ಶ್ರೀನಿವಾಸ ವಿಶ್ವವಿದ್ಯಾಲಯ : ಸಂಶೋಧನಾ ಸಮ್ಮೇಳನ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ನಾವೀನ್ಯತೆ ಮಂಡಳಿಯು ಹೋಟೆಲ್ ಶ್ರೀನಿವಾಸ್‌ನಲ್ಲಿ ಜೂನ್ 22ರಂದು ಸಂಶೋಧನಾ ಕಾನ್ಕ್ಲೇವ್ ಅನ್ನು ಆಯೋಜಿಸಿತ್ತು.ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಿಎ ಎ.ರಾಘವೇಂದ್ರರಾವ್, ಕಾರ್ಯಕ್ರಮದ ಉದ್ಘಾಟಿಸಿ,ದೇಶದ ಅಭಿವೃದ್ಧಿಗೆ ಸಹಕಾರಿಯಾಗುವುದರಿಂದ ಸಂಶೋಧನೆಯಲ್ಲಿ ಆಸಕ್ತಿ ತೋರಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು. .ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ ವೈಜ್ಞಾನಿಕ ಸಂಶೋಧನೆಗೆ ಭಾರತೀಯ...

ಜೂನ್ 29: ಸಿ.ಎಸ್.ಕೆ. ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 30 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

0
ಮ೦ಗಳೂರು: ಕ್ಯಾಥೋಲಿಕ್ ಎಸೋಸಿಯೇಶನ್ ಆಫ್ ಸೌತ್ ಕೆನರಾ (ಸಿ.ಎಸ್.ಕೆ) ಹಾಗೂ ಸಿ.ಎಸ್.ಕೆ ಸೆಂಟನರಿ ಟ್ರಸ್ಟ್ ಜಂಟಿಯಾಗಿ ನಡೆಸುವ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, 30 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ವಿದ್ಯಾಥಿ೯ವೇತನ ವಿತರಿಸಲಾಗುವುದು. ಈ ವಿದ್ಯಾರ್ಥಿವೇತನವನ್ನು ಯಾವುದೇ ಧರ್ಮ, ಭಾಷೆ, ಅಂಕ ಪರಿಗಣಿಸದೆ ಅಜಿ೯ದಾರರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಮಂಜೂರು...

ಟೆನಿಸ್ ಆಟಗಾರ ಸುಮಿತ್ ನಾಗಲ್ – ಬ್ಯಾಂಕ್ ಆಫ್ ಬರೋಡಾದ ರಾಯಭಾರಿ

0
ಮ೦ಗಳೂರು: ಬ್ಯಾಂಕ್ ಆಫ್ ಬರೋಡಾ ಉದಯೋನ್ಮುಖ ಭಾರತೀಯ ಟೆನಿಸ್ ಆಟಗಾರ ಸುಮಿತ್ ನಾಗಲ್ ಅವರನ್ನು ತಮ್ಮ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕಮಾಡಿಕೊಂಡಿದೆ ಎಂದು ಘೋಷಿಸಿದೆ. ಪ್ರತಿಭಾನ್ವಿತ ಭಾರತೀಯ ಕ್ರೀಡಾಪಟುಗಳನ್ನು ಅವರ ವೃತ್ತಿಜೀವನದ ಆರಂಭಿಕ ಹಂತದಲ್ಲಿಯೇ ಬೆಂಬಲಿಸುವ ಬ್ಯಾಂಕಿನ ದೀರ್ಘಕಾಲದಸಂಪ್ರದಾಯವಾಗಿದೆ. ಭಾರತದ ಅಗ್ರ ಶ್ರೇಯಾಂಕದ ಏಕ ಟೆನಿಸ್ ಆಟಗಾರರಾಗಿರುವ ಸುಮಿತ್ ಇವರ ರಾಯಭಾರಿಯಿಂದ, ಹೊಸ ಪೀಳಿಗೆಯ ಉತ್ಪನ್ನಗಳೊಂದಿಗೆ ತನ್ನಗ್ರಾಹಕರನ್ನು...

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಕರುಣಾಕರ ಶೆಟ್ಟಿ ಮದ್ಯಗುತ್ತು

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಸಿ.ಎಂ.ಡಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ನುಡಿದರು.ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಯಕ್ಷಧ್ರುವ...

ಪತ್ರಕರ್ತರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಉದ್ಘಾಟಿಸಿದರು.ದಿನವಿಡೀ ಒತ್ತಡಗಳ ಮಧ್ಯೆ ಕಾರ್ಯ...

“ಆರಾಟ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು.ಮುಖ್ಯ ಅತಿಥಿ...

ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯುಷ್ ವಿದ್ಯಾಲಯಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ...

ಯಕ್ಷಮಂಗಳ ಪ್ರಶಸ್ತಿ ಪ್ರಕಟ:ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ, ರಾಧಾಕೃಷ್ಣ ಕಲ್ಚಾರ್ ಅವರಿಗೆ ಪ್ರಶಸ್ತಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ ಹಾಗೂ ತೆಂಕು ಮತ್ತು ಬಡಗುತಿಟ್ಟಿನ ಹಿರಿಯ ಸ್ತ್ರೀವೇಷ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ...

ಯುವನಿಧಿ: ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ

0
ಮಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೊರ್ಟರ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ...

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ: ಆನ್‍ಲೈನ್ ಮೂಲಕ ಬುಕ್ಕಿಂಗ್ ಜಾರಿ

0
ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಅತಿಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಎರಡು ಚಾರಣಗಳಿಗೆ ಚಾರಣ ಕುರಿತು ಅವಕಾಶ ನೀಡಲು ಸಾಗಿಸುವ ಸಾಮಥ್ರ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಕಾರಣಕ್ಕೆ ಅವಕಾಶ ನೀಡಲಾಗುತ್ತದೆ. ಚಾರಣ ಕೈಗೊಳ್ಳಲು www.kudremukhanationalpark.in ಮುಖಾಂತರ ಬುಕ್ಕಿಂಗ್ ಮಾಡಬೇಕು, ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ...