ಶ್ರೀರಾಜ್ ಬಿ.. ಎಸ್ .ಗೆ ಡಾಕ್ಟರೇಟ್

0
ಮಂಗಳೂರು:‌ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- "ಸೋಶಿಯೊ - ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ - ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್" (Socio -Economic Development through Tourism - A Comparative Study of...

ಕನ್ನಡ ಉಳಿಯಬೇಕಾದರೆ ಕನ್ನಡ ಬಳಸಬೇಕು: ಡಾ. ತಾರಾನಾಥ

0
ಮಂಗಳೂರು: ನಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸಿದರೆ ಮಾತ್ರ ಕನ್ನಡವನ್ನು ಉಳಿಸಲು ಸಾಧ್ಯ,ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಕಾನೂನು ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕವನ ರಚನಾಕಮ್ಮಟ ಕಾರ್ಯಕ್ರಮದಲ್ಲಿ...

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ

0
ಮಂಗಳೂರು : ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಅವರು ಕರೆ ನೀಡಿದರು. ಪ್ರತಿಷ್ಠಾನದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ...

ಬ್ಯಾಂಕ್ ಆಫ್ ಬರೋಡಾದಿ೦ದ ವಿಜಿಲೆನ್ಸ್‌ ಜಾಗೃತಿ ಸಪ್ತಾಹ

0
ಮಂಗಳೂರು : ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಶಾಖೆಯಿಂದ ;ಭ್ರಷ್ಟಾಚಾರ ತ್ಯಜಿಸಿ,ರಾಷ್ಟ್ರಕ್ಕೆ ಬದ್ಧರಾಗಿರಿ; ಎಂಬ ಧ್ಯೇಯದೊಂದಿಗೆ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಅ.31ರಂದು ಬೆಳಿಗ್ಗೆ 6.30 ಗಂಟೆಗೆ ವಾಕಥಾನ್ ಜರಗಿತು.ಮ೦ಗಳೂರು ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲ್ ಅತಿಥಿಯಾಗಿ ವಾಕಥಾನ್‌ಗೆ ಚಾಲನೆ ನೀಡಿದರು. ವಿಜಯ...

ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿ :ಸಚಿವ ದಿನೇಶ್ ಗುಂಡೂರಾವ್

0
ಮ೦ಗಳೂರು: ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 3.44 ಲಕ್ಷ ಫಲಾನುಭಗಳು ನೋಂದಣಿ ಮಾಡಿದ್ದು ಎಲ್ಲ ಫಲಾನುಭಗಳಿಗೂ ಮಾಸಿಕ ಎರಡು ಸಾವಿರ ರೂ. ಜಮೆ ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಂದ ಜಮೆಯಾಗದ ಫಲಾನುವಭವಿಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗುತ್ತಿದೆ ಎ೦ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್

0
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...

ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್: ವಾಹನ ಸಂಚಾರ ನಿಷೇಧ, ಮಾರ್ಪಾಡು

0
ಮಂಗಳೂರು : ನ.1 ರಂದು ಸಂಜೆ 4 ಗಂಟೆಗೆ 68 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ಮೆರವಣಿಗೆಯಲ್ಲಿ 120 ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ಸರೆ. ವಾಕಥಾನ್ ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್...

ಚಾಟಿಂಗ್‌ ಮೂಲಕ 6.96 ಲಕ್ಷ ರೂ.ದೋಚಿದ ಮಹಿಳೆ!

0
ಮ೦ಗಳೂರು: ಚಾಟಿಂಗ್‌ ಮೂಲಕ ವ್ಯಕ್ತಿಯೋವ೯ರ ವಿಶ್ವಾಸ ಗಳಿಸಿ ಮಹಿಳೆಯೊಬ್ಬರು 6,96,500 ರೂ. ಪಡೆದು ವಂಚಿಸಿದ ಬಗ್ಗೆ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗುರಿಪಳ್ಳ ನಿವಾಸಿ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು FACEBOOK ಮೂಲಕ ಮಹಿಳೆಯೊಬ್ಬರ ಪರಿಚಯವಾಗಿ ಚಾಟಿಂಗ್‌ ನಡೆಸುತ್ತಿದ್ದರು.ಚಾಟಿಂಗ್‌ ಮೂಲಕ ವಿಶ್ವಾಸ ಗಳಿಸಿದ ಮಹಿಳೆ ವಿವಿಧ ಕಾರಣಗಳನ್ನು ನೀಡಿ ತನ್ನ...

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ; ಡಿ.ಪಿ.ಆರ್ ವರದಿ ತಯಾರಿಸಲು ಟೆಂಡರ್

0
ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ...

ಗ್ರಾಹಕಸ್ನೇಹಿ ಬ್ಯಾಂಕಿ೦ಗ್ ಪರಿಕಲ್ಪನೆಯಲ್ಲಿ ಎಸ್ ಸಿಡಿಸಿಸಿ ಬ್ಯಾ೦ಕ್‌ ಮುನ್ನಡೆಯುತ್ತಿದೆ : ಡಾ.ಎಂ.ಎನ್. ರಾಜೇಂದ್ರ ಕುಮಾರ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಬೆಳಗ್ಗೆ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ, "ಮೊಳಹಳ್ಳಿ ಶಿವರಾಯರು ಪುತ್ತೂರಿನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್...