ಬ್ಯಾಂಕ್ ಆಫ್ ಬರೋಡ ವತಿಯಿಂದ ಹಸಿರು ಪರಿಸರದ ಕಡೆ ನಮ್ಮ ನಡೆ ಕಾರ್ಯಕ್ರಮ
ಮ೦ಗಳೂರು: ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಒಫ್ ಬರೋಡ ವತಿಯಿಂದ ಗಿಡಗಳ ನೆಡುವಿಕೆ ಹಾಗೂಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಬ್ಯಾಂಕ್ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ. ಆರ್ ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ...
ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸು ಅಪಘಾತ : ಹಲವರಿಗೆ ಗಾಯ
ಮಂಗಳೂರು: ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಉರುಳಿ ಹಲವು ಮ೦ದಿ ಪ್ರಯಾಣಿಕರು ಗಾಯಗೊ೦ಡ ಘಟನೆ ಮ೦ಗಳವಾರ ಸ೦ಜೆ ಸ೦ಭವಿಸಿದೆ.ಕಿನ್ನಿಗೋಳಿಯಿ೦ದ ಬಿ ಸಿ ರೋಡ್ ಕಡೆಗೆ ಬಸ್ಸು ತೆರಳುತ್ತಿತ್ತು. ಬಸ್ಸು ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ತಿರುವಿನಲ್ಲಿ ಸುಮಾರು ೬.೩೫ ರ ವೇಳೆಗೆ ಸಾಗುತ್ತಿದ್ದಾಗ ಬ್ರೇಕ್ ಫೈಲ್‌ಆಗಿ ಚಾಲಕನ ನಿಯಂತ್ರಣ...
ಮರಳು ಪೂರೈಕೆಗೆ ಆ್ಯಪ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ.ಜನವರಿ 2 ರಿಂದ ಸಾರ್ವಜನಿಕರು ಈ ಆ್ಯಪ್‍ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು...
ಪಿಯುಸಿ ಆದವರಿಗೆ ಉದ್ಯೋಗ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು,:ಹೆಚ್.ಸಿ.ಎಲ್ ಟೆಕ್ನಾಲೋಜಿಸ್ ವತಿಯಿಂದ 2022, 2023ರಲ್ಲಿ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 2024ರಲ್ಲಿ ಉತ್ತೀರ್ಣರಾಗುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ TECH BEEತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ 12 ತಿಂಗಳ ತರಬೇತಿ ನೀಡಲಾಗುತ್ತಿದ್ದು, ಆರು ತಿಂಗಳ ಇಂಟರ್ನ್‍ಶಿಪ್ ಸಮಯದಲ್ಲಿ ತಿಂಗಳಿಗೆ ರೂ. 10,000 ಸ್ಟೈಫಂಡ್ ನೀಡಲಾಗುತ್ತದೆ....
`ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣ
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್...
ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸಿದೆ : ಶಾಸಕ ಕಾಮತ್
ಮ೦ಗಳೂರು" ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಶಾಸಕ ವೇದವ್ಯಾಸ್ ಅವರು ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ...
ಬಾಲ ಯೇಸುವಿನ ಪುಣ್ಯಕ್ಷೇತ್ರ : ಜ. 14 – 15ರಂದು ವಾರ್ಷಿಕ ಮಹೋತ್ಸವ
ಮಂಗಳೂರು : ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಿಂದ ಆಚರಿಸಲಾಗುವುದು ಎ೦ದು ಬಾಲಯೇಸು ಪುಣ್ಯಕ್ಷೇತ್ರದ ಗುರುಕುಲ ಮುಖ್ಯಸ್ಥರಾದ ವಂದನೀಯ ಮೆಲ್ವಿನ್ ಡಿಕುನ್ಹಾ ಅವರು ಮ೦ಗಳವಾರ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವ ಸಂಭ್ರಮದ ಬಲಿಪೂಜೆಯನ್ನು...
ಆರೋಗ್ಯದಿನದರ್ಶಿಕೆ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ (ವಾರ್ಷಿಕ ಕ್ಯಾಲೆಂಡರ್) ಆರೋಗ್ಯ ದಿನದರ್ಶಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಬಿಡುಗಡೆಗೊಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಬರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಪ್ರತಿ ತಿಂಗಳುಗಳಲ್ಲಿ ಬರುವ ವಿಶೇಷ...
ಶಿಲ್ಪಕಲೆಯ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ: ಜಿಲ್ಲಾಧಿಕಾರಿ
ಮಂಗಳೂರು: ನೂರಾರು ವರ್ಷಗಳ ಹಿಂದೆಯೇ ಶಿಲ್ಪಕಲೆಗೆ ಅತ್ಯುನ್ನತ ಮೆರುಗು ತಂದು ಇತಿಹಾಸದ ಭವ್ಯ ಸಾಕ್ಷ್ಯ ನೀಡಿದ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .ಬೇಲೂರು ಹಳೇಬೀಡಿನಂತಹ ಭವ್ಯ ಇತಿಹಾಸದ ಉತ್ಕೃಷ್ಟ ಶಿಲ್ಪ ಕಲೆಯನ್ನು...
ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...








