ನವೀನ್ ಪಿರೇರಾ ಸುರತ್ಕಲ್ ಹಾಗೂ ಉದಯ್ ನರಸಿಂಹ ಮೆಂಬ್ರೊ ಅವರಿಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

ಮ೦ಗಳೂರು:ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ...

ಅ.2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಇಂದಿನಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ಸೆ.2ರಂದು ಪ್ರಧಾನಿ ಮೋದಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿಯವರೇ ಪಕ್ಷದ ಸದಸ್ಯತ್ವವನ್ನು ಹೊಸದಾಗಿ ಪಡೆಯುವ ಮೂಲಕ ಚಾಲನೆ ನೀಡಿದ್ದು,...

ಸ್ವಚ್ಛತೆಯೇ ಸೇವೆ -2024 ಕಾರ್ಯಕ್ರಮ ಉದ್ಘಾಟನೆ

0
ಮಂಗಳೂರು: ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್‌ ಚೌಟ ಹೇಳಿದರು.ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ" ಸ್ವಚ್ಛತೆಯೇ ಸೇವೆ...

ರಾಷ್ಟ್ರೀಯ ಲೋಕ ಅದಾಲತ್ : 3,122 ಪ್ರಕರಣಗಳು ಇತ್ಯರ್ಥ

0
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದ.ಕ ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ.ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು...

ಸೆ.20 ರಂದು ಡಾ.ಗುರುಕಿರಣ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ. 20ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ...

ವಸತಿ ರಹಿತರಿಗೆ ನಿವೇಶನ ಒದಗಿಸಲು ಪ್ರಥಮ ಆದ್ಯತೆ – ಸದಾಶಿವ ಉಳ್ಳಾಲ್

0
ಮಂಗಳೂರು: ನಿವೇಶನ ಮತ್ತು ವಸತಿ ರಹಿತರಿಗೆ ಕಾನೂನು ರೀತಿಯಲ್ಲಿ ನಿವೇಶನ ಒದಗಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆದ್ಯತೆ ಮತ್ತು ಎಲ್ಲಾ ರೀತಿಯ ನೆರವು ನೀಡುವುದಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.ಅವರು ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ದ ಸದಸ್ಯರಿಗೆ ಷೇರು ಪತ್ರ ವಿತರಿಸಿ...

ಡಾ. ಎಡ್ವರ್ಡ್ ನಜ್ರೆತ್‌ : ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ

0
ಮ೦ಗಳೂರು: ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಸಪ್ಟೆಂಬರ್ 15ರಂದು ನಗರದ ಸಂದೇಶ ಸಭಾಂಗಣದಲ್ಲಿ ಆಯೋಜಿಸಿತ್ತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ...

ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕ: ಓಣಂ ಹಬ್ಬ ಆಚರಣೆ

0
ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕದ ವತಿಯಿ೦ದ ಓಣಂ ಹಬ್ಬವನ್ನು ಪಾಂಡೇಶ್ವರದ ಫಿಜಾ ನೆಕ್ಸಸ್ ಮಾಲ್‌ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪರಿಸರ ಸ್ನೇಹಿ ಗ್ರೀನ್ ಹೀರೋ ಆಫ್ ಇಂಡಿಯಾ ಎಂಬ ಖ್ಯಾತಿಯನ್ನು ಹೊಂದಿರುವ ,ಗುಜರಾತ್ ಸರ್ಕಾರದ ವಿಶೇಷ ರಾಜ್ಯ ಪ್ರಶಸ್ತಿ ವಿಜೇತರಾದ ಮೂಲತಃ ಸುಳ್ಯದವರಾದ ಡಾ.ರಾಧಾಕೃಷ್ಣನ್ ನಾಯರ್ ಮುಖ್ಯ ಅತಿಥಿಗಳಾಗಿ...

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

0
ಮಂಗಳೂರು: ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್‌ ನ ಕಳಪೆ ಸೇವೆಗಳ ವಿರುದ್ಧ ಮ೦ಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎ೦ದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್...