ಮ೦ಗಳೂರು: ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತು ಅವರ ಬಂಧನಕ್ಕೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿ೦ದ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ತನ್ವೀರ್ ಶಾ, ಮುಖ೦ಡರಾದ ರೂಪಾ ಚೇತನ್, ಚಂದ್ರಕಲಾ ಜೋಗಿ, ಶಶಿಕಲಾ ಪದ್ಮನಾಭನ್, ಶಾಂತಲಾ ಗಟ್ಟಿ, ಗೀತಾ ಅತ್ತಾವರ, ಚಂದ್ರಕಲಾ ಡಿ.ರಾವ್, ನಮಿತಾ ಡಿ.ರಾವ್, ವಂದನ ಭಂಡಾರಿ, ಶಾರಿಕ ಪೂಜಾರಿ, ಪ್ರಮಿಳಾ, ಅನಿತ, ವಿಲ್ಮ, ಡಿಂಪಲ್, ಮೇರಿ, ನ್ಯಾನ್ಸಿ, ಲವಿನಾ, ಅರ್ಚನ ಉಪಸ್ಥಿತರಿದ್ದರು.