ಸಾವಯವ ಕೃಷಿಕರು ಬೆಳೆಸಿದ ಮಾವು -ಹಲಸು ಮೇಳ
ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗದಲ್ಲಿ ಮಾವು -ಹಲಸು ಮೇಳ ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದ ಆವರಣದಲ್ಲಿ ಶನಿವಾರಆರಂಭಗೊಂಡಿತು.ಮೇಳ ಉದ್ಘಾಟಿಸಿದ ಆರೂರು ಲಕ್ಷ್ಮೀ ರಾವ್ ಮಾತನಾಡಿ ‘ ಪ್ರಕೃತಿಯಲ್ಲಿ ಯಥೇಚ್ಛವಾಗಿ ಸಿಗುತ್ತಿದ್ದ ಮಾವು ಮತ್ತು ಹಲಸು ಆರೋಗ್ಯಕರ ಹಣ್ಣುಗಳಾಗಿದ್ದು, ನಮ್ಮ...
ಝಕರಿಯಾ ಜೋಕಟ್ಟೆ ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜೂ.23ರಂದು ಬೆಳಗ್ಗೆ 11 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಎಂಎಸ್‌ಇಝಡ್‌ನ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ಭಂಡಾರ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ...
ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು...
ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ
ದುಬೈ, : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ವ್ಯಕ್ತಿಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ ಅವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ದಾಯ್ಜಿವರ್ಲ್ಡ್...
ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಯೋಗ ವಿತ್ ಯೋಧ ’ ಕಾರ್ಯಕ್ರಮ
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ’ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ...
ಕಾ೦ಗ್ರೆಸ್ ನಿಯೋಗ: ವರದಿ ಸಲ್ಲಿಕೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರ ನೇತೃತ್ವದ ನಿಯೋಗವು ವರದಿಯನ್ನು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ...
ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು...
ಗಭಿ೯ಣಿ ಪತ್ನಿಯ ಕತ್ತು ಹಿಚುಕಿ ಸಾಯಿಸಿ ಪತಿ ಅತ್ಮಹತ್ಯೆ
ಮ೦ಗಳೂರು: ಗಭಿ೯ಣಿ ಪತ್ನಿಯ ಕತ್ತು ಹಿಚುಕಿ ಸಾಯಿಸಿ ಪತಿ ಅತ್ಮಹತ್ಯೆಮಾಡಿಕೊ೦ಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ. ಸಜೀಪ ಮೂಡ ಮಿತ್ತಮಜಲ್ ನ ತಿಮ್ಮಪ್ಪ ಮೂಲ್ಯ (52) ಹಾಗೂ ಬಡಗುಂಡಿಯ ಜಯಂತಿ (45) ಮೃತಪಟ್ಟವರು.
ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ....
ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಲಂಚ ಪಡೆದ ಸರ್ವೆಯರ್ ಹಾಗೂ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ
ಮ೦ಗಳೂರು: ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು 43,500 ರೂ.- ಲಂಚ ಪಡೆದ ಯು.ಪಿ.ಓ.ಆರ್ ಕಛೇರಿಯ ಸರ್ವೆಯರ್ ಹಾಗೂ ಮಧ್ಯವರ್ತಿಯನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಕಾಯಾ೯ಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಸರ್ವೆಯರ್ ನಂದೀಶ್ ಹಾಗೂ ಮಧ್ಯವರ್ತಿ ದಿವಾಕರ್ ಬಿಜೈ ಲ೦ಚ ಸ್ವೀಕರಿಸಿದ ಆರೋಪಿಗಳು.
ನಂದೀಶ್ ಪಿರ್ಯಾದಿದಾರರ ತಾಯಿ ತನ್ನ ಹೆಸರಿನಲ್ಲಿರುವ ಕಂಕನಾಡಿ ಗ್ರಾಮದ...
ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅಧಿಕಾರ ಸ್ವೀಕಾರ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.





