“ಭಕ್ತಿ ಪರಂಪರೆ ಬೆಳಗಿಸಿದ ಧೀಮಂತ ವ್ಯಕ್ತಿ ಕನಕದಾಸರು”
ಮ೦ಗಳೂರು: ದಾಸ ಪರಂಪರೆಗೆ ವಿಶೇಷ ಕೊಡುಗೆಯನ್ನು ಕೊಟ್ಟು ಇಂದು ಭಕ್ತಿ ಪಂಥದ ಪರಂಪರೆಯನ್ನು ಬೆಳಗಿಸಲು ಶ್ರಮಿಸಿದ ಧೀಮಂತ ವ್ಯಕ್ತಿ ಕನಕದಾಸರು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಜನೆಯಲ್ಲಿ ಮಂಗಳೂರು ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ...
ಅಬಕಾರಿ ದಾಳಿ: ಅಕ್ರಮ ಮದ್ಯ ವಶ
ಮ೦ಗಳೂರು: ನಗರದ ಗೋರಿಗುಡ್ಡೆ ನಿವಾಸಿ ಚಂದ್ರಕಾಂತ್ ಎಂಬವರ ಮನೆಯ ಮೇಲೆ ಅಕ್ರಮವಾಗಿ ಸಂಗ್ರಹಿಸಿದ್ದ ವಿವಿಧ ಗೋವಾ ರಾಜ್ಯದ ಮದ್ಯಗಳನ್ನು ಅಬಕಾರಿ ಇಲಾಖೆಯು ದಾಳಿ ಮಾಡಿ ವಶಪಡಿಸಿಕೊಂಡಿದೆ.ಒಟ್ಟು ಮದ್ಯ 47 ಲೀಟರ್ ವಶಪಡಿಸಲಾಗಿದ್ದು, ಅಂದಾಜು ಮೌಲ್ಯ ರೂ 64,500 ಆಗಿದೆ.
ಇನ್ನೊಂದು ಪ್ರಕರಣದಲ್ಲಿ ಶ್ಯಾಮ ಸುಂದರ ನಂಬಿಯಾರ್ ಸೂಟರ್ ಪೇಟೆ ಎಂಬುವವರು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ "ಸೈನಿಕರಿಗೆ...
ಬೋಳೂರು ಶ್ರೀ ಬ್ರಹ್ಮಸ್ಥಾನ ಕ್ಷೇತ್ರ,: ತ್ರಿಕಾರ್ತಿಕಾ ಪೂಜಾ ಸಂಭ್ರಮ
ಮಂಗಳೂರು ನಗರದ ಬೋಳೂರು ಅಮೃತ ವಿದ್ಯಾಲಯಂ ಆವರಣದಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ವಿಶೇಷ ಕೃತ್ತಿಕಾ ಪೂಜೆ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು.ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಮಂಗಳೂರಿನ ಕಲಾಮೃತ ತಂಡದವರು ನಡೆಸಿಕೊಟ್ಟ ಸುಮಧುರ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಮಾಲಿನಿ...
ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ:ದ.ಕ.-ಉಡುಪಿ ಉಸ್ತುವಾರಿಗಳಾಗಿ ಶಾಸಕ ಮಂಜುನಾಥ ಭಂಡಾರಿ ನೇಮಕ
ಬೆಂಗಳೂರು: ಈ ವರ್ಷ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ. ಈ ಸಂದರ್ಭದಲ್ಲಿ 'ಗಾಂಧಿ ಭಾರತ‘ ಹೆಸರಿನಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು ಇದರ ಸವಿನೆನಪಿಗಾಗಿ ಐತಿಹಾಸಿಕ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಏಕಕಾಲಕ್ಕೆ 100 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕಾಂಗ್ರೆಸ್ ನಿವೇಶನಗಳಲ್ಲಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಧಾನ ಪರಿಷತ್ ಶಾಸಕ ಹಾಗೂ...
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪತ್ರಿಕಾ ರಂಗದ ಸಾಧಕ ಪುರಸ್ಕಾರ
ಮಂಗಳೂರು: 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ದಲ್ಲಿ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಯವರಿಗೆ ಪತ್ರಿಕಾ ರಂಗದ ಸಾಧಕ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ...
ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ: ಕನ್ಯಾನ ಸದಾಶಿವ ಶೆಟ್ಟಿ
ಮಂಗಳೂರು: ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ ಎಂದು ಭಾವಿಸಿದ್ದೇನೆ. ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು ಉದ್ಯಮಿ, ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಹೇಳಿದರು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ...
ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ
ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಡಿ.3 ಮತ್ತು 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ...
ನ.19ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ
ಮಂಗಳೂರು: ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಪೋನ್-ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ.
ಸಾರ್ವಜನಿಕರು ನೇರ ಫೆÇೀನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೋಂದೆಲ್ : ಬೃಹತ್ ಹೊರೆಕಾಣಿಕೆ ಮೆರವಣಿಗೆ
ಮಂಗಳೂರು: ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಬೋಂದೆಲ್ ಮಂಗಳೂರು ದೇವಾಲಯದ ಶತಮಾನೋತ್ಸವ ಮತ್ತು ನವೀಕೃತ ನೂತನ ಚಚ್‌೯ ನ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿಹಿಲ್ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು,...
ಶಿಕ್ಷಣ ಸೇವೆ ಪವಿತ್ರ ಕಾರ್ಯ : ಜಮೀರ್ ಅಹಮದ್ ಖಾನ್
ಕಾಸರಗೋಡು : ಸಮುದಾಯಕ್ಕೆ ಶಿಕ್ಷಣ ನೀಡುವುದು ಪವಿತ್ರ ಕಾರ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ಕಾಸರಗೋಡು ಜಾಮಿಯಾ ಸ -ಆದಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ 'ಕ್ವೀನ್ಸ್ ಲ್ಯಾಂಡ್' ಹಾಸ್ಟೆಲ್ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮುದಾಯದ ಮಕ್ಕಳಿಗೆ ಶಿಕ್ಷಣ ದೊರೆತಾಗ ಮಾತ್ರ ಉಜ್ವಲ ಭವಿಷ್ಯ...