ಬಿಕರ್ನಕಟ್ಟೆ: ನೂತನ ಆಡಿಯೋ ವಿಡಿಯೋ ಸ್ಟುಡಿಯೋ ಉದ್ಘಾಟನೆ

0
ಮಂಗಳೂರು: ನವೀಕರಿಸಿದ ಅನ್ವಿತಾ ಫೋಟೋಗ್ರಾಫಿ ಮತ್ತು ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋ ಹಾಗೂ ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ, ಸ್ಟ್ಯಾನ್ಲಿ ಬಂಟ್ವಾಳ್ ಮತ್ತು ಲಿಯೋ ರಾಣಿಪುರ ಅವರ ಮಾಲೀಕತ್ವದಲ್ಲಿ ಹಾಗೂ ನಿರ್ವಹಣೆಯಲ್ಲಿ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಉದ್ಘಾಟನೆಗೊ೦ಡಿದೆ.ಎನ್.ಆರ್.ಐ. ಉದ್ಯಮಿ ಮೈಕಲ್ ಡಿಸೋಜಾ ಅನ್ವಿತಾ ಫೋಟೋಗ್ರಾಫಿ ಮತ್ತು ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋವನ್ನು ಉದ್ಘಾಟಿಸಿದರು. ಯುನಿವರ್ಸಲ್ ಮೆಲೋಡಿಯಸ್...

ಪಿಲಿಪಂಜ ತುಳು ಸಿನಿಮಾಕ್ಕೆ ಮುಹೂರ್ತ

0
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು.ತುಳುರಂಗಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್...

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

0
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು.ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7...

ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ

0
ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸ‌ರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ...

ಡಿ. 7 : ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ "ವಿಶ್ವ ಬಂಟರ ಸಮಾಗಮ"ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ ಎ೦ದು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಈ ಬೃಹತ್ ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ...

ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ

0
ಮಂಗಳೂರು: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ.ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ...

ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಕಾರ್ಯಾಚರಣೆಗೆ ಸೂಚನೆ

0
ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಪಾಸಣಾ ತಂಡಗಳು...

ನ. 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

0
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ ಬಿಎಲ್‌ ಒ ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ...

ನ.8;ಮಂಗಳೂರಿನಲ್ಲಿ ಪಿಆರ್ ಸಿಐ ಯ18 ನೇ ಜಾಗತಿಕ ಸಂವಹನ ಸಮ್ಮೇಳನ

0
ಮಂಗಳೂರು:ಸಾರ್ವಜನಿಕ ಸಂಬಂಧಗಳನ್ನು ಮರುಸಂಪರ್ಕಿಸಿ ಮತ್ತು ಮರು ವ್ಯಾಖ್ಯಾನಿಸುವ ನಿಟ್ಟಿನಲ್ಲಿ ಮಂಗಳೂರು, ಭಾರತ-ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI)18 ನೇ ಜಾಗತಿಕ ಸಂವಹನ ಸಮಾವೇಶ 2024, ನವೆಂಬರ್ 8 ರಂದು ಮಂಗಳೂರಿನ ಮೋತಿ ಮಹಲ್ ನಲ್ಲಿ ಹಮ್ಮಿಕೊಂಡಿದೆ.ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ವೃತ್ತಿಪರ ಸಾರ್ವಜನಿಕ ಸಂಬಂಧಗಳನ್ನು ಉತ್ತೇಜಿಸುವ ಪ್ರಧಾನ ಸಂಸ್ಥೆ ಮತ್ತು ಭಾರತದಾದ್ಯಂತ...

“ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ

0
ಮಂಗಳೂರು: ಚೇತನ್ ಮುಂಡಾಡಿ ನಿರ್ದೇಶನದ "ದಿಗಿಲ್" ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ.ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ ʼದಿಗಿಲ್‌ʼಈ ಬಾರಿ ಚೇತನ್‌ ಮುಂಡಾಡಿ ಅವರು ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ...