ಸುರತ್ಕಲ್ :ಬುಡಕಟ್ಟು ಸಮುದಯಗಳ ಶ್ರೇಯೋಭಿವೃದ್ಧಿಗೆ ಪ್ರಧಾನಮಂತ್ರಿ ಜನಮನ ಕಾಯ೯ಕ್ರಮಗಳ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಆಯ್ದ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು.
ಈ ಹಿನ್ನೆಲೆಯಲ್ಲಿ ಸಮಗ್ರ ಗಿರಿಜನ ಅಭಿವೃಧ್ಧಿ ಇಲಾಖೆ ವತಿಯಿಂದ ಸುರತ್ಕಲ್ ಮಧ್ಯ ದಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕಾಯ೯ಕ್ರಮದ ನೇರಪ್ರಸಾರ ಏಪ೯ಡಿಸಲಾಗಿತ್ತು. ಇದೇ ಸಂದಭ೯ದಲ್ಲಿ ಕೊರಗ ಸಮುದಾಯದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕನಾ೯ಟಕ ಕಾಡು೯ಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ವಿತರಿಸಿದರು. ಐಟಿಡಿಪಿ ಅಧಿಕಾರಿ ಶಿವಕುಮಾರ್ ಉಪಸ್ಥಿತರಿದ್ದರು.