ಕೆನರಾ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಶ್ರೀಮದ್‌ ಸುಧೀಂದ್ರ ತೀಥ೯ ಸ್ವಾಮೀಜಿಯವರ ಮೂರ್ತಿ ಅನಾವರಣ

0
ಮಂಗಳೂರು: ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗಮನಾರ್ಹ ಎಂದು ಶ್ರೀ ಕಾಶೀಮಠಾಧೀಶ ಶ್ರೀಮದ್‌ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ನುಡಿದರು.ಅವರು ಬುಧವಾರ ಸಂಜೆ ಬೆಂಜನಪದವು ಕೆನರಾ ಇಂಜಿನಿಯರಿಂಗ್‌...

ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕೋಣಗಳ ಕಳವು

0
ಬಂಟ್ವಾಳ:ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿದ್ದ 3 ಕೋಣಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ಅಮ್ಮುಂಜೆ ಗ್ರಾಮದಲ್ಲಿ ನಡೆದಿದೆ. ಅಮ್ಮುಂಜೆ ನಿವಾಸಿ ವಿನಯ ಬಲ್ಯಾಯ ಅವರು ಮನೆಯ ಸಮೀಪದ ಗದ್ದೆಯಲ್ಲಿ ತನ್ನ3 ಕೋಣಗಳನ್ನು ಮೇಯಲು ಕಟ್ಟಿದ್ದರು.. ಸಂಜೆ ಬಂದು ನೋಡಿದಾಗ ಕೋಣಗಳು ಕಾಣದಿದ್ದು, ಅವುಗಳನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆ.ಕಳವಾದ ಕೋಣಗಳ ಅಂದಾಜು ಮೌಲ್ಯ...

ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

0
ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌, ಮಂಗಳೂರು ನಗರ ಪೊಲೀಸ್‌ ಕೇಂದ್ರ ಉಪ ವಿಭಾಗದವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪಪೊಲೀಸ್‌ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್‌ಕುಮಾರ್‌, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯಜಾಲವನ್ನು ಪತ್ತೆ ಮಾಡಲು...

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕೆ ಸಚಿವರಿಗೆ ಮನವಿ

0
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ನವದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲರವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಕೆಲವು ಮಾರ್ಪಾಡು...

ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಭೆ

0
ಮಂಗಳೂರು: ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿರುವ ಸೌಪರ್ಣಕ ಸಭಾಂಗಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ಸಭೆಯಲ್ಲಿ, ರೈಲ್ವೆ ಲೈನ್ ಹಾದು ಹೋಗುವ ಕೊಂಗೂರು ಮಠದ ರಸ್ತೆ, ಅತ್ತಾವರದ ಸೈಕಲ್ ಟ್ರ್ಯಾಕ್ ರಸ್ತೆ, ಸಿಲ್ವರ್ ಗೇಟ್ ರಸ್ತೆ, ಅಳಪೆ ಮಠ, ಸೂರ್ಯ ನಗರ, ನೂಜಿ, ಹೊಯ್ಗೆ ಬಜಾರ್, ಮಹಾಕಾಳಿ ಪಡ್ಪು, ಆದರ್ಶ ನಗರ, ಬೋಳಾರ, ಹಾಗೂ...

ಹತಾಶ ಜಗತ್ತಿನಲ್ಲಿ ಭರವಸೆಯನ್ನು ಬಿತ್ತೋಣ:ಬಿಷಪ್‌

0
ಮ೦ಗಳೂರು:ಜಗತ್ತಿನಲ್ಲಿ ದ್ವೇಷ,ಧಮ೯ ಹಾಗೂ ಜಾತಿ ಆಧಾರಿತ ತಾರತಮ್ಯ ಮತ್ತು ಹಿ೦ಸೆ ತಾ೦ಡವಾಡುತ್ತಿರುವುದನ್ನು ದಿನನಿತ್ಯವೂ ಕಾಣುತ್ತೇವೆ. ಯುದ್ಧ, ಸಾವು ನೋವು ಹಾಗೂ ವಿನಾಶದ ದುರ್ಘಟನೆಗಳು ಪ್ರಮುಖ ವಾರ್ತೆಗಳಾಗಿ ಹೊರಹೊಮ್ಮುತ್ತಿವೆ. ಪೋಪ್ ಪ್ರಾನ್ಸಿಸ್ ಅವರ ಮಾತುಗಳಲ್ಲಿ ಹೇಳುದಾದರೆ ನಾವು ಮೂರನೇ ಜಾಗತಿಕ ಮಹಾಯುದ್ಧದಲ್ಲಿ ಸದ್ದಿಲ್ಲದೆ ಮುನ್ನಡೆಯುತ್ತಿದ್ದೇವೆ. ಹತಾಶೆ ಹಾಗೂ ಆತ್ಮಹತ್ಯೆಗಳು ಏರಿಕೆಯಾಗುತ್ತಿವೆ. ನಾವೆಲ್ಲರೂ ನಿರಾಶಾದಾಯಕ ವಿಶ್ವದೆಡೆಗೆ ಮುಖ...

ಅಧಿಕಾರ ಸ್ವೀಕಾರ

0
ಮಂಗಳೂರು: ದಕ್ಷಿಣ ಕನ್ನಡ ಕೌಶಲ್ಯಾಭಿವೃದಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅವರನ್ನು ನೇಮಿಸಲು ಆದೇಶಿಸಲಾಗಿದೆ.‌ ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ

0
ಡಿ. 22ರಂದು ಶುಕ್ರವಾರ ಬೆಳಿಗ್ಗೆ 9.40ಕ್ಕೆ - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 10.15 - ಹಳೆಯಂಗಡಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, 10.45 - ನಿರ್ಮಾಣ ಹಂತದಲ್ಲಿರುವ ಮುಲ್ಕಿ ಪ್ರವಾಸಿ ಮಂದಿರದ ಸ್ಥಳ ಪರಿಶೀಲನೆ, 11 ಗಂಟೆಗೆ - ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ, 11.15 - ನಿರ್ಮಾಣ ಹಂತದಲ್ಲಿರುವ...

ಕ್ರಿಕೆಟ್’ ಪಂದ್ಯಾವಳಿ’ಪೋಸ್ಟರ್ ಬಿಡುಗಡೆ

0
ಮಂಗಳೂರು: ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಈ...

ರವಿರಾಜ ಪನೆಯಾಲಗೆ “ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ

ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ" ಪ್ರಶಸ್ತಿ ಪ್ರದಾನ ಮಾಡಲಾಯಿತು.ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು...