ಫಾದರ್ ಮುಲ್ಲರ್ ಥಲಸೇಮಿಯಾ ಸೆಂಟರ್ ಉದ್ಘಾಟನೆ
ಮಂಗಳೂರು: ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು (ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ಘಟಕ) ಸಂಕಲ್ಪ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಫಾದರ್ ಮುಲ್ಲರ್ ಥಲಸೇಮಿಯಾ ಕೇಂದ್ರವನ್ನು ಸ್ಥಾಪಿಸಿದ್ದು,ಇದರಗುರುವಾರ ನೆರವೇರಿತು.ಕೆಎಂಸಿ ಮಣಿಪಾಲದ ವೈದ್ಯಕೀಯ ತಳಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ವಿವೇಕಾನಂದ ಭಟ್ ಮುಖ್ಯ ಅತಿಥಿಯಾಗಿದ್ದು, ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚಾರ್ಡ್ ಅಲೋಶಿಯಸ್...
ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ: ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರೈತರ ಸಂಕಷ್ಟಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ...
ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆ
ಮಂಗಳೂರು :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು.
ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್...
ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಮಂಗಳೂರು: ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ. ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ...
ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ
ಮಂಗಳೂರು:ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಮತ್ತು ಬೆಸಂಟ್ ಮಹಿಳಾ ಕಾಲೇಜ್, ಕೊಡಿಯಾಲ್ ಬೈಲ್, ಮಂಗಳೂರು ವತಿಯಿಂದ ಜಂಟಿಯಾಗಿ ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ ಆಯೋಜಿಸಲಾಗಿತ್ತು.ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್...
ಶಸ್ತ್ರಾಸ್ತ್ರಗಳ ಠೇವಣಿಗೆ ಆದೇಶ
ಮಂಗಳೂರು: ಏ.26 ರಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ...
ಅಕ್ರಮವಾಗಿ ಮದ್ಯ ಮಾರಾಟ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.ಬೆಳ್ತಂಗಡಿ ನಿವಾಸಿ ಸತೀಶ್ (40) ಎಂಬಾತನು ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ದಾಳಿ ನಡೆಸಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ ಮುರಗೋಡ ಹಾಗೂ ಸಿಬ್ಬಂದಿಗಳ ತಂಡ ಆರೋಪಿತನ ವಶದಲ್ಲಿದ್ದ, 90 ಎಂ.ಎಲ್....
3 ಲಕ್ಷ ರೂ.ಮೌಲ್ಯದ ಡ್ರಗ್ ವಶಕ್ಕೆ
ಮಂಗಳೂರು:ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ.
2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್...
ಎಣ್ಮೂರು ಶ್ರೀ ನಾಗ ಬ್ರಹ್ಮ ಕೋಟಿ ಚೆನ್ನಯ ಆದಿ ಬೈದೆರುಗಳ ನೇಮೋತ್ಸವ
ಎಣ್ಮೂರು: ತುಳು ನಾಡಿನ ಐತಿಹಾಸಿಕ ಕ್ಷೇತ್ರ ಎಣ್ಮೂರು ಶ್ರೀ ಆದಿ ಬೈದೆರುಗಳ ನೇಮೋತ್ಸವವು ಮಾ.23 ಶನಿವಾರ ಪೂರ್ವ ಸಂಪ್ರದಾಯದಂತೆ ಸುಗ್ಗಿ ತಿಂಗಳ ಪೂವೆಯಂದು ಜರುಗಲಿರುವುದು .ಬೆಳಿಗ್ಗೆ 8 ಗಂಟೆಗೆ ನಾಗ ತಂಬಿಲ,8.30 ಮೂಹೂರ್ತ ತೋರಣ ನಡೆಯಲಿದೆ.ಮಧ್ಯಾಹ್ನ ಗಂಟೆ 12.30ಕ್ಕೆ ಎಣ್ಮೂರು ಕಟ್ಟ ಬೀಡಿನಿಂದ ಭಂಡಾರ ಹೊರಡುವುದು - ನೇತ್ರಾದಿ ಗರಡಿಯಲ್ಲಿ ದರ್ಶನ.ರಾತ್ರಿ ಗಂಟೆ 8ಕ್ಕೆ...
ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆ:ಕ್ಯಾ.ಗಣೇಶ್ ಕಾನಿ೯ಕ್
ಮ೦ಗಳೂರು: ಮುಂಬರುವ ೧೮ನೇ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆಯಾಗಿದೆ. ಈ ಚುನಾವಣೆಯ ಫಲಿತಾಂಶ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪರಿಣಾಮಕಾರಿ ಹೆಜ್ಜೆಯಾಗಲಿದೆ ಎ೦ದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾನಿ೯ಕ್ ಹೇಳಿದ್ದಾರೆ.ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನರೇಂದ್ರ...




