ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

0
ಮಂಗಳೂರು: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನುಬಜಪೆ ಪೊಲೀಸರು ಬ೦ಧಿಸಿದ್ದಾರೆ.ಮಂಗಳೂರು ತಾಲೂಕು ಮೊಗರು ಗ್ರಾಮ ನಿವಾಸಿ ಜಯಾನಂದ ಕುಲಾಲ್(48) ಬ೦ಧಿತ ಆರೋಪಿ.ಟೆಟ್ರಾ ಪ್ಯಾಕೇಟ್ ಗಳನ್ನು ಮತ್ತು ಮದ್ಯ ಮಾರಾಟ ಮಾಡಿ 550 ರೂಪಾಯಿ ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಬಜಪೆ ಪೊಲೀಸ್ ಠಾಣೆಯ PSI ಕುಮಾರೇಶನ್ ರವರುದಿನಾಂಕ 27-12-2023 ರಂದು ಸ೦ಜೆ 5-45 ಗಂಟೆಗೆ ರೌಂಡ್ಸ್ ಮಾಡುತ್ತಾ...

ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ :-ಮೌಲ್ಯ ರ್ ಶೆಟ್ಟಿ ಆಯ್ಕೆ

0
ಮ೦ಗಳೂರು: ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ರ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ...

ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ವಶಕ್ಕೆ

0
ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.ಬೆಳ್ತಂಗಡಿ ಖಾಸಗಿ ಆಸ್ಪತ್ರೆಯೊ೦ದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ತಪಾಸನೆಯನ್ನು ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ....

ಕೆಎಸ್‌ ಆರ್ ಟಿಸಿ ಪರಿಹಾರ ಮೊತ್ತಹೆಚ್ಚಳ

0
ಬೆ೦ಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. 50 ರೂ.ನಿ೦ದ 100 ರೂ. ವರೆಗಿನ...

ಅನನ್ಯ ಅಮೀನ್ ಬೆಂಗ್ರೆಗೆ “ತುಳುನಾಡ ಕೇಸರಿ” ಪ್ರಶಸ್ತಿ

0
ಮಂಗಳೂರು:ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಅಮೆಚೂರ್ಕುಸ್ತಿ ಸಂಘ ಸಹಭಾಗಿತ್ವದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ “ತುಳುನಾಡ ಕೇಸರಿ” ಪ್ರಶಸ್ತಿಯನ್ನು ಅನನ್ಯ ಅಮೀನ್ ಬೆಂಗ್ರೆ ಅವರುಗೆದ್ದುಕೊಂಡಿದ್ದಾರೆ.ಅವರು ಬೆಂಗ್ರೆ ವೀರ ಮಾರುತಿಯ ವ್ಯಾಯಾಮ ಶಾಲೆಯನ್ನು ಪ್ರತಿನಿಧಿಸಿದ್ದರು.ತುಳುನಾಡ ಕೇಸರಿ ದಿ. ಮೋಹನ್ ಕರ್ಕೇರ ಕುಸ್ತಿ ಅಖಾಡದಲ್ಲಿ ಡಿ.24ರಂದು ಕುಸ್ತಿ ಪಂದ್ಯಾಟ ನಡೆದಿತ್ತು.

ಡಿ.30ಕ್ಕೆ “ಮಂಗಳೂರು ಕಂಬಳ”

ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ...

ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭನನದಲ್ಲಿ ನೆರವೇರಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬಾಪೂಜಿ ಅವರೊಂದಿಗೆ ಸೇರಿಕೊಂಡು ಭಾರತ ರಾಷ್ಟ್ರೀಯ ಕಾಂಗ್ರೆಸ್ ಎಂಬ ಸಂಸ್ಥೆ...

ಕೊಂಕಣಿ ಮಾತೃಭಾಷೆ ಪ್ರಬ೦ಧ ಸ್ರರ್ಧೆಯ ಫಲಿತಾಂಶ ಪ್ರಕಟ

ಮ೦ಗಳೂರು: ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಸುವರ್ಣ ಮಹೋತ್ಸವ ಸಮಾರೋಪ ಕಾರ್ಯಕ್ರಮ ಜನವರಿ 9 ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಸಂದರ್ಭಕ್ಕಾಗಿ ವಿದ್ಯಾರ್ಥಿಗಳಿಗೆ ಕೊಂಕಣಿ ಹಿರಿಯ ಕವಿಗಳು ಹಾಗೂ‌ ಲೇಖಕರ ಬಗ್ಗೆ ತಿಳಿದು ಬರೆಯಲು ಪ್ರಬ೦ಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ವಿಜೇತರು ಈ‌ ಕೆಳಗಿನವರು: ಪ್ರಥಮ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಫ್ರಾಂಕ್ಲಿನ್...

ತಿರುವನಂತಪುರ-ಕಾಸರಗೋಡು ವಂದೇಭಾರತ್ ಮಂಗಳೂರಿಗೆ ವಿಸ್ತರಿಸಲು ನಳಿನ್ ಕುಮಾರ್ ಕಟೀಲ್ ಮನವಿ

0
ಮಂಗಳೂರು :ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ...

ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಬಾಲ ನಟ ತನ್ಮಯ್‌ಆರ್ ಶೆಟ್ಟಿ ಆಯ್ಕೆ

ಮಂಗಳೂರು : ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿ, ಬಾಲನಟತನ್ಮಯ್‌ಆರ್. ಶೆಟ್ಟಿಅವರುಕರ್ನಾಟಕರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತನ್ಮಯ್‌ಆರ್. ಶೆಟ್ಟಿ ಸಿನಿಮಾಕ್ಷೇತ್ರದಲ್ಲಿ ಬಾಲ ನಟನಾಗಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ತನ್ಮಯ್ ಶೆಟ್ಟಿಅವರು ಮಗನೇ ಮಹಿಷ (ತುಳು), ಅಪರಾಧಿ ನಾನಲ್ಲ (ತುಳು), ಅಬತರ (ತುಳು), ಬನ್-ಟೀ (ಕನ್ನಡ), ಕರಿ ಹೈದಕರಿಅಜ್ಜ (ಕನ್ನಡ, ತುಳು,...