ಮಾತೃ ಭಾಷೆಯ ಜತೆಗೆ ಇತರ ಭಾಷೆಯನ್ನೂ ಕಲಿಯುವುದು ಉತ್ತಮ : ಕುಲದೀಪ್ ಸಿಂಗ್

0
ಮಂಗಳೂರು,:ಹಿಂದಿ ಭಾಷೆ ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ವಿಶ್ವ ಮಾನ್ಯಭಾಷೆಯಾಗಿದೆ. ಯಾವುದೇ ಭಾಷೆ ಕಲಿಯುತ್ತಿದ್ದೇವೆ ಎಂದಾದರೆ ಅದರ ಸಂಸ್ಕೃತಿಯನ್ನೂ ಕೂಡ ಕಲಿತಂತೆ ಆಗುತ್ತದೆ. ಆದರೆ ಮಾತೃಭಾಷೆಗೆ ಮೊದಲ ಆದ್ಯತೆ ಇರಲಿ. ಅದರ ಜೊತೆಗೆ ಹಿಂದಿ ಭಾಷೆಯನ್ನೂ ಕಲಿಯುವಲ್ಲಿ ಒಲವು ತೋರಿಸಿದರೆ ಉತ್ತಮ ಎಂದು ಎನ್. ಎಂ. ಪಿ. ಟಿ.ಯ ಹಿಂದಿ ಅಧಿಕಾರಿ ಕುಲದೀಪ್ ಸಿಂಗ್ ಹೇಳಿದರು.ನಗರದ...

ಡಿ.22-31: ಬೇಕಲ ಇಂಟರ್ನ್ಯಾಷನಲ್ ಬೀಚ್ ಫೆಸ್ಟಿವಲ್

ಮ೦ಗಳೂರು: ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ 2ನೇ ಆವೃತ್ತಿಯು ಡಿ. 22 ರಿಂದ ಡಿ.31 ರವರೆಗೆ ಕಾಸರಗೋಡಿನಪಳ್ಳಿಕೆರೆ ಬೇಕಲ್ ಬೀಚ್ ಪಾರ್ಕ್‌ನಲ್ಲಿ ಬೇಕಲ್ ರೆಸಾರ್ಟ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಉದುಮ ಶಾಸಕ ಸಿ.ಎಚ್.ಕುಂಞಂಬು ನೇತೃತ್ವದ ವಿಸ್ತೃತ ಸಂಘಟನಾ ಸಮಿತಿ ನೇತೃತ್ವದಲ್ಲಿನಡೆಯಲಿದೆ. ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ ಬಗ್ಗೆ ಮ೦ಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಉದುಮ...

ಆಳ್ವಾಸ್ ವಿರಾಸತ್ 2023’: ಜನಸಾಗರ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಎರಡನೇ ದಿನವೂ ಜನಸಾಗರ: ದಿನವೂ ಬೆಳಗ್ಗೆಯಿಂದಲೇ ಸಹಸ್ರಾರು ಮಂದಿ ವಿರಾಸತ್‌ನ ವಿವಿಧ ಮೇಳಗಳಲ್ಲಿ ಭಾಗವಹಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರದರ್ಶನಗೊಳ್ಳುತ್ತಿರುವ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲಾ ಬಿಜೆಪಿ ವತಿಯಿ೦ದ ಸ್ವಾಗತ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಾಯ೯ಕ್ರಮದ ನಿಮಿತ್ತ ಡಿ.15ರ೦ದು ಆಗಮಿಸಿದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿ೦ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ್ ಎಂ., ಉಪ ಮೇಯರ್ ಸುನಿತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಬ್ಯಾಂಕ್ ಆಫ್...

ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ

ಗುರುಪುರ :ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವ ಇದರ ಲೋಗೋ ಬಿಡುಗಡೆ ಸಮಾರಂಭವು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಇನಾಯತ್ ಆಲಿ ಬಿಡುಗಡೆಗೊಳಿಸಿದರು.ತದ ಬಳಿಕ ಮಾತನಾಡಿದ ಅವರು, ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು...

ಪಿಂಚಣಿ ಯೋಜನೆ: ದ.ಕ. ಜಿಲ್ಲೆಯಲ್ಲಿ 1.77 ಲಕ್ಷ ಫಲಾನುಭವಿಗಳು

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು 177026 ಫಲಾನುಭವಿಗಳು ಹಣಕಾಸು ನೆರವು ಪಡೆದು ಆರ್ಥಿಕ ಭದ್ರತೆ ಹೊಂದಿರುತ್ತಾರೆ. ದುರ್ಬಲರಿಗೆ ಆಶಾಕಿರಣವಾಗಿರುವ ವಿವಿಧ ಪಿಂಚಣಿ ಯೋಜನೆಗಳಿಂದ ಬಹಳಷ್ಟು ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ವಿಕಲಚೇತನರಿಗೆ ಸೇರಿದಂತೆ ಸಮಾಜದ ವಿವಿಧ ದುರ್ಬಲರಿಗೆ...

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ನಲ್ಲಿ ಕೇಂದ್ರೀಕೃತ ವಾಕ್-ಇನ್-ಇಂಟರ್ವ್ಯೂ

0
ಮಂಗಳೂರು: ಬೆಂಗಳೂರಿನ ತಾಂತ್ರಿಕ ಶಿಕ್ಷಣ, ಕರ್ನಾಟಕ ಸರ್ಕಾರ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರುಜಂಟಿಯಾಗಿ ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಡಿಸೆಂಬರ್ 21 ಗುರುವಾರದ೦ದು ಪದವೀಧರರು, ಎಂಜಿನಿಯರುಗಳು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕೇಂದ್ರೀಕೃತ ವಾಕ್-ಇನ್ ಸಂದರ್ಶನವನ್ನು ಆಯೋಜಿಸಿರುತ್ತಾರೆ.ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ತರಬೇತಿ, ಸೌತ್ ರೀಜನ (SR) ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ...

ಮಂಗಳೂರು: ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

0
ಮಂಗಳೂರು: ದ.ಕ ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನವು ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16 ಮತ್ತು 17 ರಂದು ಜರುಗಲಿದೆ. ಡಿ.15ರಂದು ಬೆಳಗ್ಗೆ 10 ಗಂಟೆಗೆ ಮಾಹೆಯ ವೈಸ್ ಚಾನ್ಸಲರ್ ಲೆ.ಜ. ಡಾ. ವೆಂಕಟೇಶ್ ಉದ್ಘಾಟಿಸುವರು. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್...

ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಸ೦ಭ್ರಮ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29 ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ...

ಆಳ್ವಾಸ್ ವಿರಾಸತ್ : ಮಾಧ್ಯಮ ಕೇ೦ದ್ರ ಉದ್ಘಾಟನೆ

0
ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29 ನೇ ವರ್ಷದ ಸಡಗರಕ್ಕೆ ಸಜ್ಜಾಗಿದೆ. ಡಿ.೧೪ರಿ೦ದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ ನೀಡಲಿದ್ದು ಆಳ್ವಾಸ್ ವಿರಾಸತ್ ನ ಮಾಧ್ಯಮ ಕೇ೦ದ್ರ ಬುಧವಾರ ಉದ್ಘಾಟನೆಗೊ೦ಡಿತು.ದೀಪ ಬೆಳಗಿಸಿದ ಆಳ್ವಾಸ್ ವಿರಾಸತ್ ರೂವಾರಿ ಹಾಗೂ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ...