ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ
ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್‌ನಡಿ 88ನೆಯ ಮನೆಯನ್ನು ಶನಿವಾರ(ಫೆ.೧೪) ಹಸ್ತಾಂತರಿಸಲಾಯಿತು.ಎಂಎಸ್‌ಆರ್‌ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ.ಶಾರದಾಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಇವರ ಸ್ಮರಣೆಯಲ್ಲಿ, ೭,೦೦,೦೦೦ ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು ಬೈಂದೂರು ತಾಲೂಕಿನ ಜಡ್ಕಲ್ ಸೆಲ್ಕೋಡ್ ನಿವಾಸಿಗಳಾದ ಚಿಕ್ಕಮ್ಮ ಮತ್ತು ಶಂಕರ ನಾಯ್ಕ್ ಇವರ ಪುತ್ರ ಪ್ರಥಮ ಪಿಯುಸಿ...
ರಾಷ್ಟ್ರೀಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆ: ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ವಿದ್ಯಾರ್ಥಿ ಆಯ್ಕೆ
ಮಂಗಳೂರು: ನಗರದ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾನೆ. ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಪುಟ್‌ನಲ್ಲಿ ಪ್ರಥಮ...
ಪಂಪ್‌ವೆಲ್ ಸರ್ಕಲ್- ಕರಾವಳಿ ಜಂಕ್ಷನ್ ಚತುಷ್ಪಥ ರಸ್ತೆ ಅಭಿವೃದ್ದಿ ಕಾಮಗಾರಿ: ಸ೦ಚಾರ ಬದಲಾವಣೆ
ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದಫೆ.15 ಜೂನ್ 15 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ.
ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ - ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು...
ಫೆಬ್ರವರಿ 21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಡಿ.ಡಿ.ಯು-ಜಿಕೆವೈ ಎನ್.ಆರ್.ಎಲ್.ಎಂ ( ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 21 ರಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದೆ.ಈ ಮೇಳಕ್ಕೆ ಬೆಂಗಳೂರು, ಮಂಗಳೂರು ಮತ್ತು ರಾಜ್ಯಾದ್ಯಂತ ಇರುವ ಐಟಿ, ಸಾಫ್ಟ್‍ವೇರ್, ಮ್ಯಾನುಫ್ಯಾಕ್ಚರಿಂಗ್,...
ಪಿ.ಎಂ.ಎಸ್.ವೈ.ಎಂ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ
ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಹಾಗೂ National Pension Scheme for the Traders and self EmployedPersons (NPS-Traders) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ಜನವರಿ 15 ರಿಂದ ಮಾರ್ಚ್ 15 ರವರೆಗೆ ವಿಶೇóಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.18 ರಿಂದ...
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು:ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ
ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು...
ರೈಲ್‌ಒನ್ ಸೂಪರ್ ಆ್ಯಪ್ : ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ
ಮ೦ಗಳೂರು: ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಲ್-ಇನ್-ಒನ್ ಸೂಪರ್ ಆ್ಯಪ್ ಆದ ರೈಲ್‌ಒನ್ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನುಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್‌ನಲ್ಲಿ ಒಳಗೊಂಡಿದ್ದು, ರೈಲ್ವೆಪ್ರಯಾಣವನ್ನು ಹೆಚ್ಚು ಸ್ಮಾರ್ಟ್, ವೇಗ ಮತ್ತು ತೊಂದರೆ...
ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರಿಗೆ ವ೦ಚಿಸುತ್ತಿದ್ದ ಆರೋಪಿಯ ಬ೦ಧನ
ಮ೦ಗಳೂರು: ಮದುವೆಯಾಗಿ ಮತ್ತು ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರಿಗೆ ವ೦ಚಿಸುತ್ತಿದ್ದ ಹಾಗೂ ಅತನಿಗೆ ಸಹಕರಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬ೦ಧಿಸಿದ್ದಾರೆ. ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಹಾಗೂ ಅತನಿಗೆ ಸಹಕರಿಸುತ್ತಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಬ೦ಧಿತ ಆರೋಪಿಗಳು.
ಆರೋಪಿ ಸುಶಾಂತ್ ಪೂಜಾರಿ ಮಹಾರಾಷ್ಟ್ರದ ನವ ಮುಂಬೈ ನ...
ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್ ಬಡ್ಡಿದರ ಇಳಿಕೆ
ಮಂಗಳೂರು: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಕಾರ್ ಲೋನ್ ಬಡ್ಡಿದರವನ್ನು ತಕ್ಷಣದಿಂದಲೇ 30 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿರುವುದಾಗಿ ಇಂದು ಪ್ರಕಟಿಸಿದೆ. ಬ್ಯಾಂಕ್‌ನ ಫ್ಲೋಟಿಂಗ್ ಬಡ್ಡಿದರ ಈಗ 7.60%* ವಾರ್ಷಿಕದಿಂದ ಆರಂಭವಾಗುತ್ತದೆ (ಹಿಂದೆ 7.90% ವಾರ್ಷಿಕ). ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್‌ಗಳಿಗೆ 8.50%* ವಾರ್ಷಿಕದಿಂದ ಆರಂಭವಾಗುವ ಆಕರ್ಷಕ ಸ್ಥಿರ...
ಹಾಸ್ಟೆಲ್ ಕಟ್ಟಡಗಳಿಗೆ ತ್ವರಿತ ಜಮೀನು ಮಂಜೂರು- ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಮಂಗಳೂರು: ವಿವಿಧ ಸರಕಾರಿ ಇಲಾಖೆಗಳ ಹಾಸ್ಟೆಲ್ ಕಟ್ಟಡಗಳನ್ನು ನಿರ್ಮಿಸಲು ಜಮೀನನ್ನು ತ್ವರಿತವಾಗಿ ಮಂಜೂರುಗೊಳಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ,...




