ಜುಲೈ 21 : ಪಿಲಿಕುಳ ಮತ್ಸ್ಯೋತ್ಸವ – ಮೀನು ಮಾರಾಟ

0
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರÀದ ಲೇಕ್ ಗಾರ್ಡನ್‍ನಲ್ಲಿ ಜುಲೈ 21ರಂದು ಆದಿತ್ಯವಾರ ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಮತ್ಸ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು, ಕಾಟ್ಲಾ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಮೇಳದಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದ...

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ

0
ಮಂಗಳೂರು: ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ...

ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ

0
ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತಾಡಿ , “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ...

ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ,ಪೋಸ್ಟರ್ ಬಿಡುಗಡೆ

ಮ೦ಗಳೂರು: ಯಕ್ಷಗಾನ ಎಂಬುದು ಕೇವಲ ಒಂದು ಕಲೆಯಲ್ಲ. ಅದು ಪೂಜೆಗೆ ಸಮಾನಾದ ಸೇವೆ. ಯಕ್ಷಗಾನದ ಸೇವೆ ಮಾಡುವವರಿಗೆ ಸದಾ ದೇವತಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಉದ್ಯಮಿ ಬಿ. ಶಿವಪ್ರಸಾದ್ ಪ್ರಭು ಅಭಿಪ್ರಾಯ ಪಟ್ಟರು.ಭ್ರಾಮರೀ ಯಕ್ಷಮಿತ್ರರು ಟ್ರಸ್ಟ್ ಸಂಯೋಜನೆಯಲ್ಲಿ ಆಗಸ್ಟ್ 3 ರಂದು ಪುರಭವನದಲ್ಲಿ ಜರಗಲಿರುವ ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಅವರು...

ಸೂಕ್ತ ಅಧ್ಯಯನ ಹಾಗೂ ಶ್ರೇಷ್ಠ ಅಧ್ಯಾಪನ ಬದುಕು ರೂಪಿಸುತ್ತದೆ: ಕಜಂಪಾಡಿ ಸುಬ್ರಹ್ಮಣ್ಯ ಭಟ್

0
ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಶಬ್ದಗಳಿಗೆ ಅದರದ್ದೇ ಆದ ಮಹತ್ವವಿದೆ. ಗುರು ಎಂಬ ಶಬ್ದವು ಬಹಳ ಶ್ರೇಷ್ಠ ಪದ.ವಿದ್ಯಾರ್ಥಿಗಳ ಬುದ್ಧಿಯನ್ನು ಜಾಗೃತಗೊಳಿಸಿ ಅವರನ್ನು ವಿಕಾಸಗೊಳಿಸುವುದು ಗುರುಗಳ ಕೆಲಸ.ತನ್ನ ಶಿಷ್ಯನಲ್ಲಿ ಅಜ್ಞಾನದಕತ್ತಲೆಯನ್ನು ಹೋಗಲಾಡಿಸಿ, ಜ್ಞಾನದ ದೀಪವನ್ನು ಯಾರು ಬೆಳಗುತ್ತಾನೆಯೋ ಆತ ನಿಜವಾದ ಗುರು ಎಂದುಕರೆಸಿಕೊಳ್ಳುತ್ತಾನೆ, ಎಂದು ಕಾಸರಗೋಡಿನ ನಿವೃತ್ತ ಶಿಕ್ಷಕ, ಖ್ಯಾತ ವಾಗ್ಮಿ ಕಜಂಪಾಡಿ ಸುಬ್ರಹ್ಮಣ್ಯ ಭಟ್...

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರ ಸೂಚನೆ

0
ಮಂಗಳೂರು:ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.ಪುಷ್ಟಿ...

ಜು.20 ರಿಂದ ವಿಕಲಚೇತನರಿಗೆ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರ

0
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವವಸತಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹಾಗೂ ಸ್ಥಳೀಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ನೆರವಿನೊಂದಿಗೆ ಅಲಿಂಕೋ ಸಂಸ್ಥೆ ಬೆಂಗಳೂರು ಇವÀರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗೆ ಮೌಲ್ಯಮಾಪನ...

ಡೆಂಗ್ಯೂ ವಾರ್ ರೂಂ ಆರಂಭ

0
ಮಂಗಳೂರು:ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ. ವಾರ್ ರೂಂ ಸಂಖ್ಯೆ 9449843255 ಆಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಡೆಂಗ್ಯೂ ನಿಯಂತ್ರಣದಲ್ಲಿ ಸಹಕರಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ...

ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ

0
ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ...

ಜಿ.ಟಿ.ಟಿ.ಸಿ. ಕೋರ್ಸುಗಳಿಗೆ ಪ್ರವೇಶಾತಿ ಆರಂಭ

0
ಮಂಗಳೂರು: ಸರ್ಕಾರಿ ಶಿಕ್ಷಣ ಸಂಸ್ಥೆಯಾದ, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕೋರ್ಸುಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ...