ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ

0
ಮ೦ಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಬೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು...

ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯ ಬಂಧನ.

0
ಮ೦ಗಳೂರು: OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಕನ್ನಡ ಬನವಾಸಿ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29 ) ಬ೦ಧಿತ ಆರೋಪಿ., .ರವಿಚಂದ್ರ ಮಂಜುನಾಥ ಎಂಬ ವ್ಯಕ್ತಿ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ...

ಬರಹಗಾರರು ಓದುಗರ ಧ್ವನಿಯಾಗಬೇಕು : ದಾಮೋದರ ಮಾವ್ಜೊ

0
ಮ೦ಗಳೂರು: ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ...

ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ

0
ಮಂಗಳೂರು: ನಾಡಪ್ರಭು ಕೆಂಪೇಗೌಡರ ಅಂದಿನ ದೂರದೃಷ್ಟಿಯ ಆಡಳಿತವು ಆಧುನಿಕ ಬೆಂಗಳೂರನ್ನು ವಿಶ್ವಮಾನ್ಯಕ್ಕೆ ತಲುಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಕಾರದೊಂದಿಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ...

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

0
ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು....

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮಾದಕ...

ಶಿಥಿಲಾವಸ್ಥೆಯಲ್ಲಿರುವ ಮಚ್ಚಟ್ಟು-ಕಬ್ಬಿನಾಲೆ ಸಂಪರ್ಕ ಸೇತುವೆ ಜಿಲ್ಲಾಧಿಕಾರಿಯಿಂದ ಪರಿಶೀಲನೆ

0
ಕುಂದಾಪುರ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರ ಕೋರಿಕೆಯ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಇವರು ಕುಂದಾಪುರ ತಾಲೂಕು ಅಮಾಸೆಬೈಲು ಸಮೀಪದ ಮಚ್ಚಟ್ಟು-ಕಬ್ಬಿನಾಲೆ ಶಿಥಿಲಾವಸ್ಥೆಯಲ್ಲಿರುವ ಸೇತುವೆಯನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸೇತುವೆಯಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಖುದ್ದಾಗಿ ಪರಿಶೀಲಿಸಿ ಗ್ರಾಮಸ್ಥರ ಜೊತೆ ಚರ್ಚಿಸಿದರು. ಅತಿ ಶೀಘ್ರದಲ್ಲಿ ಈ...

ಮಂಗಳೂರು ತಾ. ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ

0
ಮಂಗಳೂರು: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನ ಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ಬುಧವಾರ ನಾಗೂರಿ, ಅಡ್ಯಾರ್, ಮಲ್ಲೂರು , ಬೊಂಡಂತಿಲ , ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ...

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: 2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ...

ರೆಡ್‌ಕ್ರಾಸ್‌ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0
ಮಂಗಳೂರು : ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆಬಲಿಯಾಗುತ್ತಿದ್ದಾರೆ. ಇದು ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ ಎಂದು ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನ.ಪಿ.ಕುಮಾರ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ...