ಮಂಗಳೂರು – ಕಾಸರಗೋಡು: ರಾಜಹಂಸ ಸೂಪರ್ ಫಾಸ್ಟ್ ಬಸ್ ಸೇವೆ ಪ್ರಾರಂಭ

0
ಮಂಗಳೂರು,: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ”ರಾಜಹಂಸ ಸೂಪರ್ ಫಾಸ್ಟ್” ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲು ಯೋಜಿಸಲಾಗಿರುತ್ತದೆ.ನಿಲುಗಡೆಗಳ ವಿವರ:- ತೊಕ್ಕೊಟ್ಟು, ಬೀರಿ, ತಲಪಾಡಿ, ಮಂಜೇಶ್ವರ, ಹೊಸಂಗಡಿ, ಉಪ್ಪಳ, ಕೈಕಂಬ, ನಯಾಬಜಾರ್, ಬಂದ್ಯೋಡು, ಕುಂಬ್ಳೆ. ಒಟ್ಟು ಪ್ರಯಾಣ ದರ ರೂ 100. ಸಾರ್ವಜನಿಕ ಪ್ರಯಾಣಿಕರು...

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

0
ಮಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು-2ನೇ ಘಟಕದಿಂದ ನೂತನವಾಗಿ ಜುಲೈ 3 ರಿಂದ ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ.ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: ಬಿಸಿರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪೂಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110. ಸಾರ್ವಜನಿಕ ಪ್ರಯಾಣಿಕರು...

ಮಂಗಳೂರು ನಗರ ಪೊಲೀಸ್ : ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು

0
ಮ೦ಗಳೂರು: ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಇವುಗಳಲ್ಲಿ ಮೊಹರಂ , ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ , ಗಣೇಶ ಚತುರ್ಥಿ , ಈದ್ ಮಿಲಾದ್ ಪ್ರಮುಖವಾದುದು. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಮಂಗಳೂರು ನಗರ...

ಸೇವಾ ಕಾರ್ಯಗಳಿಗೆ ಯೂತ್ ರೆಡ್‌ಕ್ರಾಸ್ ಪ್ರೇರಣೆ

0
ಮಂಗಳೂರು : ವಿದ್ಯಾರ್ಥಿಗಳು ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಯೂತ್ ರೆಡ್ ಕ್ರಾಸ್ ಪ್ರೇರಣೆ ನೀಡುತ್ತಿದೆ. ಮಂಗಳೂರು ವಿಶ್ವವಿದ್ಯಾಲಯದ ಎಲ್ಲ ಕಾಲೇಜುಗಳಲ್ಲಿ ಯೂತ್ ರೆಡ್ ಕ್ರಾಸ್ ಘಟಕಗಳನ್ನು ತೆರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಅವಶ್ಯಎಂದು ಯೂತ್ ರೆಡ್ ಕ್ರಾಸ್ ನಿರ್ದೇಶಕ , ಉಪನ್ಯಾಸಕ ಸಚೇತ್ ಸುವರ್ಣ ಹೇಳಿದರು.ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್...

ಜು.5ರಂದು ಪತ್ರಕರ್ತ ಬಾಳೇಪುಣಿ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ

0
ಮಂಗಳೂರು: ಎಜು ಕಾರಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಹಿರಿಯ ಪತ್ರಕರ್ತ, ಹೊಸ ದಿಗಂತ ಪತ್ರಿಕೆಯ ವಿಶೇಷ ವರದಿಗಾರರಾಗಿದ್ದ ದಿ.ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ಶೈಕ್ಷಣಿಕ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ನಾಳೆ(ಜು.5) ಮುಡಿಪು ಬಳಿಯ ಜನ ಶಿಕ್ಷಣ ಟ್ರಸ್ಟ್ ಸಭಾಂಗಣದಲ್ಲಿ ನಡೆಯಲಿದೆ.ಪೂರ್ವಾಹ್ನ ೧೦ ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್...

ಮುದ್ರಣ ಮಾಧ್ಯಮಗಳು ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ-ವಾಲ್ಟರ್ ನಂದಳಿಕೆ

0
ಮಂಗಳೂರು: ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಮಾಧ್ಯಮದ ಸವಾಲು ಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು....

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ

0
ಮಂಗಳೂರು:‌ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳವಾರ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ. ಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು...

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ

0
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ...

ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪ್ರಾಯೋಗಿಕ ತರಬೇತಿ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಗ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun &...

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ

0
ಮ೦ಗಳೂರು: ಮುಲ್ಕಿ ಬಳಿ 2020ರಲ್ಲಿ ಹಾಡುಹಗಲಿನಲ್ಲಿ ನಡೆದ ಹತ್ಯ ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮೊಹಮ್ಮದ್ ಮುಸ್ತಫಾ ಬ೦ಧಿತ ಆರೋಪಿ. ದಿನಾಂಕ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ರಸ್ತೆಯಲ್ಲಿ 5-06-2020 ರಂದು ಹಾಡುಹಗಲಿನಲ್ಲಿ ಅಬ್ದುಲ್ ಲತೀಫ್ ಎಂಬವರನ್ನು...