ಎನ್ ಐಟಿಕೆ : ಎಸ್ ಡಿಎಎಎಂಸಿಐ ಕುರಿತು ಕಾರ್ಯಾಗಾರ
ಮಂಗಳೂರು, ಮಾ.6: ಸುರತ್ಕಲ್ ನ ಎನ್ ಐಟಿಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು "ಸೇಫ್ಟಿ ಡಾಟಾ ಅನಾಲಿಟಿಕ್ಸ್, ಅಪ್ಲಿಕೇಷನ್ಸ್ ಇನ್ ಮೈನಿಂಗ್ ಮತ್ತು ಇತರ ಕೋರ್ ಇಂಡಸ್ಟ್ರೀಸ್ (ಎಸ್ ಡಿಎಎಎಂಸಿಐ) 2024" ಎಂಬ ಒಂದು ವಾರದ ಕಾರ್ಯಾಗಾರವನ್ನು ಆಯೋಜಿಸಿದ್ದು ಕಾರ್ಯಾಗಾರವು ಮಾ. 6ರಿ೦ದ ಮಾ. 12 ರವರೆಗೆ ನಡೆಯಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (ಡಿಎಸ್ಟಿ)...
ಮಂಗಳೂರು ವಿವಿ: ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ಸ ಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ಲ ರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್ ಎಂಬ ಬೋಧಕರ ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ ಐ.ಬಿ.ಎಂ. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು.ಮುಖ್ಯ...
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಸಂವಾದ,ಶುಭಹಾರೈಕೆ
ಮಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕರೆ ನೀಡಿದರು.
ಅವರು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ...
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಪಟ್ಲ ಸಂಭ್ರಮ
ಮಂಗಳೂರು : ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಬಲ್ಲಾಲ್ ಬಾಗ್ ನಲ್ಲಿರುವ ಪತ್ತ್ ಮುಡಿ...
ಗೇರುಮೇಳ ಮತ್ತು ವಿಚಾರ ಸಂಕಿರಣ
ಮಂಗಳೂರು: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೊಚ್ಚಿನ್‍ನ ಗೇರು ಮತ್ತು ಕೊಕೋ ಅಭಿವೃದ್ಧಿ ನಿರ್ದೇಶನಾಲಯ, ಹಾಗೂ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ,...
ದುಷ್ಚಟದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ”:ಎಸಿಪಿ ಮಹೇಶ್ ಕುಮಾರ್
ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಘಟನೆಯ ಮಹಾಪೋಷಕರಾದ ಎಸಿಪಿ ಎಸ್. ಮಹೇಶ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಖ್ಯಾತ ಜ್ಯೋತಿಷಿ ನಾಗೇಂದ್ರ ಭಾರಧ್ವಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಾಲ್ಯ ಕಾಲದ...
ಮಾ.10-15 ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಮಂಗಳೂರು: "ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾ. 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ" ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಧ್ಯಮಗಳಿಗೆ ಮಾಹಿತಿ ನೀಡಿದರು."ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ...
ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ಸೌಲಭ್ಯಗಳ ಬಗ್ಗೆ ಅರಿವಿರಬೇಕು: ಡಾ. ನಾಗಲಕ್ಷ್ಮೀ ಚೌಧರಿ
ಮಂಗಳೂರು: ಹೆಣ್ಣು ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದೇ ನನ್ನ ಗುರಿ, ಹೆಣ್ಣು ಅಬಲೆಯಲ್ಲ ಸಬಲೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಹೇಳಿದರು.ಅವರು ಮಾ.5 ರಂದು ಮಂಗಳವಾರ ನಗರದ ಲೇಡಿಘೋಷನ್ ಆಸ್ವತ್ರೆಯಲ್ಲಿನ ಸಖಿ ಒನ್ ಸ್ಟಾಪ್ ಸೆಂಟರ್‍ನಲ್ಲಿ ಮಾತನಾಡಿದರು. ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ...
ಮಂಗಳೂರಿನಲ್ಲಿ, ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ
ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಮಾ. 9 ರಂದು ಮಂಗಳೂರಿನ ಹೋಟೆಲ್ ಮೋತಿ ಮಹಲ್ ನ ಕನ್ವೆನ್ಷನ್ ಹಾಲ್ ನಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗೌರವಾನ್ವಿತ...
ಎಂ.ಸಿ.ಸಿ ಬ್ಯಾಂಕ್, ಬ್ರಹ್ಮಾವರ ಶಾಖೆ ಉದ್ಘಾಟನೆ
ಉಡುಪಿ: ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿಯಲ್ಲಿ ಮಾ.3 ರಂದು ಉದ್ಘಾಟನೆಗೊಂಡಿತು.ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ನೆರವೇರಿಸಿ ಬ್ರಹ್ಮಾವರದಲ್ಲಿ ಶಾಖೆಯನ್ನು ತೆರೆದು ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿರುವ ಎಂ.ಸಿ.ಸಿ ಬ್ಯಾಂಕಿಗೆ ಶುಭ ಹಾರೈಸಿದರು. ಹೋಲಿ ಫ್ಯಾಮಲಿ...









