ಡಾ. ಪ್ರತಿಭಾ ಅವರಿಗೆ ಅಂತಾರಾಷ್ಟ್ರೀಯ ಸಾಧನ ಶೀಲ ಪ್ರಶಸ್ತಿ
ಬ್ಯಾಂಗ್ಕಾಕ್ : ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಅನುಪಮ ಸೇವೆಗಾಗಿ ಮಂಗಳೂರಿನ ಬಹುಮುಖ ಪ್ರತಿಭೆ. ಡಾ. ಪ್ರತಿಭಾ ಅವರಿಗೆ ಅಂತರಾಷ್ಟ್ರೀಯ ಸಾಧನಾಶೀಲ ಪ್ರಶಸ್ತಿಯನ್ನು ಒಲಿದಿದೆ.
ಥೈಲ್ಯಾಂಡ್ ಬ್ಯಾಂಕಾಕ್ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾದ 44ನೇ ಅಂತಾರಾಷ್ಟ್ರೀಯ ಸಾಂಸ್ಕ್ರತಿಕ ಹಬ್ಬದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಸಿಲ್ಪಕಾರ್ನ್ ವಿಶ್ವವಿದ್ಯಾಲಯದ ಪ್ರೋ. ಚಿರಪತ್...
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ
ಮಂಗಳೂರು: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ...
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. 99 ಸಾಲಿನ ಬ್ಯಾಚಿನ 25ನೇ ವರ್ಷಾಚರಣೆ
ಮಂಗಳೂರು: ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ ವರ್ಷದ ಪುನರ್ಮಿಲನ ಮುಲ್ಲರ್ ಮಿನಿ ಕನ್ವೆನ್ಷನ್ ಸೆಂಟರ್ನಲ್ಲಿ ಜರಗಿತು.
ಡಾ ಜೆರ್ಮಿನ್ ಹ್ಯಾರಿಯೆಟ್ ಮತ್ತು ತಂಡದದ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ ಸಂಜೀವ್ ರೈ...
ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ: ಪ್ರೊ.ಪಿ.ಎಲ್ .ಧರ್ಮ
ಮಂಗಳೂರು: ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.ಮಾಧ್ಯಮ...
ಮೇ 11ರಿಂದ 13: ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ
ಮಂಗಳೂರು: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ ತಿರುವೈಲು, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಾವಯವ ಕೃಷಿಕ ಗ್ರಾಹಕ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ನವೋದಯ ಸ್ವ ಸಹಾಯ ಸಂಘ...
ಮಾಜಿ ಶಾಸಕ,ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನ
ಬೆಳ್ತಂಗಡಿ :ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ (79) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ...
ಮಿಸೆಸ್ ಯುಎಇ ಇ೦ಟರ್ ನೇಶನಲ್ 2024 : ಮಂಗಳೂರಿನ ಗ್ವಿನ್ ಶಿಬೋನಿ ಡಿಸೋಜಗೆ ಪ್ರಶಸ್ತಿ
ಮ೦ಗಳೂರು: ದುಬೈಯ ಡೌನ್‌ಟೌನ್ ನಲ್ಲಿ ಇತ್ತೀಚೆಗೆ ನಡೆದ ಮಿಸೆಸ್ ಯುಎಇ ಅಂತಾರಾಷ್ಟ್ರೀಯ 2024 – ಸೀಸನ್ 5ರಲ್ಲಿ ಮಂಗಳೂರಿನ ಗ್ವಿನ್ ಶಿಬೋನಿ ಡಿಸೋಜ ಅವರು ಸ್ವರ್ಣ ವಿಭಾಗದಲ್ಲಿ 2ನೇ ರನ್ನರ್ ಅಪ್ ಗೆದ್ದಿದ್ದಾರೆ ಮತ್ತು ಮಿಸೆಸ್ ಬೆಸ್ಟ್ ಪರ್ಸನಾಲಿಟಿ 2024ರ ಉಪ ಶೀರ್ಷಿಕೆಯನ್ನು ಗೆದ್ದಿದ್ದಾರೆ.ಮುಸ್ಕಾನ್ ಈವೆಂಟ್ ಪ್ರಾಯೋಜಿಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಾಪಕರಾದ ಮೀನಾ ಅಸ್ರಾಣಿ,ಶೇಖಾ...
ಮೇ 9 ರಿಂದ ಮಾವು, ಹಲಸು ಮೇಳ
ಮಂಗಳೂರು:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮತ್ತು ಹಲಸು ಮೇಳ ಇದೇ ಮೇ9 ರಿಂದ 13ರ ವರೆಗೆ ನಡೆಯಲಿದ್ದು, ಮೇ 9ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ...
ಕನ್ನಡ ಸಂಘ ಅಲ್ ಐನ್‌ನ 21ನೇ ವಾರ್ಷಿಕೋತ್ಸವ
ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಅಲ್ ಐನ್‌ನ ಬುಲರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಿತು. ಉದ್ಯಮಿಗಳಾದ ಜೋಸೆಫ್ ಮಥಾಯಸ್, ಹರೀಶ್ ಶೇರಿಗಾರ್, ಮಹಮ್ಮದ್ ಇಬ್ರಾಹಿಂ, ಜಾನ್ ಲ್ಯಾನ್ಸಿ ಡಿಸೋಜಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಕರ್ನಾಟಕ ಸಂಘ ಶಾರ್ಜಾ ಪೂರ್ವಾಧ್ಯಕ್ಷ ಬಿ. ಕೆ.ಗಣೇಶ್, ಅಬುದಾಬಿ ಕರ್ನಾಟಕ ಸಂಘದ ಪ್ರಧಾನ...
ಮುಖ್ಯಮ೦ತ್ರಿಯವರಿಗೆ ದ.ಕ ಯುವ ಜೆಡಿಎಸ್ ಮನವಿ
ಮ೦ಗಳೂರು: ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡುವಲ್ಲಿ ರಾಜ್ಯ ಸರ್ಕಾರ ಹಾಗೂ ಎಸ್ಐ ಟಿ ಸಂಪೂರ್ಣ ವಿಫಲವಾಗಿದ್ದು ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎ೦ದು ದ.ಕ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಮುಖ್ಯಮ೦ತ್ರಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ಮನವಿ...








