ಮೂಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳಿ೦ದ ಅನಿರೀಕ್ಷಿತ ಭೇಟಿ ; ದೊಡ್ಡ ಪ್ರಮಾಣದ ಹಣ ಪತ್ತೆ

0
ಮಂಗಳೂರು: ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮೂಡ ಕಚೇರಿಗೆ ಮಾ. 13ರಂದು ಸಂಜೆ ಮಂಗಳೂರು ಲೋಕಾಯುಕ್ತಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದರು.ಪರಿಶೀಲನೆ ನಡೆಸಿದಾಗ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಸೂಕ್ತ...

65 ವರ್ಷಗಳ ನಂತರ ಕೊಂಗೂರಿಗೆ ರಸ್ತೆ : ಸ್ಥಳೀಯರ ಸಂಭ್ರಮ

0
ಮ೦ಗಳೂರು: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಶಾಸಕರು ಮಾತನಾಡಿ ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು...

ಎಸ್.ಎಸ್.ಎಲ್.ಸಿ: ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಾ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ 2024ರ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್.ಎಸ್.ಎಲ್. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ...

ಸುಡುಮದ್ದು ತಯಾರಿಕಾ ಘಟಕ, ದಾಸ್ತಾನು ಮಾರಾಟ ಮಳಿಗೆಗಳ ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು:ಸುಡುಮದ್ದು ದಾಸ್ತಾನು ಮತ್ತು ಮಾರಾಟಗಳಿಗೆ ನಮೂನೆ ಐಇ-1 ಮತ್ತು ಐಇ-ವಿನ ಖಾಯಂ ಪರವಾನಿಗೆಗಳನ್ನು ಸ್ಪೋಟಕ ಕಾಯ್ದೆ-2008 (ರ ನಿಯಮ 112(3) ರಂತೆ ಸಹಾಯಕ ಆಯುಕ್ತರಿಗೆ ಅಧಿಕಾರವನ್ನು ಪ್ರತ್ಯಯೋಜಿಸಿದ್ದು, ಜಿಲ್ಲೆಯ ಇಬ್ಬರು ಸಹಾಯಕ ಆಯುಕ್ತರು ಈ ದಿಸೆಯಲ್ಲಿ ಸೂಕ್ತ ಹಾಗೂ ಎಚ್ಚರಿಕೆಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಿರ್ದೇಶನ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ...

ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್

0
ಮ೦ಗಳೂರು: ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. ನೀರುಮಾರ್ಗ ನಗರಕ್ಕೆ ಅತ್ಯಂತ ಹತ್ತಿರದಲ್ಲಿರುವ 9.48 ಎಕರೆ ವಿಸ್ತಾರವಾದ ಪ್ರದೇಶದಲ್ಲಿ, ರೋಹನ್ ಎಸ್ಟೇಟ್ ವಸತಿ ಬಡಾವಣೆ ನಿರ್ಮಾಣಗೊಳ್ಳುತ್ತಿದೆ. ಸುಂದರವಾಗಿ ಅಭಿವೃದ್ಧಿ ಪಡಿಸಿದ 96 ನಿವೇಶನಗಳು ಗೇಟೆಡ್...

ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ 1 ಲಕ್ಷ ರೂ. ಕಳೆದುಕೊ೦ಡರು !

0
ಬೆಳ್ತ೦ಗಡಿ :ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ ಹಣ ತೆಗೆದುಕೊಡುವಂತೆ ಕೇಳಿ 1ಲಕ್ಷ ರೂ. ಕಳೆದುಕೊ೦ಡ ಪ್ರಕರಣ ಬೆಳ್ತ೦ಗಡಿ ನಡೆದಿದೆ.ಬೆಳ್ತಂಗಡಿ ಮೆಲಂತಬೆಟ್ಟು ನಿವಾಸಿ ವ್ಯಕ್ತಿಯೋವ೯ರು ಬುಧವಾರ ಸಂಜೆ ಸಮಯ, ಬೆಳ್ತಂಗಡಿ ಕಸಬಾ ಗ್ರಾಮದ ಎಸ್‌ ಬಿಐ ಎಟಿಎಂ ನಿಂದ ಹಣ ತೆಗೆಯಲು ತೆರಳಿದ್ದರು. ಅವರಿಗೆ ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ, ಅಲ್ಲೇ...

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಕರಾವಳಿ ಲೇನ್ ತೋಮಸ್ ಸಾಲ್ದಾನ ಮನೆ ಬಳಿಯಿಂದ ಸಿರಿಲ್ ಕ್ರಾಸ್ತಾ ಮನೆಯವರೆಗೆ ಹಾಗೂ ಓಸ್ವಾಲ್ಡ್ ಫರ್ನಾಂಡಿಸ್ ಮನೆಯಿಂದ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ

0
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...

ಇಸ್ರೇಲ್‌ನ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು

0
ಮ೦ಗಳೂರು: ಎಪ್ರಿಲ್ ಮೊದಲ ವಾರದಲ್ಲಿ ನೇಮಕಾತಿ ಸಂದರ್ಶನ ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲುಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2004ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ಫೆನಾರ್ಂಡಿಸ್ ಗ್ರೂಪ್, ಇಸ್ರೇಲಿನ ಕಟ್ಟಡ ನಿರ್ಮಾಣಕಂಪೆನಿಗಳಿಗೆ ಭಾರತದಲ್ಲಿ ಅವರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ.ಉದ್ಯೋಗಗಳು :ಶಟರಿಂಗ್ ಕಾರ್ಪೆಂಟರ್ಸ್ -250 ಮಂದಿ...

ಲೋಕಸಭಾ ಚುನಾವಣೆ: ಬಿಜೆಪಿ 2 ನೇ ಪಟ್ಟಿ ಪ್ರಕಟ; ದ.ಕನ್ನಡಕ್ಕೆ ಚೌಟ; ಉಡುಪಿಗೆ ಕೋಟ

0
ಮ೦ಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು ದ.ಕನ್ನಡಕ್ಕೆ ಬಿಜೆಪಿ ರಾಜ್ಯ ಕಾಯ೯ದಶಿ೯ ಕ್ಯಾ. ಬ್ರಿಜೇಶ್ ಚೌಟ ಹಾಗೂ ಉಡುಪಿಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. .ದ.ಕನ್ನಡದ ಹಾಲಿ ಸ೦ಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮೈಸೂರಿನ ಹಾಲಿ ಸಂಸದ ಪ್ರತಾಪ್...