ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

0
ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ.ಅದರಂತೆ ಕಾಯ್ದೆಯ ಪ್ರಕಾರ...

ಬೊಕ್ಕಪಟ್ನ: ವಿಶ್ರಾಂತಿ ಗೃಹದ ಶಿಲಾನ್ಯಾಸ

0
ಮ೦ಗಳೂರು: ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಬೊಕ್ಕಪಟ್ನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿಗೊಂದು ಸುಸಜ್ಜಿತ ವಿಶ್ರಾಂತಿ ಗೃಹದ ಅಗತ್ಯವಿರುವ ಬಗ್ಗೆ ಸ್ಥಳೀಯರು ಅನೇಕ ಬಾರಿ ಮನವಿ ಮಾಡಿದ್ದರು. ಅದರಂತೆ ಅನುದಾನವನ್ನು ಹೊಂದಿಸಿಕೊಂಡು ಕಾಮಗಾರಿಗೆ ಚಾಲನೆ...

ಸಮುದಾಯ ಆಧಾರಿತ ವಿಪತ್ತು ನಿರ್ವಹಣೆ ಕಾರ್ಯಾಗಾರ

0
ಮಂಗಳೂರು : ನಿಟ್ಟೆ ಪರಿಗಣಿತ ವಿ.ವಿ. ದೇರಳಕಟ್ಟೆ ಇದರ ಅಂಗ ಸಂಸ್ಥೆಯಾದ ನಿಟ್ಟೆ ಉಷಾ ಇನ್ಸ್‌ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ವತಿಯಿಂದ ಸಮುದಾಯ ಆಧಾರಿತ ವಿಪತ್ತು ನಿರ್ವಹಣೆ ಕುರಿತು ಕಾರ್ಯಾಗಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಾಗಾರ ಉದ್ಘಾಟಿಸಿದ ನಿಟ್ಟೆ ಪರಿಗಣಿತ ವಿ.ವಿ.ಯ ಎನ್‌ಎಸ್‌ಎಸ್ ಸಂಯೋಜಕ ಶಶಿಕುಮಾರ್ ಶೆಟ್ಟಿ ಮಾತನಾಡಿ ‘ಯುವಜನರು...

ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ

0
ಮಂಗಳೂರು; ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದರಿಂದ ಅವರು ಸಮರ್ಥವಾಗಿ ಜವಾಬ್ದಾರಿಗಳನ್ನು ನಿರ್ವಹಿಸಬಲ್ಲರು. ಕೆಲಸದ ಸ್ಥಳಗಳಲ್ಲಿ ಅನೇಕ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸಿದರೆ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕು ಎಂದು ಕರ್ನಾಟಕ ಬ್ಯಾಂಕ್ ಮುಖ್ಯ...

ಉದ್ಯೋಗವಕಾಶ: ನೇರ ಸಂದರ್ಶನ

0
ಮಂಗಳೂರು: ಸ್ವಿಗ್ಗಿ ಇನ್‍ಸ್ಟಾ ಮಾರ್ಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇನ್ ಸೈಡ್ ಸ್ಟೋರ್ ಕೆಲಸಗಳಿಗಾಗಿ ಪಿಕ್ಕರ್ ಮತ್ತು ಪ್ಯಾಕರ್ ಹಾಗೂ ಲೋಡಿಂಗ್ ಹುದ್ದೆಗಳಿಗೆ ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಉದ್ಯೋಗದ ಅವಕಾಶ ಲಭ್ಯವಿದ್ದು, ಈ ಸಂಬಂಧ ಸ್ವಿಗ್ಗಿ ಇನ್‍ಸ್ಟಾ ಮಾರ್ಟ್ ಕಂಪೆನಿಯ ವತಿಯಿಂದ ನೇರ ಸಂದರ್ಶನವನ್ನು ಎಪ್ರಿಲ್ 2 ರ೦ದು ಬೆಳಿಗ್ಗೆ...

ಎಲ್ಲಾ ತಾಲೂಕಿನಲ್ಲಿ ಬೀದಿನಾಯಿಗಳ ಆಶ್ರಯ ಕೇಂದ್ರ – ಜಿಲ್ಲಾಧಿಕಾರಿ

0
ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂತಹ ಆಶ್ರಯ ಕೇಂದ್ರ...

ಕ್ರಿಕೆಟ್ ನಿಂದ ಶಿಸ್ತು,ನಾಯಕತ್ವ ಗುಣ ರೂಪಿಸಲು ಸಾಧ್ಯ

0
ಮಂಗಳೂರು, ಕ್ರಿಕೆಟ್ ಆಟದ ಮೂಲಕ ಶಿಸ್ತು ಕಲಿಯಲು ಸಾಧ್ಯ, ನಾಯಕತ್ವ ಗುಣವನ್ನು ಕೂಡಾ ರೂಪಿಸಲು ಸಾಧ್ಯವಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಅಭಿಪ್ರಾಯ ಪಟ್ಟರು.ಮಂಗಳ ಕಾಲೇಜು ಒಫ್ ಫಿಸಿಯೋತೆರಫಿ ವತಿಯಿಂದ ನಿರುಮಾರ್ಗದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಫಿಸಿಯೋ ಕ್ರಿಕೆಟ್ ಪಂದ್ಯಾವಳಿ ಮಂಗಳಾ...

ಬೆಂಗರೆ ಸ್ಯಾಂಡ್ ಪಿಟ್ ಬಳಿ ಅಭಿವೃದ್ಧಿ ಕಾಮಗಾರಿ

0
ಮಂಗಳೂರು :‌ ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ಸ್ಯಾಂಡ್ ಪಿಟ್ ಬೆಂಗರೆ ಬಳಿ ಅಭಿವೃದ್ಧಿ ಕಾಮಗಾರಿಯು ವಿಶೇಷ ಅನುದಾನದಲ್ಲಿ ನಡೆಯಲಿದ್ದು ಇತ್ತೀಚೆಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯದ ಬೇಡಿಕೆಗೆ...

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ದೂ.ಸಂ:...

“ರಂಗಮಂಟಪ “ದಲ್ಲಿ ಕಲೆಯ ವಿಸ್ಮಯ ಜಗತ್ತು

0
ಮಂಗಳೂರು : ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ' ಕೃತಿ ಬಿಡುಗಡೆ ಸಮಾರಂಭ ನಗರದ ಸಪ್ನ ಬುಕ್ ಹೌಸ್‌ನಲ್ಲಿ ಬುಧವಾರ ನಡೆಯಿತು.ಕೃತಿ ಬಿಡುಗಡೆಗೊಳಿಸಿದ ಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಮಾತನಾಡಿ " ದೇಶದ ಪ್ರಮುಖ ನೃತ್ಯ ಕಲಾವಿದರ ಸಂದರ್ಶನ ಲೇಖನಗಳು ಲಲಿತ ಮಂಟಪದಲ್ಲಿ ಸುಂದರವಾಗಿ ಮೂಡಿ ಬಂದಿದೆ....