ಶಿಷ್ಟಾಚಾರ ಉಲ್ಲಂಘನೆ: ಕ್ರಮಕ್ಕೆ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ...
ಶಿವಾಜಿ: ಶಿವದೂತೆ ಗುಳಿಗನ ಬಳಿಕ ಮತ್ತೊಂದು ಅದ್ದೂರಿ ಚಾರಿತ್ರಿಕ ನಾಟಕ
ಮ೦ಗಳೂರು: ತುಳು ರಂಗಭೂಮಿಯಲ್ಲೇ ಹೊಸ ದಾಖಲೆ ಬರೆದಿರುವ ಶಿವದೂತೆ ಗುಳಿಗೆ'ಯ ರೂವಾರಿ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಅವರು ಈಗ ಮತ್ತೊಂದು ಹೊಸ ಚಾರಿತ್ರಿಕ ನಾಟಕವನ್ನು ಪ್ರೇಕ್ಷಕರ ಮುಂದಿಡಲು ಮುಂದಾಗಿದ್ದಾರೆ. ಭಾರೀ ನಿರೀಕ್ಷೆ ಮೂಡಿಸಿರುವ ಈ ನಾಟಕವೇಶಿವಾಜಿ'.ಈ ನಾಟಕವು ಮಾ. 6ರಂದು ಕಟೀಲಿನಲ್ಲಿ ಮೊದಲ ಪ್ರದರ್ಶನ ಕಾಣಲಿದ್ದು, ಮಾರ್ಚ್ 13ರಂದು ಮಂಗಳೂರಿನ ಪುರಭವನದಲ್ಲಿ ಪ್ರದರ್ಶನ ನಡೆಯಲಿದೆ....
ಶರವು ಶ್ರೀ ಮಹಾಗಣಪತಿ ದೇವಸ್ಥಾನ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ
ಮಂಗಳೂರು : ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನೆ ನೆರವೇರಿತು. ಶರವು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿ, ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಮಾರಿಯಮ್ಮನ ಕೃಪೆಗೆ ಪಾತ್ರರಾಗೋಣ. ಯಾವುದೇ ಕಾರ್ಯ ಆರಂಭ ಮಾಡುವಾಗ ಗಣಪತಿಯ ಸ್ಮರಣೆ ಅಗತ್ಯ....
ಫೆಬ್ರವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಫೆಬ್ರವರಿ 17 ರಂದು ಬೆಳಿಗ್ಗೆ 7:10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 8 ಗಂಟೆಗೆ ಸಕ್ರ್ಯೂಟ್ ಹೌಸ್ ಆಗಮನ. 10:30 ಗಂಟೆಗೆ ನಗರದ ಯೆಯ್ಯಾಡಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...
ಫೆ.16 : ಪಿಲಾರ್ ನಲ್ಲಿ ತುಳು ಪರ್ಬ : ಜಾನಪದ ಸಿರಿ ಪರಿಚಯ, ಗ್ರಾಮೀಣ ಆಟಕೂಟ
ಮಂಗಳೂರು, : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ತಾಲೂಕಿನ ಪಿಲಾರ್ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಪಿಲಾರ್ ನ ಪಂಜಂದಾಯ ಸೇವಾ ಸನ್ನಿಧಿಯ ಮೈದಾನದಲ್ಲಿ ಫೆ.16 ರಂದು ಬೆಳಿಗ್ಗೆ 'ತುಳು ಪರ್ಬ' ಆಯೋಜಿಸಲಾಗಿದೆ.ಪಿಲಾರ್ ಯುವಕ ಮಂಡಲದ ಸ್ವರ್ಣ ಮಹೋತ್ಸವದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 9.00 ಗಂಟೆಗೆ ನಿವೃತ್ತ...
ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ: ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ...
ಫೆ.17: ವಾಹನಗಳ ಸಂಚಾರ ಗಣತಿ
ಮಂಗಳೂರು: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ.2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆ. 17 ರಂದು ಬೆಳಿಗ್ಗೆ 6 ಗಂಟೆಯಿಂದ ಫೆ. 24 ರಂದು ಬೆಳಿಗ್ಗೆ 6 ಗಂಟೆವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು....
ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ನಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೇ: 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ,...
ಫೆ.14ಕ್ಕೆ “ಭುವನಂ ಗಗನಂ” ಸಿನಿಮಾ ರಾಜ್ಯಾದ್ಯಂತ ತೆರೆಗೆ!
ಮಂಗಳೂರು: “ಭುವನಂ ಗಗನಂ ಸಿನಿಮಾದ ಒಬ್ಬ ನಾಯಕ ಪೃಥ್ವಿ ಅಂಬರ್ ಮಂಗಳೂರಿನವರು ಆಗಿರುವ ಕಾರಣ ಮಂಗಳೂರು ಭಾಷೆಯನ್ನು ಸಿನಿಮಾದಲ್ಲಿ ಬಳಸಲಾಗಿದೆ. ನವಿರಾದ ಪ್ರೇಮಕತೆ ಸಿನಿಮಾದ ಜೀವಾಳವಾಗಿದ್ದು ಫೆ.14ರ ಪ್ರೇಮಿಗಳ ದಿನದಂದು ಸಿನಿಮಾ ಬಿಡುಗಡೆಯಾಗಲಿದೆ“ ಎಂದು ಚಿತ್ರ ನಿರ್ದೇಶಕ ಗಿರೀಶ್ ಮೂಲಿಮನೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ನಟ ಪೃಥ್ವಿ ಅಂಬರ್ ಮಾತಾಡಿ, ”ನನಗೆ ತುಳು ಭಾಷೆ, ಮಂಗಳೂರು...
ಫೆಬ್ರವರಿ 27 ರಿಂದ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ
ಮಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ" ಏರ್ಪಡಿಸಲಾಗಿದೆ.ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ...