ರೋಟರಿ ಸಪ್ತಾಹ 2024: ಉಚಿತ ವೈದ್ಯಕೀಯ ಶಿಬಿರ

0
ಮಂಗಳೂರು : ಅಫಘಾತಗಳಿಗೆ ನಿರ್ಲಕ್ಷ ವಾಹನ ಚಾಲನೆಯೇ ಪ್ರಮುಖ ಕಾರಣವಾಗಿದ್ದು, ನೈಸರ್ಗಿಕ ಕಾರಣಗಳನ್ನು ಹೊರತು ಪಡಿಸಿ ವಾಹನ ಅಫಘಾತಗಳಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿದ್ದು, 15 ರಿಂದ 49 ರ ವಯೋಮಾನದ ಯುವ ಜನರಲ್ಲಿ ಅತೀ ಹೆಚ್ಚು ಅಫಘಾತಗಳು ಸಂಭವಿಸುತ್ತಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ ಎಂದು ಅಪರಾಧ ವಿಭಾಗದ ಡಿ.ಸಿ.ಪಿ. ದಿನೇಶ್ ಕುಮಾರ್...

ಜ. 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ

0
ಮಂಗಳೂರು: ತುಳುನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ...

ಅಂಚೆ ಪಾಲಕನಿ೦ದ ವ೦ಚನೆ: ದೂರು

0
ಮೂಡುಬಿದಿರೆ: ಗ್ರಾಹಕರ ಉಳಿತಾಯ ಖಾತೆ ಹಾಗೂ ವಿಮಾ ಪಾಲಿಸಿಗಳಲ್ಲಿ ಜಮಾ ಮಾಡಲು ನೀಡಿದ್ದ ಹಣವನ್ನುಕಡಂದಲೆ ಶಾಖಾ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕನಾಗಿದ್ದ ವ್ಯಕ್ತಿಯೋವ೯ ಅಂಚೆ ಇಲಾಖೆಯ ಲೆಕ್ಕಕ್ಕೆ ಜಮಾ ಮಾಡದೆ ತನ್ನ ಸ್ವಂತ ಉಪಯೋಗಕ್ಕೆ ಬಳಸಿ ವಂಚನೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿ ಅಶೋಕ ಎಂಬಾತನು ದಿನಾಂಕ 6-9-2010 ರಿಂದ...

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಂಗಳೂರು ಪ್ರವಾಸ

0
ಮಂಗಳೂರು:ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್...

ಜೈಲು ನರ್ಸರಿ: ಸ್ಥಳ ಪರಿಶೀಲನೆ

0
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.ಕಾರಾಗೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,...

ದುಂಡುಮೇಜಿನ ಸಮ್ಮೇಳನದಲ್ಲಿ ಸ್ಪೀಕರ್ ಭಾಗಿ

0
ಮಂಗಳೂರು: ಪುಣೆಯ ಎಂ.ಐ.ಟಿ. ವಲ್ಡ್‌೯ ಪೀಸ್ ವಿಶ್ವವಿದ್ಯಾಲಯದಲ್ಲಿ 13ನೇ ಭಾರತೀಯ ಚಾತ್ರಾ ಸಂಸದ್ (ಇಂಡಿಯನ್ ಸ್ಟೂಡೆಂಟ್ ಪಾರ್ಲಿಮೆಂಟ್) ವತಿಯಿಂದ ನಡೆಯುತ್ತಿರುವ ದುಂಡುಮೇಜಿನ ಸಮ್ಮೇಳನದಲ್ಲಿ ಶೈಕ್ಷಣಿಕ ಅಧಿವೇಶನದ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ವಹಿಸಿದ್ದರು.ಸಮ್ಮೇಳನದಲ್ಲಿ "ಪ್ರಜಾಪ್ರಭುತ್ವ 2.0: ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳು ಯಾವ ರೀತಿ ಪ್ರಜಾಪ್ರಭುತ್ವ ಪ್ರಜಾತಂತ್ರ ವ್ಯವಸ್ಥೆಯನ್ನು ಮನ್ವಂತರಗೊಳಿಸುತ್ತಿವೆ? ವಿಷಯದ...

ಎಚ್‍ಪಿಸಿಎಲ್ ಮುಷ್ಕರ ವಾಪಾಸ್

0
ಮಂಗಳೂರು:ಸುರತ್ಕಲ್ ಎಚ್‍ಪಿಸಿಎಲ್ ಸಂಸ್ಥೆಯಲ್ಲಿ ಎಲ್‍ಪಿಜಿ ಬುಲೆಟ್ ಟ್ಯಾಂಕರ್ ಕ್ಲೀನರ್‍ಗಳ ಸಂಬಳ ವಿವಾದದಲ್ಲಿ ನಡೆಯುತ್ತಿದ್ದ ಮುಷ್ಕರ ಹಿಂಪಡೆಯಲಾಗಿದೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಷ್ಕರ ಹಿಂಪಡೆದು, ನಾಳೆಯಿಂದ ಬುಲೆಟ್ ಟ್ಯಾಂಕರ್‍ಗಳಿಗೆ ಅಡುಗೆ ಅನಿಲ ಲೋಡಿಂಗ್ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಕ್ಲೀನರ್‍ಗಳಿಗೆ ಪ್ರತಿ ಟ್ರಿಪ್‍ಗೆ ರೂ. 900...

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು, ಜ.11(ಕ.ವಾ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 12ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.ಶುಕ್ರವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 9- ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ನ್ಯಾಷನಲ್ ಯೂತ್ ಡೇ ಕಾರ್ಯಕ್ರಮ, 9.30- ಮಂಗಳಾ ಕ್ರೀಡಾಂಗಣದಲಿ,್ಲ ಮಂಗಳೂರು...

ಕಾವಳಪಡೂರು: ಮನೆಗೆ ನುಗ್ಗಿ ಚಾಕು ತೋರಿಸಿ ನಗ,ನಗದು ದರೋಡೆ

0
ಬಂಟ್ವಾಳ : ಮು೦ಜಾನೆ ನಾಲ್ಕು ಮ೦ದಿಯ ತ೦ಡ ಮನೆಗೆ ನುಗ್ಗಿ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಬಿ.ಸಿ.ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿ ರಸ್ತೆಯ ತಿಮ್ಮಕ್ಕ ಉದ್ಯಾನವನ ಸಮೀಪದ ಮೇನಾಡು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.ಮೆರಿಟಾ ಸಿಂತಿಯಾ ಪಿಂಟೋ ಎ೦ಬವರು ಮೇನಾಡು...

“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು...