ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಶನಿವಾರ ಧಕ್ಕೆಯಲ್ಲಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ ಹಾಗೂ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಧಕ್ಕೆ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರಕಾರದೊಂದಿಗೆ ಹಾಗೂ...
ಗೋವಿಗಾಗಿ ಮೇವು ಹೊರೆಕಾಣಿಕೆ ಕೇಂದ್ರ ಉದ್ಘಾಟನೆ
ಮಂಗಳೂರು: ಗೋವನಿತಾಶ್ರಯ ಟ್ರಸ್ಟ್ ಮಂಗಳೂರು, ಗೋವರ್ಧನ ಪೂಜಾ ಸಮಿತಿ ಆಶ್ರಯದಲ್ಲಿ ಇದೇ ಬರುವ ಡಿ.16,17ರಂದು ಕದ್ರಿ ಮೈದಾನದಲ್ಲಿ ನಡೆಯಲಿರುವ ಗೋವರ್ಧನ ಪೂಜೆಯ ಗೋವಿಗಾಗಿ ಮೇವು ಹೊರೆಕಾಣಿಕೆ ಅರ್ಪಣೆ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಶರವು ಮಹಾಗಣಪತಿ ದೇವಸ್ಥಾನ ವಠಾರದಲ್ಲಿ ಶನಿವಾರ ಬೆಳಗ್ಗೆ ನಡೆಯಿತು.ಈ ವೇಳೆ ಮಾತಾಡಿದ ಗೋವನಿತಾಶ್ರಯ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರು, "ಕಟುಕರು ನಮ್ಮ...
ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ
ಡಿಸೆಂಬರ್ 2ರಂದು ಬೆಳಿಗ್ಗೆ 8.30ಕ್ಕೆ - ಮಂಗಳೂರು ವಿಮಾನ ನಿಲ್ದಾಣ, ಬೆಳಿಗ್ಗೆ 8.45ಕ್ಕೆ - ಸಕ್ರ್ಯೂಟ್ ಹೌಸ್, ಬೆಳಿಗ್ಗೆ 9.15 ರಿಂದ 10.15ರ ವರೆಗೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ. 10.30 ಗಂಟೆಗೆ - ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಆಯುಷ್ï ಸಂಯುಕ್ತ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಹಾಗೂ ಎಂ.ಆರ್.ಪಿ.ಎಲ್...
ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷನಿ೦ದ ಹಲ್ಲೆ:ದೂರು
ಪುಂಜಾಲಕಟ್ಟೆ: ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹಲ್ಲೆ ನಡೆಸಿರುವ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದ್ದು ಹಲ್ಲೆಗೊಳಗಾದ ವಿದ್ಯಾಥಿ೯ಆಸ್ಪತ್ರೆಗೆ ದಾಖಲಾಗಿದ್ದಾನೆ.ಪ್ರಕರಣದ ಸಂತ್ರಸ್ಥ ಬಾಲಕನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಸದರಿ ಬಾಲಕನು ಆತನ ಬಾಬ್ತು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ನ.28ರಂದು...
ಶ್ವಾನ ನೋಂದಣಿ ಪ್ರಮಾಣ ಪತ್ರ: ಮಹಾನಗರಪಾಲಿಕೆ ಸ್ಪಷ್ಟೀಕರಣ
ಮಂಗಳೂರು: ಸಾರ್ವಜನಿಕರು ಶ್ವಾನ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆನ. 28 ರಂದು ಪ್ರಕಟಣೆಯಾದ ವರದಿ ಕುರಿತ೦ತೆ ಮಹಾನಗರಪಾಲಿಕೆ ಸ್ಪಷ್ಟೀಕರಣ ನೀಡಿದೆಪಾಲಿಕೆ ವ್ಯಾಪ್ತಿಯ ಶ್ವಾನ ಹೊಂದಿರುವ ನಾಗರೀಕರು ಶ್ವಾನ ನೋಂದಣಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಮಾಹಿತಿ ಕೋರಿ ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಗೆ ಹಲವು ಪತ್ರಗಳು ಬಂದಿದ್ದು, ಸದರಿ ವಿಷಯದ ಬಗ್ಗೆ ಸಾರ್ವಜನಿಕರು...
ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ
ಮಂಗಳೂರು:ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.ಅವರು ಶುಕ್ರವಾರ ನಗರದ ಬಂಟ್ಸ್ ಹಾಸ್ಟೆಲ್‍ನಲ್ಲಿರುವ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿ ವಿದ್ಯಾರ್ಥಿಗೆ ಪ್ರತಿಭಾ ಕಾರಂಜಿಯ ಅವಶ್ಯಕತೆ ಇದೆ. ಇದು ಮಕ್ಕಳಲ್ಲಿರುವ ಬೇರೆ ಬೇರೆ...
ವಿ.ವಿ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು: ಯಾವಾಗಲೂ ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವುದನ್ನು ತ್ಯಜಿಸಿ ಸಮಾಜದ ಸಮಸ್ಯೆಗಳಿಗೆ ಮೊದಲು ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕವಿದ್ಯಾರ್ಥಿಗಳು ಸಮಾಜದಲ್ಲಿ ಮಾದರಿಯಾಗಬೇಕು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ತಿಳಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.155 ವರ್ಷಗಳಷ್ಟು ಇತಿಹಾಸ...
ನ್ಯಾಚುರಲ್ ಬಾಡಿ ಬಿಲ್ಡಿಂಗ್ ವರ್ಲ್ಡ್ ಕಪ್:2 ಚಿನ್ನ , 1 ಬೆಳ್ಳಿ ಗೆದ್ದ ಶೋಧನ್ ರೈ
ಮಂಗಳೂರು : ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡೆದ ನ್ಯಾಚುರಲ್ ಬಾಡಿ ಬಿಲ್ಡಿಂಗ್ ವರ್ಲ್ಡ್ ಕಪ್ -23 ಇದರಲ್ಲಿ ಬೆಂಗಳೂರಿನ ಶೋಧನ್ ರೈ 2 ಚಿನ್ನ ಹಾಗೂ 1 ಬೆಳ್ಳಿ ಗೆದ್ದಿದ್ದಾರೆ. 40 ದೇಶಗಳ 250ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು. 2001ರಿಂದಭಾರತವನ್ನು ಪ್ರತಿನಿಧಿಸುತ್ತಿರುವ ಶೋಧನ್ ರೈ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದು, ಸತತ 4ನೇ ವರ್ಷದಿಂದ ಚಿನ್ನ...
ಫೋಕಸ್ ವತಿಯಿಂದ ಬಡ ಕುಟುಂಬಕ್ಕೆ ನೆರವು
ಮೂಡುಬಿದಿರೆ: ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ನ. 30 ರಂದು ಮೂಡುಬಿದಿರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25000 ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ,...
ಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ತಲಪಾಡಿಯ ಶ್ರಿಕೃಷ್ಣ ಭಜನಾ ಮಂದಿರ ಇದರ 64ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕರಿಗೆಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರವನ್ನು ದಿನಾಂಕ 3.12.2023ರಂದು ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಕೃಷ್ಣ ನಗರ, ಕೆ.ಸಿ ರೋಡು ಇಲ್ಲಿ ಏರ್ಪಡಿಸಲಾಗಿದೆ.ನಗರದ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಮಂಗಳೂರು ಹಾಗೂಆರೋಗ್ಯ ಮತ್ತು ಕುಟುಂಬ...






