ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು.ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ...

ಘನತ್ಯಾಜ್ಯ ನಿರ್ವಹಣೆ: ಹೊಸ ನಿಯಮ ಜಾರಿ

0
ಮಂಗಳೂರು: ಕೇಂದ್ರ ಸರ್ಕಾರದಿಂದ 2016ರ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪರಿಷ್ಕರಿಸಿ, ಹೊಸ 'ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026' ಅನ್ನು ಏಪ್ರಿಲ್ 1 ರಿಂದ ಅನುμÁ್ಠನಗೊಳಿಸಲಾಗುತ್ತಿದೆ.ಈ ಹೊಸ ನಿಯಮಾವಳಿಯ ಅನ್ವಯ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಘನತ್ಯಾಜ್ಯ ಉತ್ಪಾದಕರು ತ್ಯಾಜ್ಯವನ್ನು ಮೂಲದಲ್ಲೇ 1) ಹಸಿ (: ಅಡುಗೆ ಮನೆ ತ್ಯಾಜ್ಯ, ಹಣ್ಣು ಮತ್ತು ತರಕಾರಿ ಸಿಪ್ಪೆಗಳು,...

ಜನಗಣತಿಗೆ ಸಹಕರಿಸಲು ಜಿಲ್ಲಾಧಿಕಾರಿ ಕರೆ

0
ಮಂಗಳೂರು: ಕರ್ನಾಟಕದಲ್ಲಿ ಜನಗಣತಿಯ ಭಾಗವಾಗಿ ಮನೆಗಳ ಗಣತಿಯು ಎಪ್ರಿಲ್ 16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ನಡೆಸಲಾಗುತ್ತದೆ. ಇದರಲ್ಲಿ "ಸ್ವಯಂ - ಎಣಿಕೆ" ಆಯ್ಕೆಯು ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಇರುತ್ತದೆ. ಮನೆ ಪಟ್ಟಿ ಮತ್ತು ಮನೆ ಗಣತಿ (ಊಐಔ) ಸಮಯದಲ್ಲಿ ವಸತಿ ಸ್ಥಿತಿ, ಲಭ್ಯವಿರುವ ಸೌಲಭ್ಯಗಳು,...

ಗುಡ್ ಫ್ರೈಡೆ ಪ್ರಯುಕ್ತ ಯಶವಂತಪುರ – ಕಣ್ಣೂರು ನಡುವೆ ವಿಶೇಷ ರೈಲು ಸಂಚಾರ

0
ಮ೦ಗಳೂರು: ಗುಡ್ ಫ್ರೈಡೆ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕೇರಳದ ಕರಾವಳಿ ನಗರಿ ಕಣ್ಣೂರು ನಡುವೆ ಮಂಗಳೂರು ಜಂಕ್ಷನ್ ಮಾರ್ಗವಾಗಿ ಒಂದು ಟ್ರಿಪ್ ವಿಶೇಷ ರೈಲನ್ನುಕಾರ್ಯಾಚರಣೆಗೊಳಿಸಲಿದೆ.ರೈಲು ಸಂಖ್ಯೆ 06551 ಯಶವಂತಪುರ–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 2ರ ಗುರುವಾರ ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ...

ಏ.2 : ಮಿಜಾರು ಅಣ್ಣಪ್ಪ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ ಪ್ರದರ್ಶನ

0
ಮಂಗಳೂರು : ಯಕ್ಷಗಾನ ರಂಗದ ಹಾಸ್ಯ ಚಕ್ರವರ್ತಿಯಾಗಿದ್ದ ಮಿಜಾರು ಅಣ್ಣಪ್ಪ ಅವರ ಸಂಸ್ಮರಣಾ ಗೋಷ್ಠಿ ಹಾಗೂ 'ಕೋಟಿ ಚೆನ್ನಯ' ತುಳು ಯಕ್ಷಗಾನ ಪ್ರದರ್ಶನ ಏ.2 ರಂದು ಮಧ್ಯಾಹ್ನ 2ಕ್ಕೆ ಮೂಡಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ‌, ಶ್ರೀ ಯಕ್ಷ ಮಿತ್ರಕಲಾ ಮಂಡಳಿ ಬೆಳುವಾಯಿ ಹಾಗೂ ಶ್ರೀ ಮಹಾವೀರ ಕಾಲೇಜು ಮೂಡಬಿದರೆ...

ವಿಶ್ವ ಶಾಂತಿಗಾಗಿ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 40 ಗಂಟೆಗಳ ನಿರಂತರ ದಿವ್ಯ ಪ್ರಸಾದ ಆರಾಧನೆ

0
ಮ೦ಗಳೂರು: ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಶಾಂತಿಗಾಗಿ, ವಿಶೇಷವಾಗಿ ಮಧ್ಯಪ್ರಾಚ್ಯದ ಸಂಘರ್ಷಗಳು ಅಂತ್ಯವಾಗಲಿ ಎಂಬ ಉದ್ದೇಶದೊಂದಿಗೆ 40 ಗಂಟೆಗಳ ನಿರಂತರ ದಿವ್ಯ ಪ್ರಸಾದ ಆರಾಧನೆಯು ಮಾರ್ಚ್ 31ರಂದು ಬೆಳಿಗ್ಗೆ 6 ಗಂಟೆಗೆ ಆರಂಭವಾಯಿತು. ಕಳೆದ 16 ವರ್ಷಗಳಿಂದ ಈ ಆಧ್ಯಾತ್ಮಿಕ ಸಂಪ್ರದಾಯವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಸಾವಿರಾರು ಭಕ್ತಾದಿಗಳು ಇದರಲ್ಲಿ ಭಕ್ತಿಯಿಂದ ಪಾಲ್ಗೊಳ್ಳುತ್ತಿದ್ದಾರೆ....

ಮಾನವೀಯ ಸೇವೆಗೆ ರೆಡ್‌ಕ್ರಾಸ್ ಸದಾ ಬದ್ಧ

0
ಮಂಗಳೂರು : ಮಾನವೀಯ ಸೇವೆಯೇ ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯವಾಗಿದ್ದು ರಕ್ತನಿಧಿ ಸೇವೆ, ಅಗತ್ಯ ಇರುವ ವಿಕಲ ಚೇತನರಿಗೆ ಗಾಲಿಕುರ್ಚಿ ವಿತರಣೆ, ಉಚಿತ ವೈದ್ಯಕೀಯ ಶಿಬಿರ ಮುಂತಾದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಅಶಕ್ತರ ಸೇವೆಗೆ ದ.ಕ.ಜಿಲ್ಲಾ ಸದಾ ರೆಡ್‌ಕ್ರಾಸ್ ಸಂಸ್ಥೆ ಸದಾ ಬದ್ಧವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಆರೋಗ್ಯ ಸಮಸ್ಯೆಯಿಂದ...

ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ: ಒಂದು ಭವ್ಯ ಆಧ್ಯಾತ್ಮಿಕ ಪಯಣ

0
ಮ೦ಗಳೂರು: ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವತಿಯಿಂದ ಪವಿತ್ರ ಬೆಟ್ಟದವರೆಗೆ ಆಯೋಜಿಸಲಾಗಿದ್ದ ಪಾದಯಾತ್ರೆಯು ಕ್ರೈಸ್ತ ಧರ್ಮದ 'ಪವಿತ್ರ ವಾರ'ಕ್ಕೆ ಭವ್ಯ ಚಾಲನೆ ನೀಡಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಈ ಯಾತ್ರೆಯು ಕೇವಲ ಒಂದು ಸಂಪ್ರದಾಯವಾಗಿರದೆ, ವಿಶ್ವಶಾಂತಿಯ ಆಶಯದೊಂದಿಗೆ ನಡೆದ ಒಂದು ಶಕ್ತಿಯುತ ಪ್ರಾರ್ಥನಾ ಸಭೆಯಾಗಿತ್ತು. ಸಂಜೆ 5 ಗಂಟೆಗೆ ಪುಣ್ಯಕ್ಷೇತ್ರದ ಆವರಣದಿಂದ ಆರಂಭವಾದ...

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ....

0
ಮಂಗಳೂರು: ಕಬಕ - ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1ರಲ್ಲಿ 2.91ಕೋಟಿ ರೂ. ವೆಚ್ಚದಲ್ಲಿ ಬೃಹತ್ ಶೆಲ್ಟರ್...

ಮಹಿಳಾ ಸಬಲೀಕರಣದಿಂದ ಸುಸ್ಥಿರ ಸಮಾಜ

0
ಮಂಗಳೂರು : ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿ ವತಿಯಿಂದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ...