ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024” ಜೆರ್ಸಿ ಬಿಡುಗಡೆ
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ 2024ರ ಜ.5,6,7ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಪ್ರಯುಕ್ತ ಜೆರ್ಸಿಯನ್ನು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಶನಿವಾರಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...
ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು
ಮಂಗಳೂರು: ವಿಶ್ವ ಮಾನವರಾಗಲು ವಿದ್ಯೆಯ ಕೇಂದ್ರೀಕರಣ ಮಾತ್ರವಲ್ಲ ಸಮಗ್ರವಾದ ಜ್ಞಾನವನ್ನು ಗ್ರಹಿಸುವುದು ಮುಖ್ಯ ಎಂದು ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಪ್ರೋ.ಚೇತನ್ ಮುಂಡಾಜೆ ಹೇಳಿದರು.ಅವರು ಶುಕ್ರವಾರ ನಗರದ ರಥಬೀದಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಕುವೆಂಪು ಅವರು ಕವಿತೆ, ವೈಚಾರಿಕ ಕಾದಂಬರಿ,...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸನಡೆಯಿತು. ವಿಮಾನ ನಿಲ್ದಾಣದ ಭದ್ರತಾ ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರೀಕ್ಷಿಸಲು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ವಿವಿಧ ಮಧ್ಯಸ್ಥಗಾರರುಮತ್ತು ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಪರೀಕ್ಷಿಸಲು ವಿಮಾನ ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್ ಸ್ಥಳದಲ್ಲಿ ಈ ಅಭ್ಯಾಸವನ್ನು ನಡೆಸಲಾಯಿತು.
ಡ್ರಿಲ್ ಮಧ್ಯಾಹ್ನ ೧ ಗಂಟೆಗೆ ಪ್ರಾರಂಭವಾಯಿತು ಮತ್ತು ಮಧ್ಯಾಹ್ನ ೨...
ಆನ್ಲೈನ್ ಪಾಟ್‌೯ ಟೈಮ್ ಜಾಬ್ ನೀಡುವುದಾಗಿ ಹೇಳಿ 16 ಲಕ್ಷ ರೂ.ವ೦ಚನೆ
ಮ೦ಗಳೂರು: ಆನ್ಲೈನ್ ಪಾಟ್‌೯ ಟೈಮ್ ಜಾಬ್ ನೀಡುವುದಾಗಿ ನ೦ಬಿಸಿ 16 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸಿಇಎನ್ ಅಪರಾಧ ಪೊಲೀಸು ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರು ಪುತ್ತೂರಿನಲ್ಲಿರುವ ಸಹಕಾರಿ ಸಂಘವೊ೦ದರಲ್ಲಿ ಶಾಖಾಧಿಕಾರಿಯಾಗಿ ಆಗಿ ಕೆಲಸ ಮಾಡುತ್ತಿದ್ದು, ದಿನಾಂಕ:8-11-2023 ರಂದು Telegram ನಲ್ಲಿ DABS INDIA ಎಂಬವರು ಪಾಟ್‌೯ ಟೈಮ್ ಜಾಬ್‌ನೀಡುವುದಾಗಿ ಹೇಳಿ ಅ೦ಕಿತಾ ಶಮಾ೯...
ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗೆ ಭೂಮಿ ಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಜೋಡುಮಠ ರಸ್ತೆಯಲ್ಲಿರುವ ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗಾಗಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಮನವಿ ಮೇರೆಗೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ವಿಶೇಷ ಅನುದಾನ ಒದಗಿಸಿದ್ದು ಇದರ ಭೂಮಿ ಪೂಜೆಯು ದೇವಸ್ಥಾನದ ಆವರಣದಲ್ಲಿ...
ಡಿ.30ರಂದು ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್(ಗೋವಾ) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನುಬಜಪೆ ಪೊಲೀಸರು ಬ೦ಧಿಸಿದ್ದಾರೆ.ಮಂಗಳೂರು ತಾಲೂಕು ಮೊಗರು ಗ್ರಾಮ ನಿವಾಸಿ ಜಯಾನಂದ ಕುಲಾಲ್(48) ಬ೦ಧಿತ ಆರೋಪಿ.ಟೆಟ್ರಾ ಪ್ಯಾಕೇಟ್ ಗಳನ್ನು ಮತ್ತು ಮದ್ಯ ಮಾರಾಟ ಮಾಡಿ 550 ರೂಪಾಯಿ ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಬಜಪೆ ಪೊಲೀಸ್ ಠಾಣೆಯ PSI ಕುಮಾರೇಶನ್ ರವರುದಿನಾಂಕ 27-12-2023 ರಂದು ಸ೦ಜೆ 5-45 ಗಂಟೆಗೆ ರೌಂಡ್ಸ್ ಮಾಡುತ್ತಾ...
ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ :-ಮೌಲ್ಯ ರ್ ಶೆಟ್ಟಿ ಆಯ್ಕೆ
ಮ೦ಗಳೂರು: ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ...
ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ವಶಕ್ಕೆ
ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.ಬೆಳ್ತಂಗಡಿ ಖಾಸಗಿ ಆಸ್ಪತ್ರೆಯೊ೦ದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ತಪಾಸನೆಯನ್ನು ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ....
ಕೆಎಸ್ ಆರ್ ಟಿಸಿ ಪರಿಹಾರ ಮೊತ್ತಹೆಚ್ಚಳ
ಬೆ೦ಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. 50 ರೂ.ನಿ೦ದ 100 ರೂ. ವರೆಗಿನ...








