ಸಾಧಕರನ್ನು ಗುರುತಿಸುವುದು ಸಮಾಜಕ್ಕೆ ಪ್ರೇರಣೆ- ಡಾ.ವೈ.ಭರತ್ ಶೆಟ್ಟಿ
ಮಂಗಳೂರು : ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದರು.ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ಹೈನುಗಾರಿಕೆಯ ಮೂಲಕ ಅತ್ಯಪೂರ್ವ ಸಾಧನೆ ಮಾಡಿರುವ ಮೈಮೂನಾ ಮತ್ತು ಮರ್ಝಿನಾ ಅವರು ಮಹಿಳಾ...
ನಿರ್ಮಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ
ಮಂಗಳೂರು: ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗಳಿಗೆ ಮಾ.9ರ೦ದು ಸಂಜೆ ನಗರದ ಕದ್ರಿ ಸಕ್ಯೂಟ್೯ ಹೌಸ್ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...
ಉಲ್ಲಾಳ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ
ಮಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಶನಿವಾರ ಸಂಜೆ ಜರಗಿತು.ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ,ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ...
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ನೂತನ ಪದಾಧಿಕಾರಿಗಳ ನೇಮಕ
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ,ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ.ಡಿ.ವಿಕಾಸ್ ಶೆಟ್ಟಿ,...
ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಸಾವು
ಬೆಳ್ಳಾರೆ : ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕು ಕುದ್ಮಾರು ಗ್ರಾಮದ ಬರೆಪ್ಪಾಡಿ ಎಂಬಲ್ಲಿ ಸ೦ಭವಿಸಿದೆ. ಕಡಬ ತಾಲೂಕು ಕುದ್ಮಾರು ಗ್ರಾಮದ ವೈಶಾಲಿ ( 40)ಮೃತಪಟ್ಟವರು. ವೈಶಾಲಿ ಅವರು ಸಂಜೆ ಕುದ್ಮಾರು ಮಹಿಳಾ ಹಾಲು ಸೊಸೈಟಿ ಯಿಂದ ಹಾಲು ತರಲು ರಸ್ತೆಬದಿ ಹೋಗುತ್ತಿದ್ದಾಗ ಬರೆಪ್ಪಾಡಿ...
ನವ ಮತದಾರರ ಸಂವಾದ ಕಾರ್ಯಕ್ರಮ
ಮ೦ಗಳೂರು: ನವ ಮತದಾರರ ಸಂವಾದ ಕಾರ್ಯಕ್ರಮ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂವಾದ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಹಾಗೂ ಶಾರದಾ ವಿದ್ಯಾಲಯದ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ನಡೆಸಿಕೊಟ್ಟರು..
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 500 ಕ್ಕೂ ಅಧಿಕ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರುಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ...
ಅವಕಾಶ ವಂಚಿತರ ಪ್ರೋತ್ಸಾಹಕ್ಕೆ ಆಚರಣೆ ಅಗತ್ಯ: ಡಾ. ರೇಖಾ
ಮಂಗಳೂರು: ಸಮಾಜದಲ್ಲಿ ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾದಿನಾಚರಣೆಯನ್ನು ಆಚರಣೆ ಮಾಡುವ ಅಗತ್ಯವಿದೆ. ಅಲ್ಲದೇ, ಪ್ರತಿ ಮಹಿಳೆಯೂ ತನ್ನನ್ನು ತಾನೇಪ್ರೋತ್ಸಾಹಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದುಯೆನಪೋಯಾ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ರೇಖಾ ಸಲಹೆನೀಡಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಘಟಕ,ಸ್ಪರ್ಶ್ ಹಾಗೂ ಆಂತರಿಕ...
ಗೋಡೆಗೆ ಪೈಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೇಲಿಂದ ಕಾಲು ಜಾರಿ ಬಿದ್ದು ಸಾವು
ಸುಳ್ಯ :ಮನೆಯ ಗೋಡೆಗಳಿಗೆ ಪೈಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೇಲಿಂದ ಕಾಲು ಜಾರಿ ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಸ೦ಭವಿಸಿದೆ.ಅಬ್ದುಲ್ ಜಬ್ಬಾರ್ ಎನ್.ಎಂ (42)ಮೃತಪಟ್ಟವರು.ಜಾಲ್ಸೂರು ಗ್ರಾಮದ ಅಡ್ಕಾರ್ ನಿವಾಸಿ ಜಿ,ಪಿ ಅಬ್ದುಲ್ಲಾ ಕುಂಞ ರವರ ಮನೆಯ ಗೋಡೆಗಳಿಗೆ ಪೈಂಟಿಂಗ್ ಮಾಡಲು ಅಬ್ದುಲ್ ಜಬ್ಬಾರ್ ತನ್ನ ಸ್ನೇಹಿತರೊಂದಿಗೆ ಹೋಗಿದ್ದು,...
“ತುಡರ್” ತುಳು ಸಿನಿಮಾದ ಹಾಡು ಬಿಡುಗಡೆ ಸಮಾರಂಭ
ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ "ತುಡರ್" ತುಳು ಸಿನಿಮಾದ ಹಾಡು ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಯ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ...
ಕುದ್ರೋಳಿ : ಅಲಂಕಾರಿಕ ಬೀದಿ ದೀಪದ ಕಂಬಗಳ ಉದ್ಘಾಟನೆ
ಮಂಗಳೂರು: ಸುಪ್ರಸಿದ್ಧ ಧಾರ್ಮಿಕ ಸ್ಥಳ, ಮಂಗಳೂರು ದಸರಾದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ಪಾಲಿಕೆಯ 2022-23 ನೇ ಸಾಲಿನ 15ನೇ ಹಣಕಾಸಿನಿಂದ ಸುಮಾರು 48 ಲಕ್ಷ ರೂ.ವೆಚ್ಚದಲ್ಲಿ ಅಳವಡಿಸಲಾದ ಅಲಂಕಾರಿಕ ಬೀದಿ ದೀಪದ ಕಂಬಗಳನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ...







