ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
ಮಂಗಳೂರು: ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಆಯುಷ್‌ ಇಲಾಖೆ, ಆಯುμï ಕಾಲೇಜುಗಳು, ಸರ್ಕಾರದ ವಿವಿಧ ಇಲಾಖೆಗಳು, ವಿವಿಧ ಯೋಗ ಸಂಘಟನೆಗಳ ಸಹಯೋಗದೊಂದಿಗೆ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರ...

ಬಜಪೆ ಹೆದ್ದಾರಿ ಕಾಮಗಾರಿ : ಸಂಚಾರ ಮಾರ್ಪಾಡು

0
ಮಂಗಳೂರು: ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್ 11ರಿಂದ ಅಕ್ಟೋಬರ್ 10 ರ ಮೂರು ತಿಂಗಳುಗಳ ಕಾಲ ಸಂಚಾರ ಮಾರ್ಪಾಡು ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...

ಪಳ್ಳಿಯಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

ಕಾರ್ಕಳ: ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ...

“ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ!

ಮಂಗಳೂರು: "ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ "ಆರಾಟ" ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ" ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ...

ಜೂ.20 – 21 ರಂದು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ

0
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ.ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್

0
ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಬಹುದು. ಇತ್ಯರ್ಥ...

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ

0
ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಸಮಾಜ ಕಲ್ಯಾಣ ಕಾರ್ಯಕ್ರಮದಂಗವಾಗಿ 1,312 ಮಕ್ಕಳಿಗೆ ಸುಮಾರು 1 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ದೀಪ...

ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ಎನ್.ಎಸ್.ಯು.ಐ ಪ್ರತಿಭಟನೆ

0
ಮಂಗಳೂರು: ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ದ.ಕ. ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರಾಜ್ಯ ಎನ್.ಎಸ್.ಯು ಉಪಾಧ್ಯಕ್ಷ ಫಾರೂಕ್ ಬಾಯಬೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಅತ್ಯಂತ ಗಂಭೀರ ಹಗರಣವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ...

ಪೆಟ್ರೋಲ್‌,ಡಿಸೇಲ್ ದರ ಏರಿಕೆ ಖಂಡನೀಯ : ಶಾಸಕ ವೇದವ್ಯಾಸ ಕಾಮತ್

0
ಮ೦ಗಳೂರು: ಎಲ್ಲವೂ ಉಚಿತ, ಪ್ರತಿಯೊಬ್ಬರಿಗೂ ಖಚಿತ, ಇದು ನಮ್ಮ ಗ್ಯಾರಂಟಿ" ಎನ್ನುತ್ತಾ ಕರ್ನಾಟಕದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ನಿರಂತರವಾಗಿ "ಬೆಲೆ ಏರಿಕೆಯ ಗ್ಯಾರಂಟಿ" ನೀಡಿದ್ದರ ಪರಿಣಾಮವಾಗಿ ರಾಜ್ಯದ ಜನರು ಹೈರಾಣಾಗಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್‌ ಹಾಗೂ ಡಿಸೇಲ್ ದರ ಏರಿಸಿ ಜನತೆಯನ್ನು ಇನ್ನಷ್ಟು ಸಂಕಟಕ್ಕೆ ದೂಡಲಾಗಿರುವುದು ಖಂಡನೀಯ...