ಬಿಜೈ : 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

0
ಮ೦ಗಳೂರು: ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ತು೦ಡರಿಸಿ ಬೆಡ್ ರೂಮಿನ ಕಪಾಟಿನಲ್ಲಿರಿಸಿದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್ ನಲ್ಲಿ ನಡೆದಿದೆ. ಬಿಜೈ ನ್ಯೂರೋಡ್ ಸ೦ಕಯಿಗುಡ್ಡದಲ್ಲಿರುವ ಮನೆಯ ಬೆಡ್ ರೂಮಿನ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕಳ್ಳರು...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿ ಅವರಿಗೆ ಸಮ್ಮಾನ

0
ಮ೦ಗಳೂರು: ಕಾರ್ಮಿಕ ನಾಯಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿ ಅವರನ್ನು ಮಂಗಳೂರಿನ ವುಡ್‌ಲ್ಯಾಂಡ್ ಸಭಾಂಗಣದಲ್ಲಿ ರವಿವಾರ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್‍ಸ್ ಯೂನಿಯನ್ ಆಶ್ರಯದಲ್ಲಿ ಸಮ್ಮಾನಿಸಿ ಅಭಿನ೦ದಿಸಲಾಯಿತು. ಮಹಮ್ಮದ್ ರಫಿ ಅವರನ್ನು ಸಮ್ಮಾನಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬೀಡಿ ಕಾರ್ಮಿಕರು ಹಾಗೂ...

ಡಿಸೆಂಬರ್ 10ರ ವರೆಗೆ ಬಾಲಕಾರ್ಮಿಕರ ಪತ್ತೆಗೆ ಅನಿರೀಕ್ಷಿತ ದಾಳಿ

0
ಮಂಗಳೂರು: ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿಗೊಳಿಸುವ ನಿಟ್ಟಿನಲ್ಲಿ ನವೆಂಬರ್ 20ರಿಂದ ಡಿಸೆಂಬರ್ 10ರವರೆಗೆ ಹೊಟೇಲ್, ಗ್ಯಾರೇಜ್, ಅಪಾರ್ಟ್‍ಮೆಂಟ್ಸ್, ಧಕ್ಕೆ...

ಸರಕಾರದ ಯೋಜನೆಗಳ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು : ಅಬ್ದುಲ್ ಅಜೀಮ್

0
ಮಂಗಳೂರು: ಸರ್ಕಾರ ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುತ್ತದೆ. ಸರಕಾರದ ಯೋಜನೆಗಳ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತರ ಕುಂದು-ಕೊರತೆ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದರು.ಅಲ್ಪಸಂಖ್ಯಾತರಿಗೆ ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳಿವೆ. ಪ್ರಧಾನಮಂತ್ರಿಗಳ...

ನ. 28: ಮಹಾನಗರ ಪಾಲಿಕೆಯಿಂದ ನೇರ ಫೋನ್ ಇನ್ ಕಾರ್ಯಕ್ರಮ

0
ಮಂಗಳೂರು:ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ನವೆಂಬರ್ 28ರ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಮಹಾಪೌರರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೆÇೀನ್‍ಇನ್ ಕಾರ್ಯಕ್ರಮದಲ್ಲಿ ಮಾತನಾಡುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ: 0824-2220301 ಹಾಗೂ 0824-2220318 ಕರೆ ಮಾಡಿ ಅಹವಾಲುಗಳನ್ನು ತಿಳಿಸುವಂತೆ ಮಹಾನಗರಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು:2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ವೆಬ್‍ಸೈಟ್:...

ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ.ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಶಸ್ತಿ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಜಿಐಎ) ವಾರಾಂತ್ಯದಲ್ಲಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನುತನ್ನದಾಗಿಸಿಕೊಂಡಿದೆ. ಮೊದಲ ಪ್ರಶಸ್ತಿ ಪರಿಸರ ಉತ್ಕೃಷ್ಟತೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳಿಗಾಗಿ, ಎರಡನೇ ಪ್ರಶಸ್ತಿ ಸಂಗ್ರಹಣೆಮತ್ತು ಪೂರೈಕೆ ಸರಪಳಿಯಲ್ಲಿ ವೃತ್ತಿಪರತೆಗಾಗಿ. ಈ ವಿಶಿಷ್ಟ ಪ್ರಶಸ್ತಿಗಳು ವಿಷನ್ 2025 ಹೇಳಿಕೆಯಲ್ಲಿ ವಿವರಿಸಲಾದ ವಿಮಾನನಿಲ್ದಾಣವನ್ನು ಸುರಕ್ಷಿತ, ಗ್ರಾಹಕ ಸ್ನೇಹಿ ಮತ್ತು ಪರಿಸರ ಸ್ನೇಹಿ ವಾಯುಯಾನ ಕೇಂದ್ರವನ್ನಾಗಿ ಮಾಡುವ...

ಮನೆಗೆ ನುಗ್ಗಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆಗೆ ಯತ್ನ

0
ವಿಟ್ಲ: ಮನೆಗೆ ನುಗ್ಗಿ ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ಎಂಬಲ್ಲಿ ನಡೆದಿದೆ.ಬೆಳಿಗ್ಗೆ ಅಪರಿಚಿತ ವ್ಯಕ್ತಿ ಮನೆಗೆ ಮುಂಭಾಗದಿಂದ ಒಳಪ್ರವೇಶಿಸಿ, ಬಾಗಿಲು ಹಾಕಿ ಅಡುಗೆ ಕೋಣೆಯ ಬಳಿ ಇದ್ದ ಮಹಿಳೆಯ ಬಳಿಗೆ ಹೋಗಿ, ಚಾಕು ತೋರಿಸಿ, ಅವರು ಧರಿಸಿದ್ದ ಚಿನ್ನಾಭರಣವನ್ನು ನೀಡುವಂತೆ ಬೆದರಿಕೆ...

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

0
ಪುತ್ತೂರು : ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಪುತ್ತೂರು ತಾಲೂಕು ಪುತ್ತೂರು ತಾಲೂಕು ಕುರಿಯದಲ್ಲಿ ನಡೆದಿದೆ.ನಿಶಾ ಬಿ .ಎಮ್. ಆತ್ಮಹತ್ಯೆ ಮಾಡಿಕೊ೦ಡಿರುವ ವಿದ್ಯಾಥಿ೯ನಿ .ನಿಶಾ ಬಿ ಎಮ್ . ಅವರು ಪುತ್ತೂರಿನ‌ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇತ್ತೀಚೆಗೆ ಬಿಹಾರದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಾಗವಹಿಸಿ...