23.5 C
Karnataka
Thursday, April 3, 2025

ಶ್ರೀರಾಜ್ ಬಿ.. ಎಸ್ .ಗೆ ಡಾಕ್ಟರೇಟ್

ಮಂಗಳೂರು:‌ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- “ಸೋಶಿಯೊ – ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ – ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” (Socio -Economic Development through Tourism – A Comparative Study of Kasaragod and Dakshina Kannada Districts) ಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಇವರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಪ್ರೊ. ಸುಭಾಷಿಣಿ ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಸಿದ್ಧಪಡಿಸಿದ್ದರು. ಶ್ರೀರಾಜ್ ಬಿ. ಎಸ್ ಅವರು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದಿ. ಶ್ರೀಧರ ಮತ್ತು ಕಮಲಾಕ್ಷಿ ಅವರ ಪುತ್ರ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles