ನ.16: 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ-ಡಾ.ಎಂ.ಎನ್. ರಾಜೇಂದ್ರ ಕುಮಾರ್

0
ಮಂಗಳೂರು: “71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ" ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ನವೆಂಬರ್ 16 ರಂದು “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ...

ಉದ್ಯೋಗಾವಕಾಶ : ನವೆಂಬರ್ 13ರಂದು ಸಂದರ್ಶನ

0
ಮಂಗಳೂರು: ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರು ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ...

ರಸ್ತೆ ಅಪಘಾತ: ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸ್ಪೀಕರ್‌ ಯು. ಟಿ. ಖಾದರ್ ಸೂಚನೆ

0
ಮ೦ಗಳೂರು: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬುವವರು ಮೃತಪಟ್ಟಿದ್ದು,ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿದ್ದು ಮಾಹಿತಿ ಪಡೆದ ಸಭಾಧ್ಯಕ್ಷ ಯು ಟಿ ಖಾದರ್ ತೀವ್ರ ನೋವು ವ್ಯಕ್ತಪಡಿಸಿ ಮೃತ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ. ಈಗಾಗಲೇ ಪ್ರಸ್ತುತ ರಸ್ತೆ ಅಭಿವೃದ್ಧಿಗಾಗಿ ಜನರಿಂದ ಬೇಡಿಕೆ ಬರುವ ಮೊದಲೇ ಸಭಾಧ್ಯಕ್ಷ ಯು ಟಿ...

ಶ್ರೀನಿವಾಸ್ ನಾಯಕ್ ಇಂದಾಜೆಗೆ ಅಭಿನಂದನೆ

0
ಮಂಗಳೂರು, ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳ ದಲ್ಲಿ ಅಭಿನಂದಿಸಿದರು. ಇನ್ನಷ್ಟು ಸಾಧನೆ...

ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಸಿರಿಧಾನ್ಯ ವಿತರಣೆ

0
ಮ೦ಗಳೂರು: ಎಂ.ಆರ್.ಪಿ.ಎಲ್ ಸಂಸ್ಥೆ ತಮ್ಮ ಸಿ.ಎಸ್.ಆರ್ ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು ಅವರು ತಮ್ಮ ಸಂಸ್ಥೆ ವತಿಯಿಂದ ಎಂಡೋಸಲ್ಪಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಲಳುವವರಿಗೆ ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ಸುಮಾರು 20...

ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ – ಪಿ.ಬಿ.ಹರೀಶ್ ರೈ

0
ಮಂಗಳೂರು : ನಗರದ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್, ವಿದ್ಯಾರ್ಥಿ ಪರಿಷತ್ ಮತ್ತು ಐಕ್ಯುಎಸಿ ಸಹಯೋಗದಲ್ಲಿ ನವ ಮತದಾರರ ನೋಂದಣಿ ವಿಶೇಷ ಅಭಿಯಾನ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ " ಸ್ವತಂತ್ರ ಭಾರತದಲ್ಲಿ ಯಶಸ್ವಿಯಾಗಿ ಸಾರ್ವತ್ರಿಕ...

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸ ಕೊಠಡಿ ಕಾರ್ಯರಂಭ

0
ಮಂಗಳೂರು: ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಬುಧವಾಡಿದಿಂದ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ...

“ವಾಗೊಂಚೊ ಖೆಳ್“ ನೂತನ ಕೊಂಕಣಿ ಚಿತ್ರದ ಮುಹೂರ್ತ, ಪೋಸ್ಟರ್ ರಿಲೀಸ್

0
ಮಂಗಳೂರು: ಪ್ರವೀಣ್‌ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ "ವಾಗೊಂಚೊ ಖೆಳ್" ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು.ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ಅರ್ವಿನ್ ಲೋಬೊ ಅವರು,...

ಶ್ರೀನಿವಾಸ್ ನಾಯಕ್ ಇಂದಾಜೆಗೆ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ

0
ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್...

ಡಿ.14ರಂದು ಲೋಕ ಅದಾಲತ್

0
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ...