ಹೋಟೇಲ್ ವುಡ್‌ಲ್ಯಾಂಡ್ಸ್‌‌: ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

0
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ "ರಾಜಸ್ಥಾನಿ ಬೃಹತ್ ಮಾರಾಟ ಮೇಳ" ತಾ ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌...

ಮೇ-11-13:ವಾಮ೦ಜೂರಿನಲ್ಲಿ ಬೃಹತ್ ಕೃಷಿ ಮೇಳ

0
ಮ೦ಗಳೂರು: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಟಾನ ತಿರುವೈಲು ವಾಮ೦ಜೂರು,ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ,ದ.ಕ.ಜಿಲ್ಲಾ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ , ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ,ಸಾವಯವ ಕೃಷಿಕರ ಬಳಗ ಮ೦ಗಳೂರು, ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ವ-ಸಹಾಯ ಸ೦ಘ ಸಹಯೋಗದಲ್ಲಿ ವಾಮ೦ಜೂರಿನಲ್ಲಿ ಬೃಹತ್ ಕೃಷಿ...

ಜಿಲ್ಲಾ ಚುನಾವಣಾಧಿಕಾರಿಗಳಿಂದ ಪರಿಶೀಲನೆ

0
ಮಂಗಳೂರು: ಚುನಾವಣಾ ಪ್ರಕ್ರಿಯೆಯಲ್ಲಿ ಮನೆಮನೆಗೆ ಹಂಚುವ ವೋಟರ್ ಸ್ಲೀಪ್‍ಗಳ ವಿತರಣೆಗೆ ಸಂಬಂಧಿಸಿದಂತೆ 202 ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 203 ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ವೋಟರ್ ಸ್ಲಿಪ್ ವಿತರಣೆಗೆ ಸಂಬಂಧಿಸಿದಂತೆಬುಧವಾರ ನಗರದ ಸಂತ ಅಲೋಶಿಯಸ್ ಕಾಲೇಜು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಡೆದ ಸಭೆಗೆ ಜಿಲ್ಲಾ ಚುನಾವಣಾಧಿಕಾರಿಗಳೂ...

ಪುತ್ತೂರು ಜಾತ್ರೆ :ರಸ್ತೆ ಸಂಚಾರದಲ್ಲಿ ಬದಲಾವಣೆ

0
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಏ.16ರಂದು ಸಂಜೆ 4 ಗಂಟೆಯಿಂದ ಏ.18ರಂದು ಪೂರ್ವಾಹ್ನ 6 ಗಂಟೆಯವರೆಗೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರಿಗೆ ಬಸ್ ಸಂಚರಿಸುವ ಮಾರ್ಗಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ಗಳು ಎಂ.ಟಿ ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ, ಪರ್ಲಡ್ಕ...

1,42,442 ಲೀಟರ್ ಮದ್ಯ ವಶ

0
ಮಂಗಳೂರು" ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.17ರವರೆಗೆ ಜಿಲ್ಲೆಯಲ್ಲಿ 5,65,56,146 ರೂಪಾಯಿ ಮೌಲ್ಯದ 1,42,442 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 971 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ...

ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ

0
ಅಳದಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾಯಕ್ಕಷ್ಟೇ ಹೇಳಿಲ್ಲ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳನ್ನು ಉದ್ದೇಶಿಸಿ ಹೇಳಿದ್ದರು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ ಬಳಿಕ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್....

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ

0
ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು....

ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

0
ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ, ಮೌಲ್ಯಮಾಪನ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ...

85 ವರ್ಷ ಮೇಲ್ಪಟ್ಟ, ವಿಕಲಚೇತನ ಮತದಾರರ ಮತದಾನ: ಜಿಲ್ಲೆಯಲ್ಲಿ ಈವರೆಗೆ 6,658 ಮಂದಿಯಿಂದ ಹಕ್ಕು ಚಲಾವಣೆ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಶೇ. 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಒಟ್ಟು 8,010 ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿರುತ್ತಾರೆ. ಈ ಪೈಕಿ 5,011 ಹಿರಿಯ ನಾಗರಿಕರು ಹಾಗೂ...

ಏ. 18ರಿಂದ 20ರ ವರೆಗೆ ಸಿಇಟಿ:ಪರೀಕ್ಷೆ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಲ್ಲಾಳ, ಮುಲ್ಕಿ ಹಾಗೂ ಬಂಟ್ವಾಳ ಸೇರಿದಂತೆ ಒಟ್ಟು ಏಳು ತಾಲೂಕುಗಳಲ್ಲಿ 23,823 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಂಗಳೂರು ತಾಲೂಕಿನಲ್ಲಿ‌ ಒಟ್ಟು 23 ಪರೀಕ್ಷಾ ಕೇಂದ್ರಗಳಿದ್ದು 10,909 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 2 ಕೇಂದ್ರಗಳಲ್ಲಿ 840 ವಿದ್ಯಾರ್ಥಿಗಳು,...