ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ನಗರದ ಕದ್ರಿಹಿಲ್ಸ್‍ನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2024ನೇ ಸಾಲಿಗೆÀ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶವÀನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವೆಬ್‍ಸೈಟ್: www.cite.karnataka.gov.in ಅಥವಾ ಹೆಲ್ಪ್ ಡೆಸ್ಕ್ ಮೂಲಕ ಜೂನ್ 6 ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ...

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಭತ್ತದ ಬಿತ್ತನೆ ಬೀಜಗಳ ಲಭ್ಯತೆ

0
ಮಂಗಳೂರು: 2024ರ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿದೆ. ಮುಂಗಾರು ಹಂಗಾಮಿನ ಬಿತ್ತನೆ ಜೂನ್ ಮೊದಲ ವಾರದಿಂದ ಪ್ರಾರಂಭವಾಗುವ ನೀರೀಕ್ಷೆ ಇದ್ದು, ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯಧನದಲ್ಲಿ ಬಿತ್ತನೆ ಬೀಜ ಒದಗಿಸಲಾಗುತ್ತಿದೆ. ಕೃಷಿ ಇಲಾಖೆಯಿಂದ...

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯ ದಿನಾಚರಣೆ

0
ಮ೦ಗಳೂರು: ಮಾಜಿ ಸಚಿವ ಬಿ ರಮಾನಾಥ ರೈ ವರ ಅಧ್ಯಕ್ಷತೆಯಲ್ಲಿ ಮಂಗಳವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ *ಮಾಜಿ ಪ್ರಧಾನಿ ರಾಜೀವ್ ಗಾಂಧಿ ರವರ ಪುಣ್ಯದಿನಾಚರಣೆ ಜರಗಿತು.ಎಐಸಿಸಿ ಕಾರ್ಯದರ್ಶಿ ಪಿ.ವಿ ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್,ಆರ್ ಪೂಜಾರಿ, ಜೆ.ಆರ್ ಲೋಬೊ, ಸುರೇಶ್ ಬಳ್ಳಾಲ್, ಟಿ.ಎಂ ಶಾಹೀದ್, ವಿಶ್ವಾಸ್ ದಾಸ್, ಶಾಲೆಟ್ ಪಿಂಟೋ, ಪ್ರಕಾಶ್ ಸಾಲಿಯಾನ್,...

ಮಂಗಳೂರು ನಗರ ಪೊಲೀಸ್ : ಫೋನ್ ಇನ್,ಜನ ಸಂಪರ್ಕ ಸಭೆ

0
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ದಿನಾಂಕ 24-05-2024 ರಂದು ಸಾರ್ವಜನಿಕರಿಂದ ದೂರು, ಅಹವಾಲು, ಸಲಹೆ ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಬೆಳಿಗ್ಗೆ 10ಗಂಟೆಯಿಂದ 11 ಗಂಟೆ ಯ ವರೆಗೆ ಫೋನ್ ಇನ್ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ. ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡುವ ಸಾರ್ವಜನಿಕರು 0824-2220801 ಅಥವಾ 0824-2220830 ನಂಬ್ರಕ್ಕೆ ಕರೆ...

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ "ಯಕ್ಷಧ್ರುವ ಪಟ್ಲ ಸಮಾರಂಭ 2024" ಜರಗಲಿದೆ.ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ‌ ನಡೆಯಲಿದೆ. ಬಳಿಕ 9 ಗಂಟೆಗೆ ಉದ್ಘಾಟನಾ ಸಮಾರಂಭ...

ರೋಹನ್ ಮೊಂತೆರೊ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮೇ 23ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಚೇರ್ಮನ್ ರೋಹನ್ ಮೊಂತೆರೊ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಪೋರೆಟ್ ಸಂವಹನಾಧಿಕಾರಿ ಜೈದೀಪ್ ಶೆಣೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ....

ವಿವಿಧ ಸಂಸ್ಥೆಗಳಿಂದ: ಅರ್ಜಿ ಆಹ್ವಾನ

0
ಮಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷದ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ 2024-25 ನೇ ಸಾಲಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ರಂತೆ ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ...

ಬೈಕ್ ಗೆ ಕಾರು ಢಿಕ್ಕಿ: ಬೈಕ್ ಸವಾರ ಸಾವು

0
ಮ೦ಗಳೂರು: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಪಡೀಲ್ ಬಳಿ ಸೋಮವಾರ ಸ೦ಭವಿಸಿದೆ. ತೊಕ್ಕೊಟ್ಟು ಕಲ್ಲಾಪು ನಿವಾಸಿ ಹರೀಶ್‌ (೪೩) ಮೃತಪಟ್ಟವರು. ಅವರು ನಗರದ ಕೇಬಲ್‌ ನೆಟ್ ವಕ್‌೯ ಸ೦ಸ್ಥೆಯೊ೦ದರ ಉದ್ಯೋಗಿಯಾಗಿದ್ದಾರೆ. ಸೋಮವಾರ ಬ೦ಟ್ವಾಳ ಕಡೆಯಿ೦ದ ಮ೦ಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ಪಡೀಲ್ ನ...

ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ

0
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ...

ಜೂನ್‌ 15 ರಂದು ಮಂಗಳೂರು ವಿವಿ 42 ನೇ ವಾರ್ಷಿಕ ಘಟಿಕೋತ್ಸವ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಜೂನ್‌ 15, 2024 ನೇ ಶನಿವಾರ ಮಧ್ಯಾಹ್ನ 12.15 ಕ್ಕೆ ವಿವಿಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ನಡೆಸಲಾಗುವುದು. ಕರ್ನಾಟಕದ ರಾಜ್ಯಪಾಲ, ಮಂಗಳೂರು ವಿವಿಯ ಕುಲಾಧಿಪತಿಗಳೂ ಆಗಿರುವ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅಧ್ಯಕ್ಷತೆವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಉಪಸ್ಥಿತರಿರಲಿದ್ದಾರೆ. ಡೈರೆಕ್ಟರ್‌...