ಲೋಕೋಪಯೋಗಿ ಇಲಾಖೆ: ಫೆ. 29 ರಿಂದ ರಸ್ತೆ ಸಂಚಾರ ಸಮೀಕ್ಷೆ

0
ಮಂಗಳೂರು:ಲೋಕೋಪಯೋಗಿ ಇಲಾಖೆಯಿಂದ 2024 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆ ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ...

ಮಾ. 1 ರಿಂದ ಜಾನಪದ ಕಡಲೋತ್ಸವ

0
ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‌ ಚ೦ದ್‌ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ....

ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

0
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 110 ನೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಬಿಜೆಪಿ, ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಕಾರ್ಮಿಕರನ್ನು ಸನ್ಮಾನಿಲಾಯಿತು. ರಾಜ್ಯ...

ವಳಲಂಕೆ ಫೈಟರ್ಸ್ ಮೂಲ್ಕಿ ತಂಡಕ್ಕೆ ಎಂಟನೇ ವರ್ಷದ ಜಿಪಿಎಲ್ ಟ್ರೋಫಿ

0
ಮಂಗಳೂರು :ಅಡ್ಯಾರ್ ನ ಸಹ್ಯಾದ್ರಿ ಕಾಲೇಜಿನ ಹುಲ್ಲುಹಾಸಿನ ಸುಂದರ ನದಿತಟದ ಕ್ರೀಡಾಂಗಣದಲ್ಲಿ ವರ್ಣರಂಜಿತವಾಗಿ ಸಂಪನ್ನಗೊಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸಿದ ಎಂಟನೇ ವರ್ಷದ ಜಿಪಿಎಲ್ ಕ್ರಿಕೆಟ್ ಕೂಟದ 2024 ರ ಟ್ರೋಫಿಯನ್ನು ವಳಲಂಕೆ ಫೈಟರ್ಸ್ ಮೂಲ್ಕಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬಳ್ಳಂಬೆಟ್ಟು ತಂಡದ ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್...

ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ

0
ಮ೦ಗಳೂರು: ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಶ್ರೀ ಭದ್ರಕಾಳಿ ಅಮ್ಮನ ಗುಡಿಯ ಪುನ: ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ತಿಂಗಳ 28 ರಿ೦ದ ಆರಂಭಗೊ೦ಡು ಮಾ.1ರವರೆಗೆ ಕದ್ರಿ ಯೋಗೀಶ್ವರ ಮಠಾಧಿಪತಿ ಶ್ರೀ ರಾಜ ನಿರ್ಮಲ್ ನಾಥ್‌ ಜಿ ಅವರ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್ ಜಿ .ಅವರ ನಿರ್ದೇಶನದಂತೆ ಬ್ರಹ್ಮಶ್ರೀ ದೇರೆಬೈಲ್ ವಿಠಲ...

ಫಾತಿಮಾ ರಲಿಯಾ ಕವನ ಸಂಕಲನ ಬಿಡುಗಡೆ

0
ಮ೦ಗಳೂರು: ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರು ಬಿಡುಗಡೆಗೊಳಿಸಿದರು.ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ...

ಚೇಳಾರ್ ನಲ್ಲಿ ಆದಿತ್ಯ ಮುಕ್ಕಾಲ್ದಿಯವರಿಗೆ ನುಡಿ ನಮನ

0
ಸುರತ್ಕಲ್: ಚೇಳಾರ್ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರಧಾನರಾದ ಖಂಡಿಗೆ ಬೀಡು ಆದಿತ್ಯ ಮುಕ್ಕಾಲ್ದಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಗೌರವಾರ್ಥ ಸಾರ್ವಜನಿಕ ನುಡಿನಮನ ಕಾರ್ಯಕ್ರಮವು ಚೇಳಾರ್ ಖಂಡಿಗೆ ಬೀಡು ಶ್ರೀ ಧರ್ಮರಸು ದೈವಸ್ಥಾನದಲ್ಲಿ ನಡೆಯಿತು.ಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಮಾತನಾಡಿ ಆದಿತ್ಯ ಮುಕ್ಕಾಲ್ದಿ ಅವರು ಮುವತ್ತು ವರ್ಷಗಳ ಕಾಲ ಗಡಿ...

“ಪುರುಷೋತ್ತಮನ ಪ್ರಸಂಗ” ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ "ಪುರುಷೋತ್ತಮನ ಪ್ರಸಂಗ" ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ .ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ...

ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

0
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು....

ಪಂಚಾಯತ್ ರಾಜ್ ಜನಪ್ರತಿನಿಧಿಗಳಿಗೆ “ಹೊ೦ಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

0
ಮ೦ಗಳೂರು: ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾನಸಿಕ ನೆಮ್ಮದಿ ಹಾಗೂ ಸೌಹಾರ್ದ ಸಂಬಂಧಗಳನ್ನು ಬೆಳೆಸುವ ಉದ್ದೇಶದಿಂದ ಗ್ರಾಮ ಸ್ವರಾಜ್ ಟ್ರಸ್ಟ್ (ರಿ) ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್‌ ಗಳು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರದೊಂದಿಗೆ"ಹೊಂಬೆಳಕು" ಎನ್ನುವ ನಾಮಂಕಿತದೊಂದಿಗೆ...