ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಕರ್ನಲ್.ಕೆ.ಜಯಚಂದ್ರನ್
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯುವ ರೆಡ್‌ಕ್ರಾಸ್ ಉಪಸಮಿತಿ, ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕ ಮತ್ತು ಪಾದುವ ಪದವಿ ಕಾಲೇಜು ಸಹಯೋಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಬುಧವಾರ ನಗರದ ಪಾದುವಾ ಕಾಲೇಜಿನ ಮೈದಾನದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್.ಕೆ.ಜಯಚಂದ್ರನ್ ಮಾತನಾಡಿ ‘ ಭಾರತ ಇಂದು...
ಹೋಟೇಲ್ ವುಡ್‌ಲ್ಯಾಂಡ್ಸ್ : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮಾರಾಟ ಮೇಳ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ "ರಾಜಸ್ಥಾನ ಬೃಹತ್ ಮಾರಾಟ ಮೇಳ"ಬುಧವಾರ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಆರಂಭಗೊಂಡಿತು.
ಖ್ಯಾತ...
ರೋಹನ್ ಕಾರ್ಪೊರೇಷನ್ ಬ್ರ್ಯಾಂಡ್ ರಾಯಭಾರಿಯಾಗಿ ಸೂಪರ್‌ಸ್ಟಾರ್ ಶಾರುಖ್ ಖಾನ್
ಬೆಂಗಳೂರು: - ಮಂಗಳೂರಿನ ಪ್ರಮುಖ ಬಿಲ್ಡರ್ ಹಾಗೂ ಡೆವಲಪರ್ ರೋಹನ್ ಕಾರ್ಪೊರೇಷನ್, ಕರ್ನಾಟಕಕ್ಕೆ ತನ್ನ ಅಧಿಕೃತ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಿಸಿದೆ.
ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ ಕಾರ್ಪೊರೇಷನ್ ವಿಶ್ವಾಸ, ಗುಣಮಟ್ಟ ಹಾಗೂ ಅತ್ಯುತ್ತಮತೆಗೆ ಅನುರೂಪ ಪದವಾಗಿದೆ. ಕಳೆದ ಮೂರು ದಶಕಗಳಿಂದ, ಕಂಪನಿ ಹಿಲ್ ಕ್ರೆಸ್ಟ್, ಹೈ...
ಕೆಪಿಟಿ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2025ನೇ ಸಾಲಿನಲ್ಲಿ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಪೂರ್ಣಾವಧಿಯ ಕೋರ್ಸ್‍ಗಳಿಗೆ ಎರಡು ವಿಧಾನಗಳಲ್ಲಿ ಪ್ರವೇಶಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ನೀಡಿರುವ ಆದ್ಯತೆ ಮತ್ತು ಮೆರಿಟ್ ಹಾಗೂ ರೋಷ್ಟರ್‍ಗನುಗುಣವಾಗಿ (ಪಾಲಿಮರ್ ಕೋರ್ಸ್‍ನ್ನು ಹೊರತುಪಡಿಸಿ) ಆನ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ...
ಐಅರ್‌ಸಿಎಸ್ ವಾರ್ಷಿಕ ಸಭೆಯಲ್ಲಿ ಕರ್ನಾಟಕದಪ್ರತಿನಿಧಿಯಾಗಿ ಸಿಎ ಶಾಂತಾರಾಮ ಶೆಟ್ಟಿ ಭಾಗಿ
ಮಂಗಳೂರು : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ.
ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ...
“ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ
ಮಂಗಳೂರು: ಬಹು ನಿರೀಕ್ಷೆಯ "ಗಂಟ್ ಕಲ್ವೆರ್" ತುಳು ಚಿತ್ರ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿಹಿಡಿದ ಸುಧಾಕರ್ ಬನ್ನಂಜೆಯವರು ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ದೇಶನ...
ಸಿಂಗಾಪುರದಲ್ಲಿ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಸಾಧನೆಯ ಹಾದಿ ಯಲ್ಲಿ ಕಿರು ಹೊತ್ತಿಗೆ ಬಿಡುಗಡೆ
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಯುವ ಪತ್ರಕರ್ತ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಸಾಧನೆಯ ಹಾದಿಯಲ್ಲಿ ಕಿರು ಹೊತ್ತಿಗೆಯನ್ನು ಸಿಂಗಾಪುರದ ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್ ನಿರ್ದೇಶಕಿ ಶ್ರೀಮತಿ ಅನಿತಾ ಜಗದೀಶ್ ಬಿಡುಗಡೆ ಗೊಳಿಸಿದರು.
ಸಿಂಗಾಪುರದ ಪ್ಲ್ಯೂಮೆ ಕಾನ್ಫರೆನ್ಸ್ ಹಾಲ್ ನಲ್ಲಿ ಭಾನುವಾರ ನಡೆದ 49 ನೇ ಅಂತಾರಾಷ್ಟ್ರೀಯ...
ಮೊರಾರ್ಜಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ್ಕಿ ತಾಲೂಕಿನ ಮೆನ್ನಬೆಟ್ಟು ಕಮ್ಮಾಜೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಪಿಯುಸಿಯ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ...
ಮೇ 16-18 : ಕದ್ರಿ ಉದ್ಯಾನವನದಲ್ಲಿ ಮಾವು ಮೇಳ
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮೇಳವನ್ನು ಮೇ 16 ರಿಂದ 18 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು ಅರ್ಹ 20 ರಿಂದ 25 ಮಾವು ಬೆಳೆಗಾರರಿಗೆ ಮಾವು ಹಣ್ಣು ಹಾಗೂ...
ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮಂಗಳೂರು: 2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು. ಭರ್ತಿ...





