ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ:ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ

0
ಮಂಗಳೂರು : ಕಾವ್ಯ,ಕಥೆ,ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅಮೃತರು ರಾಷ್ಟ್ರ ಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ಹೇಳಿದರು.ಅಗಲಿದ ಹಿರಿಯ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಅಖಿಲ ಭಾರತೀಯ...

“ಮಿಸ್ಟರ್ ಮದಿಮಯೆ” ಜ.12ರಂದು ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: "ಎಮ್ ಎಮ್ ಎಮ್ ಗ್ರೂಫ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ "ಮಿಸ್ಟರ್ ಮದಿಮಯೆ'’ ತುಳು ಚಿತ್ರ ಜ. 12ರಂದು ತೆರೆ ಕಾಣಲಿದೆ" ಎಂದು ನಟ ಸಾಯಿಕೃಷ್ಣ ಕುಡ್ಲ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಬಿಗ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್...

ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಭಟ್, ಸ್ಪರ್ಧಾತ್ಮಕ ಜಗತ್ತಿಗೆ ಅಂಕಗಳ ಜೊತೆಗೆ ಉದ್ಯೋಗಕೌಶಲಗಳು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿಶೇಷ ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಂಡರು....

ಜ.11ರಂದು “ಶಿವದೂತೆ ಗುಳಿಗೆ” 555ನೇ ಪ್ರದರ್ಶನದ ಸಂಭ್ರಮ!

ಮಂಗಳೂರು: "ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ "ಶಿವದೂತೆ ಗುಳಿಗೆ" ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ" ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ...

ಯುವನಿಧಿ ನೋಂದಣಿ : ತ್ವರಿತಗತಿಯಲ್ಲಿ ನಡೆಸಲು ಸೂಚನೆ

0
ಮಂಗಳೂರು:ಪದವೀಧರರಿಗೆ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆ ನೋಂದಾವಣಿಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಈ ಸಂಬಂಧ ಮಾತನಾಡಿ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ ಈ ಯೋಜನೆಗಳ ಅರ್ಹರಾದರಾದ ಸುಮಾರು 4500 ಮಂದಿ ನಿರುದ್ಯೋಗಿಗಳಿದ್ದಾರೆ, ಈಗಾಗಲೇ 916 ನೋಂದಾಣಿ ಆಗಿದ್ದು ಉಳಿದವರು ನೋಂದಾಣಿಯನ್ನು ಉಳಿದೆರಡು...

ಲೋಕಸಭಾ ಚುನಾವಣೆ: ಸಿಬ್ಬಂದಿ ವಿವರ ಸಲ್ಲಿಸಲು ಸೂಚನೆ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲು ಸಿಬ್ಬಂದಿ ವಿವರ ಕೂಡಲೇ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಚುನಾವಣಾ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಹೇಮಲತಾ ಅವರು ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1876 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೂ ವಿವಿಧ...

ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು

0
ಮಂಗಳೂರು: ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗ ಸಮುದಾಯದವರು ಬುಡಕಟ್ಟು...

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್...

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ

ಮಂಗಳೂರು: "ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ" ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್...

ಮಂಗಳೂರಿನಲ್ಲಿ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

0
ಮ೦ಗಳೂರು:ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992 ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ...