ಸಿಎಎಸ್ ಕೆ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ
ಮಂಗಳೂರು: ಲಯನ್ಸ್ ಮಾಜಿ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಓಫ್ ಸೌತ್ ಕೆನರಾ (ಸಿಎಎಸ್ ಕೆ) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್ ಉಪಾಧ್ಯಕ್ಷರು, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜಂಟಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿ ರೊನಾಲ್ಡ್...
ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್...
ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಲು ಶಾಸಕ ಕಾಮತ್ ಆಗ್ರಹ
ಮ೦ಗಳೂರು: ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದ್ದಾರೆ.
.ಮಂಗಳೂರು ದಸರಾವು ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಈ...
ಅಮೇರಿಕಾ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಯಕ್ಷಗಾನ ತಂಡ
ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು.ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ...
ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ
ಮಂಗಳೂರು: ಹಾಸದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯ ವಿವರಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರವರೆಗೆ, ಕೋಳಿ ಸಾಕಾಣಿಕೆ ತರಬೇತಿ...
ಮುಂಬೈ ಶ್ರೀ ಕಾಶೀ ಮಠದಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ
ಮ೦ಗಳೂರು: ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸೆಪ್ಟೆಂಬರ್ 27 ರಂದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರಗಲಿದೆ.
ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ...
ಹರ್ಷವರ್ಧನ್ ಗೆ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ
ಮ೦ಗಳೂರು: ಫ್ರಾನ್ಸ್ ನ ಲಿಯೋನ್ ನಲ್ಲಿ ಸಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ಒಂಬತ್ತು ಸ್ಪರ್ದಿಗಳು ಭಾಗವಹಿಸಿದ್ದು ,ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹರ್ಷವರ್ಧನ್ ಅವರು ಕುಕ್ಕಿಂಗ್ ವಿಭಾಗದ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿರುತ್ತಾರೆ.
ಇದಕ್ಕೂ ಮುನ್ನ ಕಳೆದ ಮೇ ತಿಂಗಳಲ್ಲಿ ನವದೆಹಲಿಯಲ್ಲಿ ನಡೆದ...
ಸಿದ್ದರಾಮಯ್ಯರ ರಾಜೀನಾಮೆ ಕೇಳುವುದು ಬಿಜೆಪಿಗರ ಮೂರ್ಖತನ” :ಮಂಜುನಾಥ್ ಭಂಡಾರಿ
ಮಂಗಳೂರು: “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜೀನಾಮೆ ಕೇಳುವುದು ಬಿಜೆಪಿಯವರ ಮೂರ್ಖತನ. ಯಾಕೆಂದರೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮೊಕದ್ದಮೆ ರಾಜಕೀಯ ಪ್ರೇರಿತವಾಗಿರುವುದರಿಂದ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯರವರ ಹಿಂದೆ ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.
“ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಉಪಯೋಗಿಸಿ...
ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ :- ಶಾಸಕ ಕಾಮತ್ ಆಗ್ರಹ
ಮ೦ಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು
ಮುಂದಿನ...
ಕೆಎಸ್‍ಆರ್‍ಟಿಸಿ : ದಸರಾ ವಿಶೇಷ ಪ್ರವಾಸ ಪ್ಯಾಕೇಜ್
ಮಂಗಳೂರು: ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ
ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು,...