ಆರಾಟ” ಕನ್ನಡ ಸಿನಿಮಾ ಶೀಘ್ರದಲ್ಲೇ ತೆರೆಗೆ

ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆ ಬಿಡುಗಡೆಗೊಳಿಸಲಾಯಿತು.ಸಿನಿಮಾ ಕುರಿತು ಮಾಹಿತಿ ನೀಡಿದ ಚೇತನ್ ರೈ ಮಾಣಿ ಅವರು, "ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು,...

ಬಂಟ್ವಾಳ : ಮನೆಯ ಅಟ್ಟದಲ್ಲಿಟ್ಟಿದ್ದ ಅಡಕೆ ಕಳವು

0
ಬಂಟ್ವಾಳ: ಮನೆಯ ಅಟ್ಟದಲ್ಲಿ ಸುಲಿಯದೇ ಇಟ್ಟಿದ್ದ 11 ಗೋಣಿ ಚೀಲ ಅಡಕೆ ಕಳವು ಆಗಿರುವ ಘಟನೆ ಬಂಟ್ವಾಳ ಬೈಪಾಸ್ ರಸ್ತೆ ಬಳಿ ಸ೦ಭವಿಸಿದೆ.ಬಂಟ್ವಾಳ ಬೈಪಾಸ್ ರಸ್ತೆ ಬಳಿಯ ಕೃಷಿಕರೋವ೯ರು 11 ಗೋಣಿ ಚೀಲದಲ್ಲಿ ಸುಮಾರು 3 ಕ್ವಿಂಟಾಲ್ ಅಡಿಕೆಯನ್ನು ಒಣಗಿಸಿ, ಒಂದು ವಾರಗಳ ಹಿಂದೆ ಮನೆಯ ಅಟ್ಟದಲ್ಲಿ ಇಟ್ಟಿದ್ದರು. ಮಾ. 1 ರಂದು ಸಂಜೆ ಮನೆಗೆ...

ಉಜಿರೆ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಮೂವರ ಬ೦ಧನ

0
ಉಜಿರೆ: ಉಜಿರೆ ಹಳೆ ಪೇಟೆಯಲ್ಲಿ ಎರಡು ಲಾಡ್ಜ್ ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬ೦ಧಿಸಿದ್ದಾರೆ. ತುಮಕೂರು ಅರಳೇ ಪೇಟೆಯ ರೇಣುಕಾ ಪ್ರಸಾದ್ (29), ಕಾರ್ಕಳ ನಿಟ್ಟೆ ರಾಜೇಶ್ ಮೋಹನ್ ನಾಯರ್ (34), ಕಾರ್ಕಳ ನೂರಾಲ್ ಬೆಟ್ಟುನ ನಿತಿನ್ ಕುಮಾರ್(28) ಬ೦ಧಿತರು.ಉಜಿರೆ ಹಳೆ ಪೇಟೆಯ ಎರಡು ಲಾಡ್ಜ್ ಗಳಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ...

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಜನಾರ್ದನ್ ನೇಮಕ

0
ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್...

ಮಾ.10ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ: ಮೈಮೂನಾ ಮತ್ತು ಮರ್ಝಿನಾರಿಗೆ ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರಾೃಂಡ್ ಬೇಯಲ್ಲಿ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರು ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮ೦ಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ,...

ಬಿಜೈ ನ್ಯೂರೋಡ್ : ಬದಲಿ ಮಾರ್ಗದ ವ್ಯವಸ್ಥೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಿಭಾಗ ಸಂಖ್ಯೆ 31, ಬಿಜೈ ನ್ಯೂರೋಡ್ ಪ್ರದೇಶದ ರಸ್ತೆ ಅಗಲೀಕರಣ, ಒಳಚರಂಡಿ, ವಿದ್ಯುತ್ ಕಂಬ ಸ್ಥಳಾಂತರ ಮತ್ತು ಕಾಂಕ್ರೀಟೀಕರಣ ಕಾಮಗಾರಿಕೆಯನ್ನು ಪಾಲಿಕೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ.ಕಾಮಗಾರಿ ಸುಗಮ ರೀತಿಯಲ್ಲಿ ತ್ವರಿತವಾಗಿ ನಿರ್ವಹಿಸಲು ರಸ್ತೆಯನ್ನು ಮಾರ್ಚ್ 11 ರಿಂದ ಮುಚ್ಚಲಾಗುತ್ತದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಕಾಮಗಾರಿಯನ್ನು ನಿರ್ವಹಿಸುವ ಅವಧಿಯಲ್ಲಿ ಅನುಕೂಲವಾಗುವಂತೆ...

ಮಾ. 9 : ಕಂದಾಯ ಸಚಿವರ, ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0
ಮಂಗಳೂರು: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾರ್ಚ್ 9 ರಂದು ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಧ್ಯಾಹ್ನ 2.10ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30 ಗಂಟೆಗೆ...

ಮಂಗಳೂರು ತಾಲೂಕು ಗ್ಯಾರಂಟಿ ಫಲಾನುಭವಿಗಳ ಸಮಾವೇಶ

0
ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.7ರ ಗುರುವಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನುವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಅವರು ಉದ್ಘಾಟಿಸಿದರು.ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್,ಮೂಡದ ನೂತನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಮೆಸ್ಕಾಂ ಎಂಡಿ ಪದ್ಮಾವತಿ, ಮಂಗಳೂರು ಮಹಾನಗರ ಪಾಲಿಕೆ...

ಕದ್ರಿ: ಮಳೆನೀರು ಚರಂಡಿ ಹಾಗೂ ಫುಟ್ಬಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

0
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಐ. ಆರ್. ನಿಧಿಯಿಂದ 2 ಕೋಟಿ ವೆಚ್ಚದ ಕದ್ರಿ ಗ್ರೌಂಡಿನಿಂದ ಕದ್ರಿ ಕಂಬಳ ರಸ್ತೆವರೆಗೆ ಮಳೆನೀರು ಚರಂಡಿ ಹಾಗೂ ಫುಟ್ಬಾತ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಇಲ್ಲಿನ ಸ್ಥಳೀಯರಿಗೆ ಅತೀವ ತೊಂದರೆಯಾಗುತ್ತಿದ್ದ ಬಗ್ಗೆ ಮ.ನ.ಪಾ...

ಸಸಿಹಿತ್ಲು ಬೀಚ್‌:ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯

0
ಮಂಗಳೂರು:ಮಂಗಳೂರಿನ ಸುಂದರವಾದ ಸಸಿಹಿತ್ಲು ಬೀಚ್‌ನಲ್ಲಿ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ 2024 ಮಾ. 8ರಿ೦ದ ಮಾ.10 ರವರೆಗೆ ನಡೆಯಲಿದೆ. ಅಸೋಸಿಯೇಷನ್ ​​ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್(ಎಪಿಪಿ) ಸಹಯೋಗದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ವರ್ಲ್ಡ್ ಟೂರ್‌ನಿಂದ ಆಯ್ಕೆಯಾದ ಉನ್ನತ...