ಅಂಗನವಾಡಿ ಕೇಂದ್ರದ ಉದ್ಘಾಟನೆ

0
ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಪ್ಪುವಿನ ಭಾರತ್ ಮೈದಾನದಲ್ಲಿ ನೂತನವಾಗಿ ಸುಮಾರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿಯವರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ...

ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್

0
ಮ೦ಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ನಡೆಯಿತು. ಮ್ಯಾರಥಾನ್‌ ನಲ್ಲಿ ಚಿಣ್ಣರಿಂದ ವೃದ್ಧರವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಕೇರಳ ಸಹಿತ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21...

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ಸ್ವಯಂ ಮಾಹಿತಿ ದಾಖಲಿಸಲು ಅವಕಾಶ

0
ಬೆ೦ಗಳೂರು: ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯದ್ಯ0ತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೊಬರ್ 7 ರ ವರೆಗೂ ನಡೆಯಲಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರೂ ಕೂಡಾ ಸ್ವಯಂ ಆಗಿ ತಮ್ಮ ಮನೆಯ...

ಕಾಸ್ಕ್’ ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ

0
ಮ೦ಗಳೂರು: ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 21ರಂದು ಬೆಂದೂರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು.ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ...

ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ

0
ಮಂಗಳೂರು: ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ 'ವರ್ಷದ ವ್ಯಕ್ತಿ ಗೌರವ 2024' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬೆಳಗ್ಗೆ 9.30ಕ್ಕೆ ನಗರದ ಟಾಗೋರ್ ಪಾರ್ಕ್ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಡಾ. ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ...

ಕೆ.ಎಸ್.ಆರ್.ಟಿ.ಸಿ ನವೀಕೃತ ಶೌಚಾಲಯದ ಕಟ್ಟಡ ಉದ್ಘಾಟನೆ

0
ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ಬಸ್ಸು ನಿಲ್ದಾಣದ ಶೌಚಾಲಯದ ಕಟ್ಟಡದ ನವೀಕರಣ ಕಾಮಗಾರಿಯನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್) ಇವರ 2023-24 ನೇ ಸಾಲಿನ ಸಿ.ಎಸ್.ಆರ್ ಅನುದಾನದಡಿಯಲ್ಲಿ ಒಟ್ಟು ರೂ.40 ಲಕ್ಷಗಳ ಕಾರ್ಯ ಯೋಜನೆಯಡಿಯಲ್ಲಿ ಸಂಪೂರ್ಣಗೊಳಿಸಲಾಗಿದ್ದು, ಗುರುವಾರ ಈ ನವೀಕೃತ ಕಟ್ಟಡವನ್ನು ಕಾರ್ಯಾರಂಭಗೊಳಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್‍ನ ಮುಖ್ಯ...

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ

0
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ...

ಯಶವಂತಪುರ – ಮಂಗಳೂರು ನಡುವೆ ವಿಶೇಷ ರೈಲು

0
ಮ೦ಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರಮತ್ತು ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.ರೈಲು ಸಂಖ್ಯೆ 06257 ಯಶವಂತಪುರ – ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 11:15ಕ್ಕೆ...

ದಸರಾ ಸಿಎಂ ಕಪ್ ರಾಜ್ಯಮಟ್ಟದ ಸ್ಪರ್ಧೆ : ಹರ್ಷಲ್‌ಗೆ ಬೆಳ್ಳಿ ಪದಕ

0
ಮಂಗಳೂರು: ಮೈಸೂರಿನಲ್ಲಿ ಬುಧವಾರ(ಸೆ.೨೪)ರಂದು ನಡೆದ ‘ದಸರಾ ಸಿಎಂ ಕಪ್’ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ತೌಲೋ ವಿಭಾಗದಲ್ಲಿ ಮಂಗಳೂರಿನ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಹರ್ಷಲ್ ಎನ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಇತ್ತೀಚೆಗೆ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ...

ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ ಸದನ ಸಮಿತಿ ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ (ಯು.ಜಿ.ಡಿ)ಗಳನ್ನು ತ್ವರಿತವಾಗಿ ಅನುಷ್ಠಾನ ಗೊಳಿಸಬೇಕು ಎಂದು ವಿಧಾನಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.ಸಮಿತಿಯ ಅಧ್ಯಕ್ಷ ಶರವಣ ಟಿ.ಎ. ಅವರ ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು.ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ...