ಸುಣ್ಣoಬಳ ಹಾಗೂ ವಾದಿರಾಜ ರಿಗೆ ಮಸ್ಕತ್ ನಲ್ಲಿ ಬಿರುದು ಪ್ರದಾನ

ಮಸ್ಕತ್: " ಬಿರುವ ಜವಾಣೆರ್ 'ಬಿರ್ಸೆರ್ ' ಕೂಡ ಹೌದು. ವಿದೇಶ ದಲ್ಲಿ ವಿಜೃಂಭಣೆ ಯ ಆಟ ಆಡಿಸಿದ ಅವರ ಈ ಸಾಹಸ ಮೆಚ್ಚುವಂತಹದು. ಎಂದು " ಖ್ಯಾತ ಕಲಾವಿದ ಸುಣ್ಣಬoಳ ನುಡಿದರು.ಮಸ್ಕತ್ ನಲ್ಲಿ ಶ್ರೀ ದೇವೀ ಮಹಾತ್ಮೆ" ಯಕ್ಷಗಾನ ಪ್ರದರ್ಶನ ವೇದಿಕೆಯಲ್ಲಿ ಖ್ಯಾತ ಯಕ್ಷಗಾನ ವೇಷಧಾರಿ, ಅರ್ಥಧಾರಿ ಹಾಗೂ ಶ್ರೀ ಕಟೀಲು ಮೇಳದ...

ದ.ಕನ್ನಡ , ಉಡುಪಿ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್‌ ಚೌಟ, ಕೋಟ ಶ್ರೀನಿವಾಸ...

0
ಮ೦ಗಳೂರು: ದ.ಕನ್ನಡ ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್‌ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.ದ.ಕ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ವಿರುದ್ದ 1, 49,208 ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕ್ಯಾ. ಬ್ರಿಜೇಶ್‌ ಚೌಟ...

ಜೂನ್ 7 -8; ಆವೃತ್ತಿಯ ಆಳ್ವಾಸ್ ಪ್ರಗತಿ-2024:300 ಕಂಪೆನಿಗಳು ಭಾಗವಹಿಸುವಿಕೆ ನಿರೀಕ್ಷೆ

0
ಮಂಗಳೂರು: 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ಈ ವರ್ಷ, ನೇಮಕಾತಿ ಕಂಪನಿಗಳ ಪ್ರತಿಕ್ರಿಯೆ ಅಭೂತ ಪೂರ್ವವಾಗಿದ್ದು, ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಲ್ಪಟ್ಟಿವೆ ಮತ್ತು ಉದ್ಯೋಗ ಮೇಳದ ಸಂಘಟನಾ ಸಮಿತಿಯು 254 ಪ್ರಮುಖ ನೇಮಕಾತಿದಾರರ ಭಾಗವಹಿಸು ವಿಕೆಯನ್ನು ಅಂತಿಮಗೊಳಿಸಿದೆ.ಕಳೆದ ಆಳ್ವಾಸ್ ಪ್ರಗತಿ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31,...

ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ

0
ಮಂಗಳೂರು: ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಚಾಂಪಿಯನ್ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಿ ಮಾತನಾಡಿದರು.ನಮ್ಮ ನಾಡಿನ ಶಾಸ್ತ್ರೀಯ, ಜನಪದೀಯ ಕಲೆ...

ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 2024-2025ನೇ ಸಾಲಿಗೆ ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫೆÇೀರ್‍ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ "ಪಟ್ಲ ಸಂಭ್ರಮ 2024" ಅದ್ದೂರಿಯಾಗಿ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ, ಪಟ್ಲ ಸಂಭ್ರಮ‌ ಹಿಂದೆಂದಿಗಿಂತಲೂ ಅದ್ದೂರಿಯಾಗಿ...

ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ

0
ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರೋಜಿನಿ ಮಧುಸೂದನ ಕುಶೆ ಶಾಲೆ ಇವರ ಜಂಟಿ ಆಶ್ರಯದಲ್ಲಿ 2024-2025 ಸಾಲಿನ ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ ಶನಿವಾರ ನಡೆಯಿತು.ಕಾರ್‍ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಸಾಹಿತ್ಯ ಅಭಿರುಚಿ 101...

ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಸಿಪಿಐಎಂ ಆಕ್ರೋಶ

0
ಮಂಗಳೂರು : ಮಹಾನಗರ ಪಾಲಿಕೆ ಆಡಳಿತವು ಹೆಚ್ಚಳಗೊಂಡಿರುವ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಕೂಡಲೇ ಇಳಿಸಬೇಕು ಇಲ್ಲದಿದ್ದಲ್ಲಿ ತೀವ್ರ ಹೋರಾಟವನ್ನು ಎದುರಿಸಬೇಕಾದೀತು ಎಂದು ಸಿಪಿಐಎಂ ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಸಮಿತಿಗಳು ಜಂಟಿಯಾಗಿ ಮನಪಾ ಆಡಳಿತಕ್ಕೆ ಎಚ್ಚರಿಕೆ ನೀಡಿದೆ.ಮಹಾನಗರ ಪಾಲಿಕೆ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ...

ಯೋಗ ದಿನಾಚರಣೆ : ಕೈಪಿಡಿ ಬಿಡುಗಡೆ

0
ಮಂಗಳೂರು:ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇದಕ್ಕೆ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಯುಷ್ಇಲಾಖೆ, ದೇಲಂಪಾಡಿ ಯೋಗ ಪ್ರತಿಷ್ಠಾನದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2024 ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ವಿವಿಧ...

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ. 10,000 ದಂತೆ ಪೆÇ್ರೀತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿರಬೇಕು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು...