ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭನನದಲ್ಲಿ ನೆರವೇರಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬಾಪೂಜಿ ಅವರೊಂದಿಗೆ ಸೇರಿಕೊಂಡು ಭಾರತ ರಾಷ್ಟ್ರೀಯ ಕಾಂಗ್ರೆಸ್ ಎಂಬ ಸಂಸ್ಥೆ...

ಕೊಂಕಣಿ ಮಾತೃಭಾಷೆ ಪ್ರಬ೦ಧ ಸ್ರರ್ಧೆಯ ಫಲಿತಾಂಶ ಪ್ರಕಟ

ಮ೦ಗಳೂರು: ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಸುವರ್ಣ ಮಹೋತ್ಸವ ಸಮಾರೋಪ ಕಾರ್ಯಕ್ರಮ ಜನವರಿ 9 ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಸಂದರ್ಭಕ್ಕಾಗಿ ವಿದ್ಯಾರ್ಥಿಗಳಿಗೆ ಕೊಂಕಣಿ ಹಿರಿಯ ಕವಿಗಳು ಹಾಗೂ‌ ಲೇಖಕರ ಬಗ್ಗೆ ತಿಳಿದು ಬರೆಯಲು ಪ್ರಬ೦ಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ವಿಜೇತರು ಈ‌ ಕೆಳಗಿನವರು: ಪ್ರಥಮ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಫ್ರಾಂಕ್ಲಿನ್...

ತಿರುವನಂತಪುರ-ಕಾಸರಗೋಡು ವಂದೇಭಾರತ್ ಮಂಗಳೂರಿಗೆ ವಿಸ್ತರಿಸಲು ನಳಿನ್ ಕುಮಾರ್ ಕಟೀಲ್ ಮನವಿ

0
ಮಂಗಳೂರು :ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ...

ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಬಾಲ ನಟ ತನ್ಮಯ್‌ಆರ್ ಶೆಟ್ಟಿ ಆಯ್ಕೆ

ಮಂಗಳೂರು : ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿ, ಬಾಲನಟತನ್ಮಯ್‌ಆರ್. ಶೆಟ್ಟಿಅವರುಕರ್ನಾಟಕರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತನ್ಮಯ್‌ಆರ್. ಶೆಟ್ಟಿ ಸಿನಿಮಾಕ್ಷೇತ್ರದಲ್ಲಿ ಬಾಲ ನಟನಾಗಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ತನ್ಮಯ್ ಶೆಟ್ಟಿಅವರು ಮಗನೇ ಮಹಿಷ (ತುಳು), ಅಪರಾಧಿ ನಾನಲ್ಲ (ತುಳು), ಅಬತರ (ತುಳು), ಬನ್-ಟೀ (ಕನ್ನಡ), ಕರಿ ಹೈದಕರಿಅಜ್ಜ (ಕನ್ನಡ, ತುಳು,...

ಕಣ್ಣೂರು: 750 ಮೆ.ಟನ್ಅನಧಿಕೃತ ಮರಳು ದಾಸ್ತಾನು ವಶ

0
ಮಂಗಳೂರು: ಮಂಗಳೂರು ತಾಲ್ಲೂಕು ಕಣ್ಣೂರು ಗ್ರಾಮದ ಬಡ್ಲ ಗುತ್ತು ಎಂಬಲ್ಲಿ ಅನಧಿಕೃತವಾಗಿ ಸಾಮಾನ್ಯ ಮರಳನ್ನು ದಾಸ್ತಾನು ಮಾಡಿರುತ್ತಾರೆ ಎಂಬ ಮಾಹಿತಿಯಂತೆ ಡಿ.27ರಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ, ಹಿರಿಯ ಭೂವಿಜ್ಞಾನಿ ಕೆ.ಎಂ ನಾಗಭೂಷಣ್ ಹಾಗೂ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು...

ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು:ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.ಈ ತರಬೇತಿ ಪಡೆದುಕೊಳ್ಳಲು ಆಸಕ್ತಿಯುಳ್ಳವರು ಉಪ ಪೊಲೀಸ್ ಆಯುಕ್ತರ ಕಚೇರಿ, ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಕಚೇರಿಯಲ್ಲಿ ನಿಗದಿತ ಅರ್ಜಿಯನ್ನು ಪಡೆದು 3 ಪಾಸ್ ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಜನವರಿ 10ರೊಳಗೆ...

ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳ ಕಳವು

0
ಉಪ್ಪಿನಂಗಡಿ: ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.ಬೆದ್ರೋಡಿಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಕನ್ಸಟ್ರಕ್ಷನ್ ನಡೆಯುತ್ತಿದ್ದು, ಡ್ಯಾಂನ ತಡೆಗೋಡೆಗೆ ಅಳವಡಿಸಿದ 60 ಸೆಂಟ್ರಿಂಗ್ ಶೀಟುಗಳ ಪೈಕಿ 39 ಸೆಂಟ್ರಿಂಗ್ ಶೀಟುಗಳನ್ನು ಡಿ.23 ರ ರಾತ್ರಿಯಿಂದ ಡಿ. 24ರ ಬೆಳಿಗ್ಗಿನ ಅವಧಿಯಲ್ಲಿಕಳ್ಳರು ಕಳವು ಮಾಡಿಕೊಂಡು...

ಬಿ.ಸಿ ರೋಡು: ಹೋಟೆಲ್ ನ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು

0
ಬಂಟ್ವಾಳ : ಬಿ.ಸಿ .ರೋಡು ಮುಖ್ಯ ರಸ್ತೆಯಲ್ಲಿರುವ ಹೊಟೇಲ್ ವೊ೦ದರ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿ. 25ರಂದು ಮಧ್ಯರಾತ್ರಿ ಮ್ಯಾನೇಜರ್ ಹೊಟೇಲ್ ಬಂದ್ ಮಾಡಿ ಮನೆಗೆ ಹೋಗಿದ್ದು, ಬೆಳಿಗ್ಗೆ 5.30 ಗಂಟೆಯ ವೇಳೆಗೆ ಹೊಟೇಲ್ ನಲ್ಲಿ ಬೆಳಿಗ್ಗೆ ಕೆಲಸ ಮಾಡುವ ಸಿಬ್ಬ೦ದಿ...

ಪಚ್ಚನಾಡಿ ತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ

0
ಮಂಗಳೂರು: ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.ಮಂಗಳೂರು ಮಹಾನಗರಪಾಲಿಕೆ...

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.

0
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆ...