ಜ.15ರಂದು ಕದ್ರಿಯಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥರಿಗೆ ಸಾರ್ವಜನಿಕ ಗುರುವಂದನೆ
ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್...
ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ವತಿಯಿಂದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಜ.14ರ೦ದು ಪೂರ್ವಾಹ್ನ 9 ಗಂಟೆಗೆಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್...
ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ 18 ವರ್ಷಗಳ ಕಠಿಣ ಶಿಕ್ಷೆ
ಮ೦ಗಳೂರು:ದೇರಳಕಟ್ಟೆ ಸಮೀಪದ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ 18 ವರ್ಷ 1 ತಿಂಗಳ ಕಠಿಣ ಶಿಕ್ಷೆ ವಿಧಿಸಿದೆ. ಮಂಗಳೂರು ಶಕ್ತಿ ನಗರದ ಸುಶಾಂತ್ @ ಶಾನ್ ಶಿಕ್ಷೆಗೊಳಗಾದ ಅಪರಾಧಿ.
ಸಂತ್ರಸ್ತೆ ವಿದ್ಯಾರ್ಥಿನಿ ಕಾರ್ಕಳದ...
ಅಮೃತ ನುಡಿನಮನ
ಮಂಗಳೂರು : ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13 ರ ಶನಿವಾರ ಅಪರಾಹ್ನ 3.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಸಂಸದ ನಳಿನ್ ಕುಮಾರ್ ಕಟೀಲ್ , ಮೇಯರ್ ಸುಧೀರ್...
ಪ್ರವೀಣ್ ನೆಟ್ಟಾರ್ ಪತ್ನಿಯಿ೦ದ ಶ್ರೀ ಅಯ್ಯಪ್ಪ ಸ್ವಾಮಿಗೆ ಹರಕೆಯ ತುಪ್ಪಕಾಯಿ ಸೇವೆ ಸಲ್ಲಿಕೆ
ಮಂಜೇಶ್ವರ: ಧಾರ್ಮಿಕ ಶ್ರದ್ಧಾ ಕೇಂದ್ರವೆಂದೇ ಖ್ಯಾತಿ ಪಡೆದಿರುವ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರಕ್ಕೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರರಾಗಿದ್ದ ದಿ. ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ನೆಟ್ಟಾರುರವರು ಆಗಮಿಸಿ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಲು "ಪ್ರವೀಣ್ ನೆಟ್ಟಾರ್" ರವರ ಹರಕೆಯ ತುಪ್ಪಕಾಯಿಯ ಸೇವೆಯನ್ನು ಸಲ್ಲಿಸಿದರು.ಹೊಸಂಗಡಿ ಶ್ರೀ ಅಯ್ಯಪ್ಪ...
“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ ತೆರೆಗೆ
ಮಂಗಳೂರು: ಎಮ್ ಎಮ್ ಎಮ್ ಗ್ರೂಪ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ "ಮಿಸ್ಟರ್ ಮದಿಮಯೆ'’ ತುಳು ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು.ಬಳಿಕ ಮಾತಾಡಿದ ಆರ್.ಕೆ. ನಾಯರ್ ಅವರು, "ಇಂದು ದೇಶ ವಿದೇಶಗಳಲ್ಲಿ ತುಳು ಸಿನಿಮಾ ಬಿಡುಗಡೆಯಾಗುತ್ತಿದೆ. ತುಳುವರು ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದಾರೆ....
ರೋಟರಿ ಸಪ್ತಾಹ 2024: ಉಚಿತ ವೈದ್ಯಕೀಯ ಶಿಬಿರ
ಮಂಗಳೂರು : ಅಫಘಾತಗಳಿಗೆ ನಿರ್ಲಕ್ಷ ವಾಹನ ಚಾಲನೆಯೇ ಪ್ರಮುಖ ಕಾರಣವಾಗಿದ್ದು, ನೈಸರ್ಗಿಕ ಕಾರಣಗಳನ್ನು ಹೊರತು ಪಡಿಸಿ ವಾಹನ ಅಫಘಾತಗಳಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿದ್ದು, 15 ರಿಂದ 49 ರ ವಯೋಮಾನದ ಯುವ ಜನರಲ್ಲಿ ಅತೀ ಹೆಚ್ಚು ಅಫಘಾತಗಳು ಸಂಭವಿಸುತ್ತಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ ಎಂದು ಅಪರಾಧ ವಿಭಾಗದ ಡಿ.ಸಿ.ಪಿ. ದಿನೇಶ್ ಕುಮಾರ್...
ಜ. 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ
ಮಂಗಳೂರು: ತುಳುನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ...
ಅಂಚೆ ಪಾಲಕನಿ೦ದ ವ೦ಚನೆ: ದೂರು
ಮೂಡುಬಿದಿರೆ: ಗ್ರಾಹಕರ ಉಳಿತಾಯ ಖಾತೆ ಹಾಗೂ ವಿಮಾ ಪಾಲಿಸಿಗಳಲ್ಲಿ ಜಮಾ ಮಾಡಲು ನೀಡಿದ್ದ ಹಣವನ್ನುಕಡಂದಲೆ ಶಾಖಾ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕನಾಗಿದ್ದ ವ್ಯಕ್ತಿಯೋವ೯ ಅಂಚೆ ಇಲಾಖೆಯ ಲೆಕ್ಕಕ್ಕೆ ಜಮಾ ಮಾಡದೆ ತನ್ನ ಸ್ವಂತ ಉಪಯೋಗಕ್ಕೆ ಬಳಸಿ ವಂಚನೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿ ಅಶೋಕ ಎಂಬಾತನು ದಿನಾಂಕ 6-9-2010 ರಿಂದ...
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಂಗಳೂರು ಪ್ರವಾಸ
ಮಂಗಳೂರು:ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್...




