24.5 C
Karnataka
Thursday, April 30, 2026

ಪಚ್ಚನಾಡಿಗೆ ಸ್ವಚ್ಚ ಭಾರತ್‌ ಮಿಷನ್‌ ಅಭಿಯಾನ ನಿರ್ದೇಶಕರು ಭೇಟಿ

ಮ೦ಗಳೂರು: ಪಚ್ಚನಾಡಿ ಪ್ರದೇಶದಲ್ಲಿರುವ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನಗರಾಭಿವೃದ್ದಿ ಇಲಾಖೆ ಬೆಂಗಳೂರು ಇದರ ಸ್ವಚ್ಚ ಭಾರತ್‌ ಮಿಷನ್‌ (ನಗರ) ರಾಜ್ಯ ಅಭಿಯಾನ ನಿರ್ದೇಶಕ ಲಕ್ಷ್ಮೀಕಾಂತ್‌ ರೆಡ್ಡಿ ಅವರುಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಸಿ ತ್ಯಾಜ್ಯವನ್ನು Black Soldier Fly ಮೂಲಕ ಸಂಸ್ಕರಣೆ ಮಾಡುವ ಪ್ರಕ್ರಿಯೆಯನ್ನು, ಎಳನೀರು ತ್ಯಾಜ್ಯ ಮತ್ತು ಒಣ ತ್ಯಾಜ್ಯ ಸಂಸ್ಕರಣೆಯನ್ನು ಪರಿಶೀಲಿಸಿದರು.
ಪಾರಂಪರಿಕ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಬಯೋಮೈನಿಂಗ್‌ ಮೂಲಕ ತ್ಯಾಜ್ಯ ವಿಲೇವಾರಿ ಮಾಡುವ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles