“ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ

0
ಮಂಗಳೂರು: ಚೇತನ್ ಮುಂಡಾಡಿ ನಿರ್ದೇಶನದ "ದಿಗಿಲ್" ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ.ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ ʼದಿಗಿಲ್‌ʼಈ ಬಾರಿ ಚೇತನ್‌ ಮುಂಡಾಡಿ ಅವರು ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ...

ಜ.15-19: ಮಂಗಳೂರಿನಲ್ಲಿ ಮೂರನೇ ವರ್ಷದ “ಸ್ಟ್ರೀಟ್ ಫುಡ್ ಫಿಯೇಸ್ಟಾ”

0
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು.ಮಂಗಳೂರು ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, “ಮೂರನೇ ವರ್ಷದ ಸ್ಟ್ರೀಟ್ ಫುಡ್ ಕಾರ್ಯಕ್ರಮದ ದಿನಾಂಕ ಘೋಷಣೆ ಮಾಡಲು ಇಲ್ಲಿರುವ ದೇವರ ಮಕ್ಕಳ ಎದುರು ಕಾರ್ಯಕ್ರಮ...

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸನ್ಮಾನ

0
ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆಉದ್ಯಮ...

ಆಯುಷ್ಮಾನ್ ಭಾರತ್ : ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಸೇರಿಸÀಬೇಕು ಎಂದು ಲೋಕಸಭಾ ಸದಸ್ಯ ಕ್ಯಾ| ಬೃಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುμÁ್ಠನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು...

ಮಂಗಳೂರು ಕಂಬಳ:ಪೂರ್ವಭಾವಿ ಸಭೆ

0
ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ನವೆಂಬರ್ 4 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರು,...

ರಚನಾ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮ

0
ಮಂಗಳೂರು: ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್...

ಸಹ್ಯಾದ್ರಿ ಕಾಲೇಜಿನಲ್ಲಿ ಸಿನರ್ಜಿಯಾ-2024

0
ಮಂಗಳೂರು: “ನವೆಂಬರ್ 7,8 ಮತ್ತು 9ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಕ್ಯಾಂಪಸ್ ನಲ್ಲಿ ಸಿನರ್ಜಿಯಾ-2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 275ಕ್ಕೂ ಹೆಚ್ಚು ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಂದ 10000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಕಾರ್ಯಕ್ರಮವು ಯುವ ಪ್ರತಿಭೆಗಳಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ಯಮಶೀಲತೆಯಾದ್ಯಂತ ಅತ್ಯಾಧುನಿಕ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ವೇದಿಕೆ ಒದಗಿಸಲಿದೆ“ ಎಂದು ಸಹ್ಯಾದ್ರಿ ಇಂಜಿನಿಯರಿಂಗ್...

ನ. 17 – 18ರಂದು ಪಿಲಿಕುಳ ಕಂಬಳ ,ಸಿದ್ಧತೆಗಳ ಪರಿಶೀಲನೆ

0
ಮಂಗಳೂರು: ನ. 17 ಮತ್ತು 18ರಂದು ಪಿಲಿಕುಲದಲ್ಲಿ ಕಂಬಳ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರ ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್‍ನವೀಕರಣ ಈಗಾಗಲೇ...

ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಮೂಲಕ ಸಾರ್ಥಕ ದೀಪಾವಳಿ : ಶಾಸಕ ಕಾಮತ್

0
ಮ೦ಗಳೂರು: ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು ವಾರ್ಡಿನ ಪರಪ್ಪು ಕಾಲೋನಿಯ ಪರಿಶಿಷ್ಟ ಸಮುದಾಯದ ದಿವಂಗತ ರವಿಯವರ ಕುಟುಂಬದವರಿಗಾಗಿ ಶಾಸಕ ಡಿ.ವೇದವ್ಯಾಸ ಕಾಮತ್ ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಿರ್ಮಿಸಲಾದ ಸುಸಜ್ಜಿತ "ಶ್ರದ್ಧಾ" ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು. ಮೊದಲು ಈ ಸಂದರ್ಭದಲ್ಲಿ...

ಯಕ್ಷಸಿರಿ” ದ್ವಿತೀಯ ವಾರ್ಷಿಕೋತ್ಸವ

0
ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಗಿರೀಶ್ ಎಂ.ಶೆಟ್ಟಿ ಕಟೀಲು ಅವರು, “ಯಕ್ಷಗಾನಕ್ಕೆ ಇಂದು ಬಹಳಷ್ಟು ಗೌರವವಿದೆ....