ಕುಸೇಲ್ದರಸರೆ ನವೀನ್ ಡಿ ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ

ಮಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು...

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”

0
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು..ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, "ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅವರು ಪ್ರಾರಂಭಿಸಿರುವ...

ಕೆನರಾ ಗ್ಲೋಬಲ್ ಅಲೂಮ್ನಿ ಮೀಟ್

0
ಮ೦ಗಳೂರು: ಕೆನರಾ ಶಿಕ್ಷಣ ಸಂಸ್ಥೆಯ ಗ್ಲೋಬಲ್ ಅಲೂಮ್ನಿ ಮೀಟ್ ಡಿಸೆಂಬರ್ 23 ಮತ್ತು 24 ರಂದು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿ ನಡೆಯಲಿದೆ. ಡಿಸೆಂಬರ್ 23 ಮತ್ತು 24 ರಂದು ಎರಡು ದಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಎಕ್ಸಪೋ (ವಸ್ತು ಪ್ರದರ್ಶನ ಮತ್ತು ಮಾರಾಟ ) ನಡೆಯಲಿದೆ. ಅಲ್ಲಿ 25 ಸ್ಟಾಲ್ ಗಳಲ್ಲಿ...

ಡಿ.28ರಂದು ರೈತರ ವಿಚಾರ ವಿಮರ್ಶೆ ಕಾರ್ಯಕ್ರಮ

0
ಮಂಗಳೂರು: ಮಂಗಳೂರು, ಉಳ್ಳಾಲ, ಮುಲ್ಕಿ ಹಾಗೂ ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿನ ಆಸಕ್ತ ರೈತರಿಗೆ ಅಥವಾ ಫಲಾಪೇಕ್ಷಿಗಳಿಗೆ “ಜಲಸಂರಕ್ಷಣೆಯ ಮಹತ್ವ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳ“ ಬಗ್ಗೆ ವಿಚಾರ ವಿಮರ್ಶೆ ಕಾರ್ಯಕ್ರಮವನ್ನು ನಗರದ ಬೆಂದೂರುವೆಲ್‍ಕ್ರಾಸ್ ಸಮೀಪವಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಿಜ್ಞಾನಿಗಳು, ಅPಅಖI...

ಡಿ.27ರಿಂದ ಗೃಹಲಕ್ಷ್ಮಿ ಯೋಜನೆ: ಶಿಬಿರ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದೇ ಇರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಮುಂತಾದ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಯೋಜನೆಯಿಂದ ವಂಚಿತರಾಗಿರುತ್ತಾರೆ.ಆದ್ದರಿಂದ ಪ್ರತಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಡಿ. 27ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೃಹಲಕ್ಷ್ಮಿ...

ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ

0
ಇರಾ: ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.23 ಹಾಗೂ ಡಿ.24ರಂದು ಇರಾ ಯುವಕ ಮಂಡಲದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಬೆಳಗ್ಗೆ 10ರಿಂದ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಭಜನಾ ಮಂಡಳಿ ನಂದಾವರ ಇವರಿಂದ ಭಜನಾ ಸಂಕೀರ್ತನೆ, ಇರಾ ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಪ್ರವೇಶದ್ವಾರದ ಉದ್ಘಾಟನೆ-ಸಭಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಂತೋಷ್...

ಚಿನ್ನದ ಸರ ಸುಲಿಗೆ ಪ್ರಕರಣ: ಇಬ್ಬರ ಬ೦ಧನ

0
ಬಂಟ್ವಾಳ : ಬಂಟ್ವಾಳದ ಅಜ್ಜಿಬೆಟ್ಟು ಮೈದಾನ ಬಳಿ ಮಹಿಳೆಯ ಕುತ್ತಿಗೆಯಿ೦ದ ಚಿನ್ನದ ಸರ ಎಳೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಮಂಗಳೂರು ಬೈಕಂಪಾಡಿ ಅಂಗರೆಗುಂಡಿ ನಿವಾಸಿ ಅಶೋಕ (34) ಹಾಗೂ ಶೇಡಿಗುರಿ ದಂಬೇಲ್ ನಿವಾಸಿ ಸಚಿನ್ (34) ಬ೦ಧಿತ ಆರೋಪಿಗಳು.ಡಿ.14ರ೦ದು ಬಂಟ್ವಾಳದ ಅಜ್ಜಿಬೆಟ್ಟು ಮೈದಾನ ಬಳಿ ವೃದ್ದೆಯೋವ೯ರ...

ಮೋಟಾರು ಸೈಕಲಿಗೆ ಲಾರಿ ಡಿಕ್ಕಿ: ಸವಾರ ಸಾವು

0
ಮ೦ಗಳೂರು: ಮೋಟಾರು ಸೈಕಲಿಗೆ ಲಾರಿ ಡಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರು ಸೈಕಲ್ ಸವಾರ ಅಬ್ದುಲ್ ರವೂಫ್ ಎ೦ಬವರು ಮೃತಪಟ್ಟ ಘಟನೆ ಎಕ್ಕೂರು ಬಳಿ ಗುರುವಾರ ಸ೦ಭವಿಸಿದೆ.ಗುರುವಾರ ಸುಮಾರು 11.50 ಗಂಟೆಗೆ ಅಬ್ದುಲ್ ರವೂಫ್ ರವರು ಮೋಟಾರು ಸೈಕಲ್ ನಲ್ಲಿ ಸುರತ್ಕಲ್ ಕಡೆಯಿಂದ ಉಳ್ಳಾಲದ ಕಡೆಗೆ ಹೋಗುತ್ತಿದ್ದಾಗ ಎಕ್ಕೂರು ಇಂಡಿಯಾನ ಕನ್ವೆಷನ್ ಹಾಲ್ ಮುಂಭಾಗದಲ್ಲಿ...

ತಾಲೂಕು ಮಟ್ಟದಲ್ಲಿಯೂ ಜನಸ್ಪಂದನ : ಸಚಿವ ದಿನೇಶ್ ಗುಂಡೂರಾವ್

0
ಮೂಡಬಿದ್ರೆ: ಜನವರಿಯಿಂದ ಪ್ರತೀ ತಾಲೂಕಿನಲ್ಲಿಯೂ ಜ‌ನಸಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಶುಕ್ರವಾರ ಮೂಡಬಿದ್ರೆ ಮಿನಿ ವಿಧಾನಸೌಧದಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರ ಅರ್ಜಿಗಳಿಗೆ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡಬೇಕು. ಕಾಲ ಮಿತಿಯಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು....

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಎಂ.ಆರ್.ಜಿ. ಗ್ರೂಪ್ ವತಿಯಿ೦ದ "ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿ.25ರಂದು ಸಂಜೆ 3 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.ಹೋಟೆಲ್‌ ಗೋಲ್ಡ್‌ ಫಿ೦ಚ್‌ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ...