ಮೂಲ್ಕಿ, ಕಡಬ ತಾ.ಗೆ ಅಗ್ನಿಶಾಮಕ ಠಾಣೆ ಮಂಜೂರು – ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮಂಗಳೂರು: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಗ್ನಿಶಾಮಕ ಇಲಾಖೆಗೆ ತುರ್ತು ಸಂದರ್ಭ ನಿರ್ವಹಣೆಗೆ ರೂ. 50 ಕೋಟಿ...
ವಿಕಸಿತ ಭಾರತ ಸಂಕಲ್ಪ ಅಭಿಯಾನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ
ಮ೦ಗಳೂರು: ವಿಕಸಿತ ಭಾರತ ಸಂಕಲ್ಪ ಅಭಿಯಾನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದಕ್ಷಿಣ ಮಹಾಶಕ್ತಿ ಕೇಂದ್ರ ಹಾಗೂ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಕ್ರಮವಾಗಿ ಮೈರ ಶ್ರೀ ವನರಕ್ತೇಶ್ವರಿ ಕ್ಷೇತ್ರ, ಬಜಾಲ್ ಮತ್ತು ಮೋಯ್ಲಿಕೆರೆ ಮೋರ್ಗನ್ ಗೇಟ್ ನಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ವೇದವ್ಯಾಸ್ ಕಾಮತ್...
ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ "ಧರ್ಮ ಚಾವಡಿ" ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ...
ಭ್ರಾಮರಿ ಯಕ್ಷಮಿತ್ರರು : ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯುವ 8ನೇ ವರ್ಷದ ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್‌ನಲ್ಲಿ ಸೋಮವಾರ ಸಂಜೆ ಜರಗಿತು. ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ದೀಪ ಬೆಳಗಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭ ಭ್ರಾಮರಿ ಯಕ್ಷಮಿತ್ರರು ಟ್ರಸ್ಟ್‌ನ...
ಹೆಣ್ಣುಕರುಗಳಿಗೆ ಕಂದು ರೋಗ ಲಸಿಕಾ ಕಾರ್ಯಕ್ರಮ
ಮಂಗಳೂರು: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಮೊದಲನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮವು ಮೂಲಕ ಜುಲೈ 10 ರಿಂದ ಪ್ರಾರಂಭವಾಗಲಿದ್ದು, ಜುಲೈ 31 ರವರೆಗೆ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣುಕರುಗಳಿಗೆ ಮಾತ್ರ ಉಚಿತವಾಗಿ ಕಂದು ರೋಗ (ಬ್ರುಸೆಲ್ಲೋಸಿಸ್) ವಿರುದ್ಧ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ...
ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣೆ
ಮ೦ಗಳೂರು: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು...
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ನವಂಬರ್ 14 ರಂದು ತೆರೆಗೆ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು. "ಜೈ" ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ...
ವನಮಹೋತ್ಸವ, ಮಳೆ ನೀರು ಕೊಯ್ಲು ಜಾಗೃತಿ
ಮಂಗಳೂರು : ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಮತ್ತು ಯೇನೆಪೊಯ ನರ್ಸಿಂಗ್ ಕಾಲೇಜ್ ವತಿಯಿಂದ ಜು.8 ರಂದು ಬೆಳಗ್ಗೆ 9.30ಕ್ಕೆ ನರಿಂಗಾನ ಕಳ್ಳರಕೋಡಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ ನಡೆಯಲಿದೆ.ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ...
ಸಿಎ ಪರೀಕ್ಷೆಯಲ್ಲಿ ಉತ್ತಿರ್ಣ
ಮಂಗಳೂರು, ಭಾರತೀಯ ಲೆಕ್ಕ ಪರಿ ಶೋಧಕರ ಸಂಸ್ಥೆ ( ಐಸಿಎಐ)ನವದೆಹಲಿ ಮೇ ತಿಂಗಳನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆ ಯಲ್ಲಿ
ಪ್ರಥಮ ಪ್ರಯತ್ನದಲ್ಲಿ ರತ್ವಿಕ್ ಆರ್ ನಾಯಕ್ ಇಂದಾಜೆ ಉತ್ತಿರ್ಣರಾಗಿದ್ದಾರೆ. ಇವರು ಲೆಕ್ಕ ಪರಿಶೋಧಕರಾದ ಸಿಎ ಜಗನ್ನಾಥ ಕಾಮತ್ ಅವರಲ್ಲಿ ಸಿಎ ತರಬೇತಿ ಪಡೆಯುತ್ತಿದ್ದು, ನಗರದ ಉದ್ಯಮಿ ರಾಮಕೃಷ್ಣ ನಾಯಕ್ ಹಾಗೂ ರಕ್ಷಿತಾ ನಾಯಕ್...
ಗೃಹ ಸಚಿವರು ಜಿಲ್ಲೆಗೆ
ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8 ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ವಾಸ್ತವ್ಯ, ಜುಲೈ 9 ರಂದು ಮಧ್ಯಾಹ್ನ 12 ರಿಂದ 3 ರವರೆಗೆ -ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ...






