ರೇಮಂಡ್ ಡಿಕೂನಾ ತಾಕೊಡೆ ಅವರ ಆಭರಣಗಳು ಪುಸ್ತಕ ಬಿಡುಗಡೆ
ಮ೦ಗಳೂರು: ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ್ ಹೇಳಿದರು.ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ...
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಧಾರ್ಮಿಕ ಸಭೆ
ಮಂಗಳೂರು: ಬಂಟರ ಯಾನೆ ನಾಡವರ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೆ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ-ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಹೇಳಿದರು.ಅವರು ಬಂಟರ ಯಾನೆ ನಾಡವರ...
ತೆಲುಗು ಕಲಾ ಸಂಘದಿ೦ದ ಗಣೇಶೋತ್ಸವ
ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕೃತಿ ಸಂಸ್ಕಾರ ಗಳಿಂದ ಕೂಡಿದ್ದರೂ ಎಲ್ಲರೂ ಪ್ರೀತಿ ಸಾಮರಸ್ಯದ ಮೂಲಕ ಜೀವನ ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ವಿಧಾನ ಸಭೆ ಸಭಾಪತಿ ಯು ಟಿ ಖಾದರ್ ಹೇಳಿದರು.ಮಂಗಳೂರು ಲಯನ್ಸ್ ಸೇವಾ ಮಂದಿರ ದಲ್ಲಿ ತೆಲುಗು ಕಲಾ ಸಂಘ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಸಭಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ...
ಕದ್ರಿಯಲ್ಲಿ “ಆಪರೇಷನ್ ಪೆರ್ಮರಿ”
ಮಂಗಳೂರು: ನಗರದ ಕದ್ರಿ ಪಾರ್ಕ್ ನ ರಸ್ತೆಯಲ್ಲಿ ಮರದಲ್ಲಿದ್ದ ಹೆಬ್ಬಾವೊಂದನ್ನು ಉರಗ ರಕ್ಷಕ ಭುವನ್ ಮತ್ತು ತಂಡ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿಗಳ ಸಹಕಾರದೊ೦ದಿಗೆ ಯಶಸ್ವಿಯಾಗಿ ಕೆಳಗಿಳಿಸಿದರು.
ಕದ್ರಿ ಪಾರ್ಕ್ ರಸ್ತೆ ಬದಿಯ ಮರವನ್ನೇರಿ ವಿರಾಮದಲ್ಲಿದ್ದ ಹೆಬ್ಬಾವು ಶನಿವಾರ ಮಧ್ಯಾಹ್ನ 3 ಮೂರು ಗಂಟೆಗೆ ಸಾವ೯ಜನಿಕರು ನೋಡಿದ್ದರು. ಸಾಮಾನ್ಯವಾಗಿ ಹೆಬ್ಬಾವುಗಳು ವಿರಾಮಕ್ಕೆ ಮರವನ್ನು ಆಶ್ರಯಿಸುವುದು...
“ಕಂಕನಾಡಿ” ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ "ಕಂಕನಾಡಿ" ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ...
ಕಾರ್ಕಳದ ಜವುಳಿ ಪಾರ್ಕ್ ಅಭಿವೃದ್ಧಿಗೆ ಸಿಎಂ ಗ್ರೀನ್ ಸಿಗ್ನಲ್: ಮಂಜುನಾಥ್ ಭಂಡಾರಿ ಹರ್ಷ
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದ ಜವುಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 27.97 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲುಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಸಿಎ೦ ಸಿದ್ದರಾಮಯ್ಯ ಅವರು...
ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ಮುಲ್ಲೈ ಮುಗಿಲನ್
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು.ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ...
ಬಂಟ್ಸ್ ಹಾಸ್ಟೇಲ್ : ಸಾರ್ವಜನಿಕ ಶ್ರೀಗಣೇಶೋತ್ದವ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀಗಣೇಶೋತ್ದವದ ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ಶರವು ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ತರಲಾಯಿತು.ಸಿದ್ದಿ ವಿನಾಯಕ ಪ್ರತಿಷ್ಢಾನದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಬಂಟರ ಯಾನೆ...
ಕೆನರಾ ಶಿಕ್ಷಣ ಸಂಸ್ಥೆ : ಕೆನರಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆ
ಮಂಗಳೂರು: ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡೆಯ ಆಸಕ್ತಿಯನ್ನು ಬೆಳೆಸಿ ಉತ್ತೇಜನ ನೀಡುವ ಮಹತ್ವಕಾಂಕ್ಷೆಯ ನಿರ್ಧಾರವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಅತ್ಯಂತ ಶ್ಲಾಘನೀಯ. ತಾನು ಕೂಡ ಈ ಶಿಕ್ಷಣ ಸಂಸ್ಥೆಯಲ್ಲಿ ತನ್ನ ಹೈಸ್ಕೂಲ್ ಜೀವನವನ್ನು ಕಳೆದಿದ್ದೇನೆ ಎಂಬುದು ಹೆಮ್ಮೆಯ ಸಂಗತಿ.ಇಂದು ಕ್ರೀಡೆಗೆ ಅತ್ಯಂತ ಹೆಚ್ಚಿನ ಮಹತ್ವ ಇದ್ದು ಕಠಿಣ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಅತ್ಯುನ್ನತ ಸ್ಥಾನವನ್ನು...
ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣ ರಾಗಿರಬೇಕು.ಅರ್ಹ ಅಭ್ಯರ್ಥಿಗಳು ಆನ್‍ಲೈನ್ ವೆಬ್‍ಸ್ಶೆಟ್ ವಿಳಾಸ:https://karnemakaone.kar.nic.in/abcd/ ª ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ...