ಸ್ವಚ್ಚತಾ ಹಿ ಸೇವಾ ಅಭಿಯಾನ

0
ಮ೦ಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದುಸ್ವಚ್ಚತಾ ಹಿ ಸೇವಾ...

ಅ.2 ರಂದು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ ಉದ್ಘಾಟನೆ

0
ಮ೦ಗಳೂರು: ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ ಅ.2 ರಂದು ಬಾಚಾಳಿಕೆಯ ಸ್ನೇಹಾಲಯ ಸಂಸ್ಥೆ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.ಮುಂಜಾನೆ 9.30ಘಂಟೆಗೆ ನಡೆಯುವ ಸಮಾರ೦ಭದಲ್ಲಿ ನೂತನ ಕೇಂದ್ರದ ಉದ್ಘಾಟನೆಯನ್ನು ಮೈಕಲ್ ಡಿ ಸೋಜ, (ಭಾರತೀಯ ಅನಿವಾಸಿಉದ್ಯಮಿ, ದುಬಾಯಿ) ಅವರು ನೆರವೇರಿಸುವರು. ಕೇಂದ್ರದ ಆಶೀರ್ವಚನವನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ.ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನೆರವೇರಿಸುವರು.ಮುಖ್ಯ ಅತಿಥಿಗಳಾಗಿ ದೆಹಲಿ...

ವಿದ್ವತ್ ಪ.ಪೂ. ಕಾಲೇಜು: ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ

0
ಮ೦ಗಳೂರು: ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿ “ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ ಕಾರ್ಯಕ್ರಮ ಸೆಪ್ಟೆಂಬರ್ ರ೦ದು ನಡೆಯಿತು.ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಅತಿಥಿಯಾಗಿ ಮಂಜುನಾಥ್ ಆಗಮಿಸಿದ್ದವರು . ಎಸ್. ದೇಶದ ಪ್ರತಿಷ್ಠಿತ ಹಾಗೂ ದೇಶದ ನಂಬರ್ 1 ವೈದ್ಯಕೀಯ ಹಾಗೂ...

ಮುಂಬೈ: ಜನಮನ ಸೂರೆಗೈದ ವಿಭಾ ಶ್ರೀನಿವಾಸ್ ನಾಯಕ್ ಭಕ್ತಿ ಸಂಗೀತ

0
ಮಂಗಳೂರು: ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತ 2024 ರ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಶುಕ್ರವಾರ ಸಂಜೆ ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠ ದಲ್ಲಿ ನಡೆಯಿತು.ಹಾರ್ಮೋನಿಯಂ ನಲ್ಲಿ ಶುಭದ ಗಾಯಕವಾಡ್, ತಬಲಾ ದಲ್ಲಿ ರಾಜೇಶ್ ಪೈ,ಪಾಕ್ವಾಜ್ ನಲ್ಲಿ ಉಮೇಶ್...

ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ಎಜೆ “ಕಾನ್ಫ್ಲುಯೆನ್ಸ್-2024“ ಶುಭಾರಂಭ

0
ಮಂಗಳೂರು: “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ”ಕಾನ್ಫ್ಲುಯೆನ್ಸ್-2024“ ಅನ್ನು ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಅವರು ಶುಕ್ರವಾರ ಉದ್ಘಾಟಿಸಿದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ಎಜೆ ಪಿಸಿಯೋಥೆರಪಿ ಕೇಂದ್ರವು 30 ವರ್ಷಗಳ...

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ : ಜಿಲ್ಲಾಧಿಕಾರಿ

0
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ...

ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟಣೆ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಒಂದು ಸ್ಥಾನವನ್ನು ಭರ್ತಿ ಮಾಡಲು ಉಪಚುನಾವಣೆ ನಡೆಸಲು É ಗುರುವಾರ ಅಧಿಸೂಚನೆ ಹೊರಡಿಸಲಾಗಿದೆಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅಧಿಸೂಚನೆ ಹೊರಡಿಸಿದರು. ನಾಮಪತ್ರಗಳ ಸಲ್ಲಿಕೆ ಗುರುವಾರದಿಂದಲೇ ಆರಂಭವಾಗಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಅಕ್ಟೋಬರ್ 3 ನಾಮಪತ್ರಗಳನ್ನು...

ಸಿಎಎಸ್‌ ಕೆ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

0
ಮಂಗಳೂರು: ಲಯನ್ಸ್ ಮಾಜಿ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (ಸಿಎಎಸ್‌ ಕೆ) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್ ಉಪಾಧ್ಯಕ್ಷರು, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜಂಟಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿ ರೊನಾಲ್ಡ್...

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

0
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್...

ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಲು ಶಾಸಕ ಕಾಮತ್ ಆಗ್ರಹ

0
ಮ೦ಗಳೂರು: ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದ್ದಾರೆ. .ಮಂಗಳೂರು ದಸರಾವು ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಈ...