ನ.24 : ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣ ಉದ್ಘಾಟನೆ
ಮಂಗಳೂರು : ನಗರದ ಎಮ್ಮೆಕೆರೆಯಲ್ಲಿ ಸ್ಮಾರ್ಟ್‌ಸಿಟಿ ಅನುದಾನದೊಂದಿಗೆ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣವನ್ನು ನ.24 ರಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣದ ಬಗ್ಗೆ ನ.13 ರಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಸುಮಾರು ಸುಮಾರು 22 ಕೋ.ರೂ. ವೆಚ್ಚದಲ್ಲಿ ಅಂತಾರಾಷ್ಟೀಯ ಗುಣಮಟ್ಟದ ಈಜುಕೊಳವನ್ನು ನಿರ್ಮಿಸಲಾಗಿದೆ. 2...
ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ
ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ,...
ಮಲ್ಪೆ: ಒಂದೇ ಕುಟುಂಬದ ನಾಲ್ವರ ಕೊಲೆ
ಮಲ್ಪೆ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ಉಡುಪಿ ಮಲ್ಪೆ ಸಮೀಪದ ನೇಜಾರಿನ ತೃಪ್ತಿ ನಗರದಲ್ಲಿ ರವಿವಾರ ಬೆಳಗ್ಗೆ ನಡೆದಿದೆಹಸೀನಾ(46), ಅಫ್ನಾನ್ (23), ಅಯ್ನಾಝ್ (21), ಆಸೀ೦ (12) ಕೊಲೆಯಾದವರು.ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರೌನ್ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದಿದ್ದ ಅಪರಿಚಿತ...
“ಧರ್ಮದೈವ” ತುಳು ಸಿನಿಮಾದ ಟೀಸರ್ ಬಿಡುಗಡೆ
ಮಂಗಳೂರು: ತುಳು ಭಾಷೆ ತಾಯಿ ಭಾಷೆ, ತುಳುವಿನಲ್ಲಿ ನಿರ್ಮಾಣವಾಗುವ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲೇ ವೀಕ್ಷಿಸ ಬೇಕು. ಆವಾಗ ತುಳು ಚಿತ್ರರಂಗ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಚಲನ ಚಿತ್ರ ನಿರ್ದೇಶಕ ಡಾ ದೇವದಾಸ್ ಕಾಪಿಕಾಡ್ ತಿಳಿಸಿದರು.ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಧರ್ಮದೈವ ಪ್ರೊಡಕ್ಷನ್ ಹೌಸ್ ಬ್ಯಾನರ್ ನಲ್ಲಿ ಬಿಳಿಯಾರು...
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಉಳ್ಳಾಲ ತಾಲೂಕು ಹರೆಕಳ ಗ್ರಾಮದ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪುನಲ್ಲಿ ವಾಸವಿರುವ ಹಸೈನಾರ್ @ ಅಚ್ಚು(32) ಬ೦ಧಿತ ಆರೋಪಿ.
ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು ಎ೦ಡಿಎ೦ಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ...
ಓಬವ್ವ ಸಾಹಸ ಸ್ಮರಣೀಯ: ಶಾಸಕ ವೇದವ್ಯಾಸ ಕಾಮತ್
ಮ೦ಗಳೂರು: ಪುರುಷ ಪ್ರಧಾನ ಸಮಾಜವಾಗಿದ್ದ 18ನೇ ಶತಮಾನದಲ್ಲಿ ವೈರಿ ಪಡೆಯನ್ನು ದಿಟ್ಟವಾಗಿ ಎದುರಿಸಿದ ಒನಕೆ ಓಬವ್ವ ಅವರ ಸಾಹಸ ಸ್ಮರಣೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾರ್ ಸ್ಟ್ರೀಟ್ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ...
ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ “ಜಿಲ್ಲಾ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮ” ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಘಟಕಾಧ್ಯಕ್ಷ ಸುಭಾಷ್ ಶೆಟ್ಟಿ ಕೊಳ್ನಾಡ್ ತಿಳಿಸಿದ್ದಾರೆ.ಶನಿವಾರ...
ತುಳು ಚಿತ್ರ ನಿರ್ಮಾಪಕರ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ: ಆರ್. ಧನರಾಜ್
ಮಂಗಳೂರು: ತುಳು ಚಲನಚಿತ್ರ ನಿರ್ಮಾಪಕರ ಸಂಘವು ಹಲವು ಬೇಡಿಕೆಗಳನ್ನು ಹೊಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.24ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಭೇಟಿಯಾಗಿ ಮನವಿ ಮಾಡುವುದಾಗಿ ಸಂಘದ ಅಧ್ಯಕ್ಷ ಡಾ.ಆರ್. ಧನರಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಪ್ರಾದೇಶಿಕ 20 ಚಲನಚಿತ್ರಕ್ಕೆ ಸಬ್ಸಿಡಿಯನ್ನು ಸರಕಾರದಿಂದ ನೀಡಬೇಕು, ಮಲ್ಟಿಪ್ಲೆಕ್ಸ್‌ಗಳಲ್ಲಿ ನೀಡುವ ಶೇಕಡಾವಾರು ಹಣವನ್ನು ಕನ್ನಡ, ಹಿಂದಿ ಸಿನಿಮಾಗಳಂತೆ...
ಕೊ೦ಕಣಿ ಕಿರು ಸ೦ಶೋಧನೆ ಯೋಜನೆಗೆ ಅರ್ಜಿ ಅಹ್ವಾನ
ಮ೦ಗಳೂರು:ಮ೦ಗಳೂರು ವಿಶ್ವವಿದ್ಯಾನಿಲಯ ಕೊ0ಕಣಿ ಅಧ್ಯಯನ ಪೀಠದ ವತಿಯಿ೦ದ ಕೊ೦ಕಣಿ ಕ್ಷೇತ್ರದಲ್ಲಿ ಕಿರುಸ೦ಶೋಧನೆಯನ್ನು ಕೈಗೆತ್ತಿಕೊಳ್ಳಲು ತಲಾ ರೂ 50,000 ಧನ ಸಹಾಯದೊ೦ದಿಗೆ 3 ಫೆಲೋಶಿಪ್‌ಗೆ ಅರ್ಹಅಭ್ಯರ್ಥಿಗಳಿ೦ದ ಅರ್ಜಿ ಅಹ್ವಾನಿಸಲಾಗಿದೆ. ಫೆಲೋಶಿಪ್ ಕೊ೦ಕಣಿ ಭಾಷೆ ಹಾಗೂ ಸಾಹಿತ್ಯ ಇತ್ಯಾದಿ ವಿಚಾರಗಳ ಕುರಿತವಿಸ್ತೃತ ಸಂಶೋಧನೆಗೆ ಸ೦ಬ೦ಧಿಸಿರುತ್ತದೆ. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊ೦ಕಣಿ ಸ್ನಾತಕೋತ್ತರಪದವಿಯನ್ನು ಹೊ0ದಿರಬೇಕು. ಸ0ಶೋಧನಾ ಕ್ಷೇತ್ರದಲ್ಲಿ...
ಜನರ ಪರವಾಗಿ ಸರ್ಕಾರವನ್ನು ಪ್ರಶ್ನಿಸುವುದು ತಪ್ಪೇ?: ಶಾಸಕ ಕಾಮತ್ ಪ್ರಶ್ನೆ
ಮ೦ಗಳೂರು: ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ. ಆಡಳಿತ ಪಕ್ಷದಲ್ಲಿ...








