ತುಳು ಚಲನಚಿತ್ರ ನಿರ್ಮಾಪಕರ ಸಂಘದಿ೦ದ ಮುಖ್ಯಮಂತ್ರಿಯವರಿಗೆ ಮನವಿ
ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ.ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ....
ಮಹಿಳೆಯರ ರಕ್ಷಣೆಗಾಗಿ “ಆಂತರಿಕ ದೂರು ಸಮಿತಿ” ರಚನೆ ಕಡ್ಡಾಯ
ಮಂಗಳೂರು: ಸುಪ್ರೀಂ ಕೋರ್ಟಿನ ಮಾರ್ಗಸೂಚಿಯಂತೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013 ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ "ಆಂತರಿಕ ದೂರು ಸಮಿತಿ" ರಚನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಆಂತರಿಕ...
ವಿಕಲಚೇತನರ 13 ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ
ಮಂಗಳೂರು: 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್‍ಲೈನ್ ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ,
ಯೋಜನೆಗಳ ವಿವರ :1)ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ ಯೋಜನೆ 2) ಶಿಶು ಪಾಲನ ಭತ್ಯೆ 3)...
“ಧರ್ಮದೈವ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದ ಸ್ಪೀಕರ್ ಯು.ಟಿ. ಖಾದರ್
ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ "ಧರ್ಮದೈವ" ಸಿನಿಮಾದ ಪೋಸ್ಟರ್ ನ್ನು ವಿಧಾನ ಸಭಾ ಸ್ಪೀಕರ್ ಯು. ಟಿ .ಖಾದರ್ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಗೊಳಿಸಿದರು.ತುಳುನಾಡಿನ ಆರಾಧನೆ, ಭಕ್ತಿ ಶಕ್ತಿಯನ್ನು ಒಳಗೊಂಡ ದೈವಾರಾಧನೆಯ ಬಗ್ಗೆ ಜನರಿಗೆ ಅಪಾರ ನಂಬಿಕೆ...
ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ
ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು,ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, “ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸುತ್ತೋಲೆಗಳನ್ನು ಹೊರಡಿಸಿದ್ದು, ಅವುಗಳನ್ನುಕಟ್ಟುನಿಟ್ಟಾಗಿ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು” ಎಂದು ಕರೆ ನೀಡಿದರು.“ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರ, ದ್ವೇಷ ರಾಜಕಾರಣದ ನೆರಳು...
ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ
ಬೆಳ್ತಂಗಡಿ: ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಧರ್ಮಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
"ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ...
ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು...
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಐವನ್ ಡಿಸೋಜಾ, ಸ್ಟ್ಯಾನಿ ಅಲ್ವಾರಿಸ್ ,ಉಮರ್ ಯುಎಚ್ ಅವರಿಗೆ ಸನ್ಮಾನ
ಮ೦ಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅವರನ್ನು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನಿಸುವ ಸಮಾರಂಭ ಮಂಗಳೂರಿನ ಯೆಯ್ಯಾಡಿಯ ಮಧುವನ್ ವಿಲೇಜ್ ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.ಎಂ.ಸಿ.ಸಿ. ಬ್ಯಾಂಕ್ ...
ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯಲಿ :ಯು.ಟಿ.ಖಾದರ್
ಮಂಗಳೂರು,,ಜು.1;ಸಮಾಜದಲ್ಲಿ ಶಾಂತಿ ಸೌಹಾರ್ದ ,ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭವಿಷ್ಯದ ದೃಷ್ಟಿಯಿಂದ ಮಾಧ್ಯಮಗಳು ಜನಪ್ರತಿನಿಧಿಗಳು ಸಮಾಜದ ಸಾಮರಸ್ಯ ಕೊಂಡಿಯಾಗಬೇಕಾಬೇಕಾಗಿದೆ.ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೇ...
ಧರ್ಮದೈವ” ತುಳು ಚಲನಚಿತ್ರ ಜುಲೈ 5ರಂದು ತೆರೆಗೆ
ಮಂಗಳೂರು: "ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ."ಧರ್ಮ ದೈವ" ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್,...







